BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
  • ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
  • ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ
  • ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು
  • ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
  • ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ
  • ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94ಲಕ್ಷ ಮತದಾರರು
  • ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ: ಸಿಪಿಐ ಗಿರೀಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

ನಾಲ್ಕು ಪದವೀಧರ ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳ ಜಯಭೇರಿ ಬಿಜೆಪಿ-ಜೆಡಿಎಸ್ ಸಂಭ್ರಮಾಚರಣೆ
By News Desk BenkiyabaleUpdated:October 29, 2026 1:34 pm

ಕೊರಟಗೆರೆ: ರಾಜ್ಯದ ನಾಲ್ಕು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೊರಟಗೆರೆಯಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಜಿಪಂ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ, ನಾಲ್ಕು ಕ್ಷೇತ್ರಗಳಲ್ಲಿನ ಎನ್‍ಡಿಎ ಅಭ್ಯರ್ಥಿಗಳ ಗೆಲುವು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಉತ್ತಮ ಸಾಧನೆ ಮಾಡುವುದರ ಜೊತೆಗೆ 2028ರ ವಿಧಾನಸಭಾ ಚುನಾವಣೆಯಲ್ಲೂ ಜಯಭೇರಿ ಬಾರಿಸುವ ಮೂಲಕ ನಮ್ಮಎನ್‍ಡಿಎ ಸರ್ಕಾರ ರಚಿಸುವುದು ಶತ ಸಿದ್ದ ಎಂದು ತಿಳಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು ಮಾತನಾಡಿ, ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಘೋಷಣೆ ಮಾಡಿದ ಕ್ಷಣವೇ ನಾಲ್ಕು ಕ್ಷೇತ್ರಗಳಲ್ಲಿನ ಎನ್‍ಡಿಎ ಅಭ್ಯರ್ಥಿಗಳ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ಇತ್ತು ಅದರಂತೆ ಗೆದ್ದಿದ್ದೇವೆ. ಆಡಳಿತ ಪಕ್ಷ 5 ಗ್ಯಾರಂಟಿ ನೀಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡರು ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಆಡಳಿತವನ್ನ ತಿರಸ್ಕøತ ಮಾಡಿದ್ದಾರೆ ಎಂದು ಹೇಳಿದರು.
ತಾಲೂಕು ಬಿಜೆಪಿ ಅಧ್ಯಕ್ಷ ರುದ್ರೇಶ್ ಮಾತನಾಡಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಎಸ್.ವಿ.ಸಂಕನೂರ ಆಗ್ನೇಯ ಪದೀಧರರ ಕ್ಷೇತ್ರದಿಂದ ಕೆ.ಎಂ. ಸುರೇಶ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಶೀಲ್ ಜಿ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ.ರಂಗನಾಥ್ ಅವರು ಜಯಗಳಿಸಿದ್ದು, ಈ ಚುನಾವಣೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಲ್ಲ ವಿದ್ಯಾವಂತ ಯುವಕರು ಹಾಗೂ ಶಿಕ್ಷಕರು ನಮ್ಮ ಎನ್‍ಡಿಎ ಮಿತ್ರ ಪಕ್ಷವನ್ನ ಬೆಂಬಲಿಸಿ ಮತದಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಜನರು ಅಭಿವೃದ್ಧಿ ಪರವಾದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.
ವಿಜಯೋತ್ಸವದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಾದ ದೊಡ್ಡಯ್ಯ, ವೀರಕ್ಯಾತರಾಯ, ಮಂಜುನಾಥ್, ಕಾಕಿ ಮಲ್ಲಯ್ಯ, ಲಕ್ಷ್ಮೀನಾರಾಯಣ್, ಪುಟ್ಟನರಸಪ್ಪ, ಲಕ್ಷ್ಮಣ್, ವೆಂಕಟೇಶ್, ರಂಗಣ್ಣ, ಆಶ್ವಥ್ ನಾರಾಯಣ ರಾಜು, ಲಕ್ಷ್ಮೀಶ್, ಶ್ರೀಧರ, ರಾಜಣ್ಣ, ಸಿದ್ದರಾಜು, ಹನುಮಂತರಾಜು, ಆನಂದ್, ಕೃಷ್ಣನಾಯ್ಕ್, ಬಸವರಾಜು, ಹನುಮಂತಣ್ಣ, ರಮೇಶ್, ಮುಕ್ಕಣ್ಣಯ್ಯ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
kannada news karnataka Koratagere local news tumakur tumkur tumkur news ತುಮಕೂರು:
Previous Articleಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
News Desk Benkiyabale

Related Posts

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm news
ತಾಜಾ ಸುದ್ಧಿಗಳು
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm
news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm
news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
news

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
news

ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ

October 28, 2026 3:27 pm
Our Youtube Channel
Our Picks

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

By News Desk BenkiyabaleOctober 29, 2026 1:34 pm

ಕೊರಟಗೆರೆ: ರಾಜ್ಯದ ನಾಲ್ಕು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೊರಟಗೆರೆಯಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ…

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.