BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು
  • ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು
  • ನೀರು, ಬೀದಿ ದೀಪವಿಲ್ಲದೆ ಜನರ ಪರದಾಟ
  • ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು
  • ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ
  • ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು
  • ಮಹರ್ಷಿ ವಾಲ್ಮೀಕಿಯವರ ಆದರ್ಶ, ತತ್ವಗಳು ಯುವಜನತೆಗೆ ದಾರಿದೀಪ
  • ರೋಟರಿ, ಇನ್ನರ್ ವ್ಹೀಲ್ ಸಂಸ್ಥೆಗಳಿಂದ ಪೋಲಿಯೊ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು
news

ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು

By News Desk BenkiyabaleUpdated:October 27, 2026 5:58 pm

ತುಮಕೂರು: ಕನ್ನಡದ ಮೂಲಕ ಇಂಗ್ಲಿಷ್ ಅನ್ನು ಕಾಣಬೇಕು. ಇಂಗ್ಲಿಷ್‍ನ ಮೂಲಕ ಕನ್ನಡವನ್ನು ಇನ್ನಷ್ಟು ಆಳವಾಗಿ ಅರ್ಥಮಾಡಿಕೊಳ್ಳಬೇಕು. ನಮ್ಮ ಭಾಷೆಗಳನ್ನು ನಾವೇ ಸಂವೃದ್ಧಿಗೊಳಿಸುವ ಮೂಲಕ ಜಗತ್ತಿನ ಜ್ಞಾನವನ್ನು ನಮ್ಮದಾಗಿಸಿಕೊಳ್ಳಬೇಕು ಎಂದು ರಂಗನಿರ್ದೇಶಕರಾದ ರಘುನಂದನ ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಇಂಗ್ಲಿಷ್ ವಿಭಾಗದ ವತಿಯಿಂದ ಅ.27ರ ಮಂಗಳವಾರದಂದು ಆಯೋಜಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ್ ಕಾರ್ನಾಡರ ಹಯವದನ, ಯಯಾತಿ, ತಲೆದಂಡ ನಾಟಕಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷೆ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು. ಕನ್ನಡ ನಮ್ಮ ಬದುಕಿನ ಪ್ರತಿದಿನದ ಭಾಷೆಯಾಗಬೇಕು. ನಿತ್ಯಕನ್ನಡವು ವಿಶ್ವಕನ್ನಡವಾಗಿ ಬೆಳೆಯಬೇಕು. ಭಾಷೆಯ ಮೇಲಿನ ಪ್ರೀತಿ ಒಂದು ತಿಂಗಳ ಆಚರಣೆಗೆ ಸೀಮಿತವಾಗದೆ, ನಮ್ಮ ಆಲೋಚನೆ, ಅಭಿವ್ಯಕ್ತಿ ಹಾಗೂ ಜೀವನದ ಭಾಗವಾಗಬೇಕು ಎಂದರು.
ಗಿರೀಶ್ ಕಾರ್ನಾಡರು ಕನ್ನಡ ಭಾಷೆಗೆ ಅಪಾರ ಕೊಡುಗೆ ನೀಡಿದವರು. ಕನ್ನಡದ ಮೂಲಕ ಜಗತ್ತನ್ನು ಕಾಣಲು ಪ್ರಯತ್ನಿಸಿದ ಅವರು, ತಮ್ಮ ಸಾಹಿತ್ಯ ಮತ್ತು ನಾಟಕಗಳ ಮೂಲಕ ಭಾರತೀಯ ಸಮಾಜದ ಸಂಕೀರ್ಣತೆಗಳನ್ನು ಅನಾವರಣಗೊಳಿಸಿದರು. ಅವರಲ್ಲಿದ್ದ ಕ್ರಿಯಾಶೀಲತೆ, ಅಚಲ ಶ್ರದ್ಧೆ ಮತ್ತು ಧೈರ್ಯ ಇಂದಿನ ಯುವಜನರಿಗೆ ಅತ್ಯಗತ್ಯವಾದ ಗುಣಗಳಾಗಿವೆ ಎಂದು ರಘುನಂದನ ಅಭಿಪ್ರಾಯಪಟ್ಟರು.
ಕಲ್ಯಾಣ ಎನ್ನುವುದು ಕೇವಲ ಆಶಯ ಅಥವಾ ಕನಸಿನಿಂದ ಸಾಕಾರಗೊಳ್ಳುವುದಿಲ್ಲ. ಅದನ್ನು ನಾವೆಲ್ಲರೂ ನಿರಂತರ ಪರಿಶ್ರಮ, ಬದ್ಧತೆ ಮತ್ತು ಕ್ರಿಯಾಶೀಲತೆಯ ಮೂಲಕ ಸಾಧಿಸಿಕೊಳ್ಳಬೇಕು. ಯುವಜನರು ಓದು, ಚಿಂತನೆ ಮತ್ತು ಸೃಜನಶೀಲತೆಯ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪೆÇ್ರ. ಎಸ್. ಶ್ರೀನಿವಾಸ, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ಜ್ಯೋತಿ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್‍ಕುಮಾರ್ ಜಿ.ಆರ್. ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಭರತ್ ಶಿಲ್ಪಿ ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleನೀರು, ಬೀದಿ ದೀಪವಿಲ್ಲದೆ ಜನರ ಪರದಾಟ
Next Article ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು
News Desk Benkiyabale

Related Posts

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು

October 27, 2026 5:59 pm news

ನೀರು, ಬೀದಿ ದೀಪವಿಲ್ಲದೆ ಜನರ ಪರದಾಟ

October 27, 2026 5:47 pm news

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm news
ತಾಜಾ ಸುದ್ಧಿಗಳು
news

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು

October 27, 2026 5:59 pm
news

ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು

October 27, 2026 5:58 pm
news

ನೀರು, ಬೀದಿ ದೀಪವಿಲ್ಲದೆ ಜನರ ಪರದಾಟ

October 27, 2026 5:47 pm
news

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm
news

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm
news

ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

October 26, 2026 5:35 pm
Our Youtube Channel
Our Picks

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು

October 27, 2026 5:59 pm

ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು

October 27, 2026 5:58 pm

ನೀರು, ಬೀದಿ ದೀಪವಿಲ್ಲದೆ ಜನರ ಪರದಾಟ

October 27, 2026 5:47 pm

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm

ಶೋಷಿತರ ವಿಕಾಸದ ಅರಿವಿನ ಜ್ಯೋತಿ ವಾಲ್ಮೀಕಿ ಮಹರ್ಷಿ

October 26, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು 5 ಕುರಿ, 1 ಮೇಕೆ ಸಾವು

By News Desk BenkiyabaleOctober 27, 2026 5:59 pm

ಕೊರಟಗೆರೆ: ಕೆರೆಯ ಪಕ್ಕದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಐದು ಕುರಿ ಹಾಗೂ ಒಂದು ಮೇಕೆ…

ಕನ್ನಡದ ಮೂಲಕ ಜಗತ್ತನ್ನು ಕಾಣಬೇಕು: ಇಂಗ್ಲಿಷ್ ಮೂಲಕ ಕನ್ನಡವನ್ನು ಅರಿಯಬೇಕು

October 27, 2026 5:58 pm

ನೀರು, ಬೀದಿ ದೀಪವಿಲ್ಲದೆ ಜನರ ಪರದಾಟ

October 27, 2026 5:47 pm

ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕು

October 26, 2026 5:51 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.