BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನ.೨೧: ಉಪಮುಖ್ಯಮಂತ್ರಿಗಳಿAದ “ಪ್ರಜಾಸೇವಾ ಅಭಿಯಾನ ಜನಸಭೆ”
  • ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ
  • ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ
  • ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ
  • ನವೆ0ಬರ್ 18: ಕರ್ನಾಟಕ ನೌಕರರ ಮುಷ್ಕರ
  • ಕಡಿಮೆ ಅವಧಿಯ ತರಬೇತಿ, ಮೊದಲನೇ ಸ್ಪರ್ಧೆಯಲ್ಲೇ ಸಾಧನೆ
  • ದಿ ಕ್ಯಾಂಪ್ಕೋ ರೈತ ಸಂಪರ್ಕ ಸಪ್ತಾಹ
  • ಯುವಶಕ್ತಿಯೇ ವಿಕಸಿತ ಭಾರತದ ಭದ್ರ ಬುನಾದಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ
news

ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ

By News Desk BenkiyabaleUpdated:November 17, 2026 5:22 pm

ತುಮಕೂರು: ಜಿಲ್ಲೆಯಲ್ಲಿರುವ ಗಣಿಬಾಧಿತ ಪ್ರದೇಶಾಭಿವೃದ್ಧಿಗೆ ಸಂಬAಧಿಸಿದAತೆ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಬೇಕೆಂದು ಗಣಿಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆಯ ಮೇಲುಸ್ತುವಾರಿ ಪ್ರಾಧಿಕಾರದ ಸಲಹೆಗಾರ ಸಂಜಯ್ ಎಸ್. ಬಿಜ್ಜೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, CEPMIZ ಕಾರ್ಯಕ್ರಮದಡಿ ಅನುಮೋದಿತವಾಗಿರುವ ವಿವಿಧ ಪ್ರಸ್ತಾವನೆಗಳ ಪ್ರಗತಿ ಹಾಗೂ ಡಿಪಿಆರ್‌ಗಳ ಸಲ್ಲಿಕೆ ಕುರಿತು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅನುಮೋದಿತ ಪ್ರಸ್ತಾವನೆಗಳಿಗೆ ಸಂಬAಧಿಸಿದAತೆ ಇದುವರೆಗೂ ಡಿಪಿಆರ್ ಸಲ್ಲಿಸದಿರುವ ಇಲಾಖೆಗಳು ತಕ್ಷಣವೇ ನಿಯಮಾನುಸಾರ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅವರು ನಿರ್ದೇಶಿಸಿದರು.
ವಿಶೇಷವಾಗಿ ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಪ್ರಗತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಾಗದAತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಡಿಪಿಆರ್ ಸಿದ್ಧಪಡಿಸುವ ಸಂದರ್ಭದಲ್ಲಿ ತಾಂತ್ರಿಕ, ಆಡಳಿತಾತ್ಮಕ ಅಥವಾ ಏಜೆನ್ಸಿಗಳಿಗೆ ಸಂಬAಧಿಸಿದ ಯಾವುದೇ ಸಮಸ್ಯೆಗಳು ಎದುರಾದಲ್ಲಿ, ಸಂಬAಧಿಸಿದ ಅಧಿಕಾರಿಗಳು ತಕ್ಷಣವೇ ದೂರವಾಣಿ ಮೂಲಕ ಸಂಪರ್ಕಿಸಬಹುದು ಅಥವಾ ನೇರವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಅವರು ಹೇಳಿದರು.
ಡಿಪಿಆರ್ ಅಥವಾ ಅಗತ್ಯ ಪ್ರಸ್ತಾವನೆಗಳನ್ನು ಸಲ್ಲಿಸದಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳು ಅಗತ್ಯ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಸಲ್ಲಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, CEPMIZ ಕಾರ್ಯಕ್ರಮದಡಿ ಅನುಮೋದಿತವಾಗಿರುವ ಪ್ರಸ್ತಾವನೆಗಳಿಗೆ ಸಂಬAಧಿಸಿದAತೆ ನಿಯಮಾನುಸಾರ ಡಿಪಿಆರ್‌ಗಳನ್ನು ಸಿದ್ಧಪಡಿಸಿ ಸಲ್ಲಿಸಲು ತೋಟಗಾರಿಕೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ರೇಷ್ಮೆ ಸೇರಿದಂತೆ ಎಲ್ಲಾ ಸಂಬAಧಿತ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)
Gubbi kannada news karnataka Koratagere local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleನವೆ0ಬರ್ 18: ಕರ್ನಾಟಕ ನೌಕರರ ಮುಷ್ಕರ
Next Article ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ
News Desk Benkiyabale

Related Posts

ನ.೨೧: ಉಪಮುಖ್ಯಮಂತ್ರಿಗಳಿAದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:29 pm news

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm news

ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ

November 17, 2026 5:26 pm Trending
ತಾಜಾ ಸುದ್ಧಿಗಳು
news

ನ.೨೧: ಉಪಮುಖ್ಯಮಂತ್ರಿಗಳಿAದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:29 pm
news

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm
Trending

ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ

November 17, 2026 5:26 pm
news

ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ

November 17, 2026 5:22 pm
news

ನವೆ0ಬರ್ 18: ಕರ್ನಾಟಕ ನೌಕರರ ಮುಷ್ಕರ

November 16, 2026 5:26 pm
news

ಕಡಿಮೆ ಅವಧಿಯ ತರಬೇತಿ, ಮೊದಲನೇ ಸ್ಪರ್ಧೆಯಲ್ಲೇ ಸಾಧನೆ

November 16, 2026 5:25 pm
Our Youtube Channel
Our Picks

ನ.೨೧: ಉಪಮುಖ್ಯಮಂತ್ರಿಗಳಿAದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:29 pm

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm

ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ

November 17, 2026 5:26 pm

ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ

November 17, 2026 5:22 pm

ನವೆ0ಬರ್ 18: ಕರ್ನಾಟಕ ನೌಕರರ ಮುಷ್ಕರ

November 16, 2026 5:26 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನ.೨೧: ಉಪಮುಖ್ಯಮಂತ್ರಿಗಳಿAದ “ಪ್ರಜಾಸೇವಾ ಅಭಿಯಾನ ಜನಸಭೆ”

By News Desk BenkiyabaleNovember 17, 2026 5:29 pm

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕೇಂದ್ರದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನವೆಂಬರ್…

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm

ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ

November 17, 2026 5:26 pm

ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ

November 17, 2026 5:22 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.