BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ
  • ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ
  • ತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ
  • ಕನ್ನಡ ಕೇವಲ ಒಂದು ಭಾಷೆಯಲ್ಲ, ನಮ್ಮ ಪರಂಪರೆ
  • ಶಿಕ್ಷಣದಿಂದ ದೂರ ತಳ್ಳುವುದೇ ಸರ್ಕಾರದ ಉದ್ದೇಶ: ಲಕ್ಕಪ್ಪ
  • ೯೩ ನಿವೇಶನ ರಹಿತ ಫಲಾನುಭವಿಗಳ ಆಯ್ಕೆಗೆ ವಿಶೇಷ ಗ್ರಾಮಸಭೆ
  • ಇನ್ನರ್ ವ್ಹೀಲ್‌ನಿಂದ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ
  • ವೀರ ವನಿತೆ ಝಾನ್ಸಿಯ ರಾಣಿ ಅವರ ಜಯಂತಿ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ
news

ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ

ಸುಸಜ್ಜಿತ ಹಾಸ್ಟೆಲ್ ನಿರ್ಮಾಣ ಮಾಡಲು ಟಿ.ಬಿ. ಜಯಚಂದ್ರ ಸಲಹೆ
By News Desk BenkiyabaleUpdated:November 23, 2026 5:34 pm

ತುಮಕೂರು: ಶಿಕ್ಷಣಕ್ಕಾಗಿ ತುಮಕೂರಿಗೆ ಬರುವ ಹೆಣ್ಣುಮಕ್ಕಳಿಗೆ ಸುಸಜ್ಜಿತವಾದ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಿ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ಕುಂಚಿಟಿಗರ ಸಂಘದ ಮಹಿಳಾ ಹಾಸೆಲ್ ನಿರ್ಮಾಣಕ್ಕೆ ಸರ್ಕಾರ ಒಂದು ಕೋಟಿ ರೂ. ಮಂಜೂರು ಮಾಡಿದೆ, ಬಾಕಿ ಹಣದ ಕೊರತೆ ಆಗದಂತೆ ವ್ಯವಸ್ಥೆ ಮಾಡೋಣ ಎಂದು ಶಿರಾ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಭರವಸೆ ನಿಡಿದರು.
ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದಿAದ ನಗರದ ಬಟವಾಡಿಯ ಮಹಾಲಕ್ಷಿö್ಮ ನಗರದಲ್ಲಿ ಸುಮಾರು ೩ ಕೋಟಿ ರೂ. ಅಂದಾಜು ವೆಚ್ಚದ ಮಹಿಳಾ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಇಂತಹ ಕಾರ್ಯಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. ನನ್ನ ಅವರ ನಡುವೆ ೪೦ ವರ್ಷಗಳ ರಾಜಕೀಯ ಒಡನಾಟವಿದೆ. ಅವರಿಂದ ಹೆಚ್ಚಿನ ನೆರವು ಪಡೆಯೋಣ, ಅವರು ನಮ್ಮ ಜೊತೆ ಇರುತ್ತಾರೆ ಎಂದು ಹೇಳಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ. ಹನುಮಂತನಾಥ ಸ್ವಾಮೀಜಿ ಮಾತನಾಡಿ, ಕುಂಚಿಟಿಗರ ಸಂಘದ ಬಾಲಕರ ಹಾಸೆಲ್‌ನಲ್ಲಿ ೪೫೦ ವಿದ್ಯಾರ್ಥಿಗಳಿದ್ದಾರೆ. ಮಹಿಳಾ ಹಾಸ್ಟೆಲ್‌ನಲ್ಲಿ ೨೫೦ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಒದಗಿಸಲು ಸಾಧ್ಯವಾಗಿದೆ. ಬೇಡಿಕೆ ಹೆಚ್ಚಿರುವುದನ್ನು ಮನಗಂಡ ಸಂಘದ ಪದಾಧಿಕಾರಿಗಳು ಸುಸಜ್ಜಿತ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಕಾಳಜಿಯಿಂದ ಶ್ರಮ ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಟಿ.ಬಿ. ಜಯಚಂದ್ರ ಅವರು ಕಳಂಕ ರಹಿತ ರಾಜಕಾರಣಿ. ಜನಪರ ಕೆಲಸಗಾರರು, ಹಿಡಿದ ಕೆಲಸವನ್ನು ಬದ್ಧತೆಯಿಂದ ಮಾಡುವವರು. ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಬಹಳಷ್ಟು ಅನುಕೂಲವಾಗುತ್ತದೆ. ಇಂತಹ ಅನುಭವಿಗಳು ಸಚಿವ ಸಂಪುಟದಲ್ಲಿ ಇರಬೇಕು ಎಂದು ಹೇಳಿದರು.
ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ.ಶ್ರೀಧರ್, ಮಾಜಿ ಅಧ್ಯಕ್ಷ ಆರ್.ದೊಡ್ಡಲಿಂಗಪ್ಪ, ನಿವೃತ್ತ ಅಧಿಕಾರಿ ಡಾ. ಭೂವನಹಳ್ಳಿ ನಾಗರಾಜ್, ವಕೀಲರೂ ಆದ ಕೆಂಪೇಗೌಡ ಸೌಹಾರ್ದ ಪಟ್ಟಣ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಶಿವರಾಮು, ಸಂಘದ ಉಪಾಧ್ಯಕ್ಷೆ ಸುನಂದ ಪಿ.ಕುಮಾರ್, ಕಾರ್ಯದರ್ಶಿ ಬಿ.ವಿ. ಶಿವರಾಜು, ಜಂಟಿ ಕಾರ್ಯದರ್ಶಿ ಸಿ.ಬಸವರಾಜು, ಖಜಾಂಚಿ ಎಲ್. ದೇವರಾಜು, ನಿರ್ದೇಶಕರಾದ ಅಶೋಕ್ ಕಾರ್ಪೇನಹಳ್ಳಿ, ಬಿ.ಎಸ್. ಜಗದೀಶ್ ಗೌಡ, ಎಸ್.ಕೆ.ನಾಗರಾಜು, ಈರನಾಗಪ್ಪ, ಬಿ.ಆರ್.ಲಕ್ಷಿö್ಮÃಕಾಂತ್, ಕೆ.ಪಿ.ದಿನೇಶ್, ಟಿ. ರಾಮಯ್ಯ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ತುಮಕೂರು:
Previous Articleತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ
Next Article ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ
News Desk Benkiyabale

