BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ
  • ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು
  • ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ
  • ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
  • ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ
  • ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ
  • 5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು
  • ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು
news

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

ದ್ವಿಚಕ್ರ ವಾಹನ ಸವಾರರಿಗೆ ಮೃತ್ಯುಕೂಪ, ಹದಗೆಟ್ಟ ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
By News Desk BenkiyabaleUpdated:October 26, 2026 5:35 pm

ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದಲ್ಲಿ ಕೊರಟಗೆರೆ?ತ್ಯಾಮಗೊಂಡ್ಲು-ನೆಲಮಂಗಲ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ವಾಹನ ಸವಾರರು ಹಾಗೂ ದ್ವಿಚಕ್ರ ವಾಹನ ಸವಾರರು ನಿತ್ಯವೂ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನೆಲಮಂಗಲಕ್ಕೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ರಸ್ತೆಯಲ್ಲಿರುವ ಗುಂಡಿಗಳು ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಅವುಗಳು ಸರಿಯಾಗಿ ಕಾಣಿಸದೆ ಅಪಘಾತದ ಆತಂಕ ಮತ್ತಷ್ಟು ಹೆಚ್ಚಾಗಿದೆ. ಗುಂಡಿಗಳನ್ನು ತಪ್ಪಿಸಲು ಹೋಗಿ ಹಲವು ಸವಾರರು ಬಿದ್ದು ಕೈಕಾಲುಗಳಿಗೆ ಗಾಯ ಮಾಡಿಕೊಂಡಿರುವ ಘಟನೆಗಳೂ ನಡೆದಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಯ ಕುರಿತು ಲೋಕೋಪಯೋಗಿ ಇಲಾಖೆಯ ಸಂಬಂಧಪಟ್ಟ ಎಇಇ ಹಾಗೂ ಎಇ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಕೇವಲ ಎರಡು ಚೀಲ ಸಿಮೆಂಟ್ ಮತ್ತು ಜಲ್ಲಿಕಲ್ಲು ಬಳಸಿ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಆದರೆ, ಒಂದು ತಿಂಗಳೊಳಗೆ ಮತ್ತೆ ರಸ್ತೆ ಹದಗೆಟ್ಟಿದ್ದು, ಗುಂಡಿಗಳು ಯಥಾಸ್ಥಿತಿಗೆ ಮರಳಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ತಾತ್ಕಾಲಿಕ ದುರಸ್ತಿಯಿಂದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಲಚಗೆರೆ ಗ್ರಾಮಸ್ಥರು ಹಾಗೂ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.\

(Visited 1 times, 1 visits today)
Congress dcm dr.g.parameshwar kannada news karnataka Koratagere local news tumakur tumkur tumkur news ತುಮಕೂರು:
Previous Articleಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ
Next Article ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ
News Desk Benkiyabale

Related Posts

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm news

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm news
ತಾಜಾ ಸುದ್ಧಿಗಳು
news

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm
news

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm
news

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm
news

ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ

October 24, 2026 6:12 pm
Our Youtube Channel
Our Picks

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

By News Desk BenkiyabaleOctober 26, 2026 5:36 pm

ತುಮಕೂರು: ಅಕ್ಷರ ಜ್ಞಾನದಿಂದ ದೂರವಿದ್ದ ಸಮಾಜದ ಕೆಳಸ್ತರದ ವ್ಯಕ್ತಿಯೊಬ್ಬ ತನ್ನ ಬೇಟೆಗಾರಿಕೆ ವೃತ್ತಿಯನ್ನು ತೊರೆದು ಸತತ ಪರಿಶ್ರಮ ಏಕಾಗ್ರತೆಯನ್ನು ಸಾಧಿಸಿಕೊಂಡು…

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.