BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು
  • ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ
  • ಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್
  • ನ.೨೧: ಉಪಮುಖ್ಯಮಂತ್ರಿಗಳಿ0ದ “ಪ್ರಜಾಸೇವಾ ಅಭಿಯಾನ ಜನಸಭೆ”
  • ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ
  • ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ
  • ಗಣಿಬಾಧಿತ ಪ್ರದೇಶ ಅಭಿವೃದ್ಧಿ ಅನುಮೋದಿತ ಪ್ರಸ್ತಾವನೆಗಳ CEPMIZ ಡಿಪಿಆರ್‌ಗಳನ್ನು ತ್ವರಿತವಾಗಿ ಸಲ್ಲಿಸಿ
  • ನವೆ0ಬರ್ 18: ಕರ್ನಾಟಕ ನೌಕರರ ಮುಷ್ಕರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ
news

ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ
By News Desk BenkiyabaleUpdated:November 18, 2026 5:34 pm

ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಉಪಮುಖ್ಯಮಂತ್ರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ(ಟುಡಾ) ವತಿಯಿಂದ ಅಮಾನಿಕೆರೆ ಆವರಣದಲ್ಲಿ ಆಯೋಜಿಸಿದ್ದ ೫ನೇ ಮಿನಿ ಕರ್ನಾಟಕ ಕ್ರೀಡಾಕೂಟ ೨೦೨೬ರಲ್ಲಿ ಭಾಗವಹಿಸಿ, ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳ ಬಗ್ಗೆ ಹೆಚ್ಚಿನ ಅರಿವು ಇರಲಿಲ್ಲ. ಜಿಲ್ಲಾಡಳಿತ, ಟುಡಾ ಹಾಗೂ ಕ್ರೀಡಾ ಇಲಾಖೆಯ ಆಸಕ್ತಿಯಿಂದಾಗಿ ಈ ಕ್ರೀಡೆಗಳಿಗೆ ಉತ್ತೇಜನ ನೀಡುವ ಪ್ರಯತ್ನ ಮಾಡಲಾಗಿದೆ. ಮಕ್ಕಳಿಗೆ ಸೂಕ್ತ ತರಬೇತಿ ಒದಗಿಸುವ ಉದ್ದೇಶದಿಂದ ರಾಜ್ಯ ಕಯಾಕಿಂಗ್ ಮತ್ತು ಕನೋಯಿಂಗ್ ಸಂಸ್ಥೆಯ ಸಹಕಾರ ಕೋರಲಾಗಿದೆ. ಈ ಕ್ರೀಡೆಗಳ ತರಬೇತಿ ಚಟುವಟಿಕೆಗಳನ್ನು ತುಮಕೂರಿಗೆ ಸ್ಥಳಾಂತರಿಸುವ ಚಿಂತನೆಯೂ ಇದೆ ಎಂದು ತಿಳಿಸಿದರು.
ಮಿನಿ ಒಲಿಂಪಿಕ್ಸ್ನ ಕಯಾಕಿಂಗ್ ಮತ್ತು ಕನೋಯಿಂಗ್ ಸ್ಪರ್ಧೆಗಳಲ್ಲಿ ೧೪ ವರ್ಷದೊಳಗಿನ ಮಕ್ಕಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕೇವಲ ಎರಡು ಸೆಕೆಂಡ್‌ಗಳ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದ್ದರೂ, ಬೆಳ್ಳಿ ಪದಕ ಗಳಿಸಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಇನ್ನಷ್ಟು ಉತ್ತಮ ತರಬೇತಿ ನೀಡಿ, ರಾಜ್ಯ, ರಾಷ್ಟç ಹಾಗೂ ಅಂತಾರಾಷ್ಟಿçÃಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು ಎಂದು ಹೇಳಿದರು.
ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ತುಮಕೂರಿನಲ್ಲಿ ಅಂತಾರಾಷ್ಟಿçÃಯ ಮಹಿಳಾ ಟೆನಿಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಇದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಒಲಿಂಪಿಕ್ ಮಟ್ಟದ ಈಜು ಸ್ಪರ್ಧೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಚಿಂತನೆಯಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ ಬೆಳೆಸಲು ಕ್ರೀಡೆ ಅಗತ್ಯ: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಕ್ಕಳನ್ನು ಇಂತಹ ದುಶ್ಚಟಗಳಿಂದ ದೂರವಿಡಲು ಕ್ರೀಡೆ, ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. ಕ್ರೀಡೆಯು ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವದ ಗುಣಗಳು ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.
ತುಮಕೂರನ್ನು ಕ್ರೀಡಾ ಚಟುವಟಿಕೆಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ತರಬೇತಿ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮತ್ತು ಜಿಲ್ಲಾಡಳಿತ ಬದ್ಧವಾಗಿವೆ ಎಂದು ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕೆ.ವಿ. ಅಶೋಕ್, ಅಧಿಕಾರಿಗಳಾದ ಉಮೇಶ್ ಚಂದ್ರ ಹಾಗೂ ಸಂತೋಷ್ ಸೇರಿದಂತೆ ಕ್ರೀಡಾಪ ಟುಗಳು, ವಿವಿಧ ಅಧಿಕಾರಿಗಳು ಇದ್ದರು.