Related Posts

ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ

November 23, 2026 5:37 pm news

ತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ

November 23, 2026 5:33 pm news

ಕನ್ನಡ ಕೇವಲ ಒಂದು ಭಾಷೆಯಲ್ಲ, ನಮ್ಮ ಪರಂಪರೆ

November 23, 2026 5:32 pm news
ತಾಜಾ ಸುದ್ಧಿಗಳು
news

ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ

November 23, 2026 5:37 pm
news

ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ

November 23, 2026 5:34 pm
news

ತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ

November 23, 2026 5:33 pm
news

ಕನ್ನಡ ಕೇವಲ ಒಂದು ಭಾಷೆಯಲ್ಲ, ನಮ್ಮ ಪರಂಪರೆ

November 23, 2026 5:32 pm
news

ಶಿಕ್ಷಣದಿಂದ ದೂರ ತಳ್ಳುವುದೇ ಸರ್ಕಾರದ ಉದ್ದೇಶ: ಲಕ್ಕಪ್ಪ

November 23, 2026 5:30 pm
news

೯೩ ನಿವೇಶನ ರಹಿತ ಫಲಾನುಭವಿಗಳ ಆಯ್ಕೆಗೆ ವಿಶೇಷ ಗ್ರಾಮಸಭೆ

November 21, 2026 5:36 pm
Our Youtube Channel
Our Picks

ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ

November 23, 2026 5:37 pm

ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ

November 23, 2026 5:34 pm

ತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ

November 23, 2026 5:33 pm

ಕನ್ನಡ ಕೇವಲ ಒಂದು ಭಾಷೆಯಲ್ಲ, ನಮ್ಮ ಪರಂಪರೆ

November 23, 2026 5:32 pm

ಶಿಕ್ಷಣದಿಂದ ದೂರ ತಳ್ಳುವುದೇ ಸರ್ಕಾರದ ಉದ್ದೇಶ: ಲಕ್ಕಪ್ಪ

November 23, 2026 5:30 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಜಕಾರಣಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾದ್ಯ: ಕೇಂದ್ರ ಸಚಿವ ವಿ.ಸೋಮಣ್ಣ

By News Desk BenkiyabaleNovember 23, 2026 5:37 pm

ತುರುವೇಕೆರೆ: ತಾಲ್ಲೂಕಿನ ಎ.ಹೊಸಹಳ್ಳಿ ಗ್ರಾಮದ ಸಮೀಪದ ಭಾಣಸಂದ್ರ ಹಾಗೂ ಕರಡಿ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ ೭೨…

ಕುಂಚಿಟಿಗರ ಮಹಿಳಾ ವಿದ್ಯಾರ್ಥಿನಿಯಲಕ್ಕೆ ಶಂಕುಸ್ಥಾಪನೆ

November 23, 2026 5:34 pm

ತುಮಕೂರು ಪಾಲಿಕೆಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್’ ಪ್ರಶಸ್ತಿ

November 23, 2026 5:33 pm

ಕನ್ನಡ ಕೇವಲ ಒಂದು ಭಾಷೆಯಲ್ಲ, ನಮ್ಮ ಪರಂಪರೆ

November 23, 2026 5:32 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.