BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು
  • ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ
  • ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ
  • ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ
  • ಕನ್ನಡ ಸಾಹಿತ್ಯ, ಭಾಷೆ, ಕಲೆ, ಸಾಮಾಜಿಕ ಚಿಂತನೆ
  • ಕರ್ನಾಟಕದಲ್ಲೇ ಕನ್ನಡಿಗರು ಸಾರ್ವಭೌಮರು; ಐಟಿ ಉದ್ಯೋಗದಲ್ಲಿ ಮೀಸಲಾತಿ ಸಿಗಲಿ
  • ವಿಶಿಷ್ಟಾದೈತ ಸಿದ್ದಾಂತದ ಪ್ರತಿಪಾದಕ ಶ್ರೀರಾಮಾನುಜಾಚಾರ್ಯರು
  • ಬಿ.ಎಂ.ಎಸ್. ಕಾಲೇಜಿನಲ್ಲಿ ೭೧ ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ
news

ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ

ಹೆಬ್ಬೂರು ನಾಡಕಚೇರಿಯ ನೂತನ ಅಟಲ್‌ಜೀ ಜನಸ್ನೇಹಿ ಕೇಂದ್ರ ಉದ್ಘಾಟನೆ
By News Desk BenkiyabaleUpdated:November 25, 2026 5:34 pm

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿರಬೇಕು. ಸಾರ್ವಜನಿಕರ ಸಮಸ್ಯೆಗಳು ಸುಲಭವಾಗಿ ಮತ್ತು ತ್ವರಿತವಾಗಿ ಬಗೆಹರಿಯುವಂತಿರಬೇಕು ಎಂಬ ಉದ್ದೇಶದಿಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ನೂತನ ನಾಡಕಚೇರಿ ಕಟ್ಟಡದಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಸೇವೆಗಳು ಜನರಿಗೆ ಸುಲಭವಾಗಿ ತಲುಪಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಈ ನಿಟ್ಟಿನಲ್ಲಿ ಪ್ರಜಾಸೇವೆ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೆಬ್ಬೂರು ಪ್ರಮುಖ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಕೃಷಿ ಉತ್ಪನ್ನಗಳ ಮಾರಾಟ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಇಲ್ಲಿಗೆ ಆಗಮಿಸುತ್ತಾರೆ. ಅವರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ದೊರೆಯುವಂತಾಗಬೇಕು ಎಂದರು.
ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ಹೆಬ್ಬೂರು ಮತ್ತು ನಾಗವಲ್ಲಿ ಭಾಗದ ಕೆರೆಗಳಿಗೆ ಹೇಮಾವತಿ ನೀರು ಹರಿಸುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಭಾಗದ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ್‌ಗೌಡ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಉಪಾಧ್ಯಕ್ಷ ನಿಕೇತರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ತಹಸೀಲ್ದಾರ್ ರಾಜೇಶ್ವರಿ, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ
Next Article ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ
News Desk Benkiyabale

Related Posts

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

November 25, 2026 5:37 pm news

ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ

November 25, 2026 5:35 pm news

ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ

November 25, 2026 5:32 pm news
ತಾಜಾ ಸುದ್ಧಿಗಳು
news

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

November 25, 2026 5:37 pm
news

ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ

November 25, 2026 5:35 pm
news

ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ

November 25, 2026 5:34 pm
news

ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ

November 25, 2026 5:32 pm
news

ಕನ್ನಡ ಸಾಹಿತ್ಯ, ಭಾಷೆ, ಕಲೆ, ಸಾಮಾಜಿಕ ಚಿಂತನೆ

November 25, 2026 5:30 pm
news

ಕರ್ನಾಟಕದಲ್ಲೇ ಕನ್ನಡಿಗರು ಸಾರ್ವಭೌಮರು; ಐಟಿ ಉದ್ಯೋಗದಲ್ಲಿ ಮೀಸಲಾತಿ ಸಿಗಲಿ

November 24, 2026 5:36 pm
Our Youtube Channel
Our Picks

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

November 25, 2026 5:37 pm

ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ

November 25, 2026 5:35 pm

ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ

November 25, 2026 5:34 pm

ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ

November 25, 2026 5:32 pm

ಕನ್ನಡ ಸಾಹಿತ್ಯ, ಭಾಷೆ, ಕಲೆ, ಸಾಮಾಜಿಕ ಚಿಂತನೆ

November 25, 2026 5:30 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

By News Desk BenkiyabaleNovember 25, 2026 5:37 pm

ತುಮಕೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಗೋಪನೆಗೆ ಯಾವುದೇ ರೀತಿಯ ತೊಂದರೆಯಾಗದAತೆ…

ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ

November 25, 2026 5:35 pm

ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ

November 25, 2026 5:34 pm

ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ

November 25, 2026 5:32 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.