(Visited 1 times, 1 visits today)
Congress dcm dr.g.parameshwar karnataka local news tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್
Next Article ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು
News Desk Benkiyabale

Related Posts

ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು

November 18, 2026 5:35 pm news

ಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್

November 17, 2026 5:31 pm news

ನ.೨೧: ಉಪಮುಖ್ಯಮಂತ್ರಿಗಳಿ0ದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:30 pm news
ತಾಜಾ ಸುದ್ಧಿಗಳು
news

ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು

November 18, 2026 5:35 pm
news

ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

November 18, 2026 5:34 pm
news

ಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್

November 17, 2026 5:31 pm
news

ನ.೨೧: ಉಪಮುಖ್ಯಮಂತ್ರಿಗಳಿ0ದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:30 pm
news

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm
Trending

ಭಾರತ್ ಜೋಡೊ ಯುವ ಸಂಘಗಳ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಲು ಪ್ರಧಾನ ಕಾರ್ಯದರ್ಶಿಗಳ ಸೂಚನೆ

November 17, 2026 5:26 pm
Our Youtube Channel
Our Picks

ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು

November 18, 2026 5:35 pm

ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

November 18, 2026 5:34 pm

ಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್

November 17, 2026 5:31 pm

ನ.೨೧: ಉಪಮುಖ್ಯಮಂತ್ರಿಗಳಿ0ದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:30 pm

ಸಂಶೋಧನೆಗೆ ಡಿಜಿಟಲ್ ಟೂಲ್ಸ್, ಸಾಫ್ಟ್ವೇರ್ ಬಳಕೆಯ ಜ್ಞಾನ ಅಗತ್ಯ

November 17, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು

By News Desk BenkiyabaleNovember 18, 2026 5:35 pm

ತುಮಕೂರು: ಜ್ಞಾನವೆಂಬುದು ಕೇವಲ ಅಂಕಗಳಿಗೆ ಸೀಮಿತವಾಗಬಾರದು, ಅದು ಬದುಕಿನ ದೃಷ್ಟಿಕೋನವನ್ನು ರೂಪಿಸುವ ಶಕ್ತಿಯಾಗಬೇಕು. ಪುಸ್ತಕಗಳು ಮನುಷ್ಯನ ಆಲೋಚನೆಗೆ ಹೊಸ ಆಯಾಮ…

ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ

November 18, 2026 5:34 pm

ಸಾಹಿತ್ಯ ಓದು ಮತ್ತು ಬರವಣಿಗೆ ಬದುಕಿನ ದಾರಿದೀಪ: ಎಂ.ಎಸ್.ರವಿಕುಮಾರ್

November 17, 2026 5:31 pm

ನ.೨೧: ಉಪಮುಖ್ಯಮಂತ್ರಿಗಳಿ0ದ “ಪ್ರಜಾಸೇವಾ ಅಭಿಯಾನ ಜನಸಭೆ”

November 17, 2026 5:30 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.