BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು
  • ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ
  • ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು
  • ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ
  • ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
  • ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ
  • ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಕರವೇ ಆಗ್ರಹ
  • 5 ಲಕ್ಷ ಸಾಲಕ್ಕೆ 4 ಕೋಟಿ ಜಮೀನು ಹರಾಜು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು
news

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

By News Desk BenkiyabaleUpdated:October 26, 2026 5:51 pm

ತುಮಕೂರು: ಮಹರ್ಷಿ ವಾಲ್ಮೀಕಿಯಂತೆ ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಯೋಜಿಸಲಾಗಿದೆ .ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದೆ, ಅವರ ಜೀವನದ ಆದರ್ಶಗಳನ್ನು ಅರಿತುಕೊಳ್ಳುವ ದಿನವಾಗಿದೆ. ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರರು ಸಕರಾತ್ಮಕವಾಗಿ ಬದಲಾವಣೆ ಮಾಡಿಕೊಂಡು ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ಅವರ ಜೀವನದಿಂದ ನಾವು ಉತ್ತಮ ಮೌಲ್ಯಗಳನ್ನು ಕಲಿಯಬೇಕಿದೆ ಎಂದರು.
ಅವರು ರಚಿಸಿರುವ ರಾಮಾಯಣವು ಶ್ರದ್ಧೆ, ಆತ್ಮವಿಶ್ವಾಸ, ಧೈರ್ಯ ಹಾಗೂ ಉತ್ತಮ ನಡವಳಿಕೆಯ ಮಹತ್ವವನ್ನು ತಿಳಿಸುತ್ತದೆ. ಸಮಾಜದ ಒಳಿತಿಗಾಗಿ ನಮ್ಮಲ್ಲಿ ಬದಲಾವಣೆ ತಂದುಕೊಂಡು, ಸವಾಲುಗಳ ನಡುವೆಯೂ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂಬ ಮಹರ್ಷಿ ವಾಲ್ಮೀಕಿ ಅವರ ತತ್ವವನ್ನು ನಾವು ಅರಿಯಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಜಯಂತಿ ಉತ್ತಮ ಅವಕಾಶವಾಗಿದೆ. ಪ್ರತಿಯೊಬ್ಬರೂ ಉತ್ತಮ ಅಭ್ಯಾಸ ಮತ್ತು ನಡವಳಿಕೆಯನ್ನು ಬೆಳೆಸಿಕೊಳ್ಳಬೇಕು. ರತ್ನಾಕರರು ತಮ್ಮ ಜೀವನವನ್ನು ಪರಿವರ್ತಿಸಿಕೊಂಡು ಮಹರ್ಷಿ ವಾಲ್ಮೀಕಿಯಾದ ಪ್ರಸಂಗವು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಉತ್ತಮ ಗುಣಗಳನ್ನು ರೂಢಿಸಿಕೊಂಡು ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಿದ್ದರಾಮಣ್ಣ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಧನೆ ಹಾಗೂ ಸಾಹಿತ್ಯಿಕ ಕೊಡುಗೆಗಳ ಕುರಿತು ವಿವರಿಸಿದರು. ಅವರ ಜೀವನದ ಮಹತ್ವದ ಘಟನೆಗಳು ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಈಶ್ವರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ಧಾರಾಜು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ
News Desk Benkiyabale

Related Posts

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm news

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm news

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm news
ತಾಜಾ ಸುದ್ಧಿಗಳು
news

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm
news

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm
news

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm
news

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm
news

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
news

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.71.56 ಮತದಾನ

October 24, 2026 6:13 pm
Our Youtube Channel
Our Picks

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm

ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ

October 24, 2026 6:32 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

By News Desk BenkiyabaleOctober 26, 2026 5:51 pm

ತುಮಕೂರು: ಮಹರ್ಷಿ ವಾಲ್ಮೀಕಿಯಂತೆ ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ…

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm

ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ

October 26, 2026 5:33 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.