BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ
  • ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ
  • ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ
  • ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
  • ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು
  • ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ
  • ಜನಸ್ನೇಹಿ ಆಡಳಿತವೇ ಸರ್ಕಾರದ ಗುರಿ: ಡಾ. ಜಿ. ಪರಮೇಶ್ವರ
  • ಕುಣಿಗಲ್‌ಗೆ ಹೇಮಾವತಿ ನೀರು ಹರಿಸುವ ಸಮಸ್ಯೆಗೆ ಶೀಘ್ರ ಪರಿಹಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ
news

ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ

By News Desk BenkiyabaleUpdated:November 26, 2026 5:58 pm

ತುಮಕೂರು: ಪರಂಪರಗತವಾಗಿ ಬಂದಿರುವ ಸಿರಿಧಾನ್ಯ ಆಹಾರ ಬೆಳೆಗಳನ್ನು ಬೆಳೆಯಲು ರೈತರನ್ನು ಉತ್ತೇಜಿಸುವ ಸಲುವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ್ ಎಸ್. ಕಳ್ಳೆಣ್ಣನವರ್ ತಿಳಿಸಿದರು.
ಸಿರಿಧಾನ್ಯ ಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ಕಾಲ್ನಡಿಗೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಮಹತ್ವ, ಆರೋಗ್ಯಕರ ಆಹಾರ ಪದ್ದತಿ ಹಾಗೂ ಸಿರಿಧಾನ್ಯಗಳ ಬಳಕೆ ಕುರಿತು ಅರಿವು ಮೂಡಿಸುವ ಸಲುವಾಗಿ ಈ ಕಾಲ್ನಡಿಗೆ ಜಾಥಾ ನಡೆಸಲಾಗುತ್ತಿದೆ ಎಂದರು.
ಮುAಬರುವ ಡಿಸೆಂಬರ್ ೧೩ ಹಾಗೂ ೧೪ರಂದು ನಗರದ ಗಾಜಿನಮನೆಯಲ್ಲಿ ಏರ್ಪಡಿಸಿರುವ ಸಿರಿಧಾನ್ಯ ಮೇಳದ ಪೂರ್ವಭಾವಿಯಾಗಿ ರೈತರಿಗೆ ಪ್ರೋತ್ಸಾಹ ನೀಡಲು ಈ ಸಿರಿಧಾನ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಕೀಟನಾಶಕ ಬಳಸದಂತೆ ಕಡಿಮೆ ರಸಗೊಬ್ಬರ ಹಾಗೂ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ರಾಗಿ, ಆರ್ಕ, ಸಜ್ಜೆ, ನವಣೆ, ಸಾಮೆ, ಬರಗಲು ಸೇರಿದಂತೆ ವಿವಿಧ ಸಿರಿಧಾನ್ಯಗಳನ್ನು ನಮ್ಮ ದೇಶದಲ್ಲಿ ಮಾತ್ರ ಬೆಳೆಯುಲಾಗುತ್ತಿದೆ ಎಂದರಲ್ಲದೆ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯವನ್ನು ಬಳಸುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಸಿರಿಧಾನ್ಯದಲ್ಲಿ ಹೆಚ್ಚಿನ ನಾರಿನಾಂಶ, ಪೋಷಕಾಂಶ ಹೊಂದಿರುವುದರಿAದ ದೇಹದಲ್ಲಿ ರಕ್ತ ವೃದ್ಧಿಯಾಗಿ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಹೆಚ್ಚು-ಹೆಚ್ಚು ಸಿರಿಧಾನ್ಯಗಳನ್ನು ಬಳಸಬೇಕು. ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯ ಬಳಸುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು. ಅದೇ ರೀತಿ ಸಿರಿಧಾನ್ಯ ಬೆಳೆಯುವ ರೈತರ ಸಂಖ್ಯೆಯೂ ಹೆಚ್ಚಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ನಗರದ ಟೌನ್‌ಹಾಲ್ ಮುಂಭಾಗದಿAದ ಆರಂಭವಾದ ಸಿರಿಧಾನ್ಯ ನಡಿಗೆಯು ಚರ್ಚ್ ಸರ್ಕಲ್, ಹೊರಪೇಟೆ ವೃತ್ತ, ಕೋತಿ ತೋಪು, ಡಾ: ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮೂಲಕ ಸಾಗಿ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ತಲುಪಿತು.
ಸಿರಿಧಾನ್ಯ ನಡಿಗೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಸ್ಕೇಟಿಂಗ್ ಮೂಲಕ ಅರಿವು ಮೂಡಿಸಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕ ಹುಲಿರಾಜು, ಚಂದ್ರಕುಮಾರ್, ವಿವಿಧ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿಗಳು, ಕೃಷಿಕ ಸಮಾಜದ ಅಧ್ಯಕ್ಷ ಎನ್.ಸಿ. ಮಂಜುನಾಥ್, ಎನ್‌ಸಿಸಿ ವಿದ್ಯಾರ್ಥಿಗಳು ಹಾಗೂ ಸಿರಿಧಾನ್ಯ ಬೆಳೆಗಾರರು ಭಾಗವಹಿಸಿದ್ದರು.\

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
Next Article ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ
News Desk Benkiyabale

Related Posts

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm news

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm news

ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

November 26, 2026 5:56 pm news
ತಾಜಾ ಸುದ್ಧಿಗಳು
news

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm
news

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm
news

ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ

November 26, 2026 5:58 pm
news

ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

November 26, 2026 5:56 pm
news

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

November 25, 2026 5:37 pm
news

ವಿಕಿಪೀಡಿಯದಲ್ಲಿ ಮಹಿಳಾ ಪರ ಮಾಹಿತಿ ಹೆಚ್ಚಾಗಲಿ: ಡಾ. ಯು.ಬಿ. ಪವನಜ

November 25, 2026 5:35 pm
Our Youtube Channel
Our Picks

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

November 26, 2026 6:00 pm

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm

ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ

November 26, 2026 5:58 pm

ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

November 26, 2026 5:56 pm

ಗ್ರಾಮೀಣ ಆರ್ಥಿಕತೆಯ ಬಲವರ್ಧನೆಯಲ್ಲಿ ಪಶುಸಂಗೋಪನೆಯ ಪಾತ್ರ ಹಿರಿದು

November 25, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ

By News Desk BenkiyabaleNovember 26, 2026 6:00 pm

ತುಮಕೂರು: ಮಳೆ ಚಳಿ ಎನ್ನದೇ ಮಕ್ಕಳೊಂದಿಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಆಶಾ ತಾಯಂದಿರ ಹೋರಾಟವನ್ನು ಬೆಂಬಲಿಸಿ, ತುಮಕೂರಿನ ಸರ್ಕಾರಿ ಪ್ರಥಮ…

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ

November 26, 2026 5:59 pm

ಸಿರಿಧಾನ್ಯ ಬೆಳೆಯಲು ರೈತರ ಉತ್ತೇಜನಕ್ಕಾಗಿ ಕಾಲ್ನಡಿಗೆ ಜಾಥಾ

November 26, 2026 5:58 pm

ಸಂವಿಧಾನದ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

November 26, 2026 5:56 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.