News Search

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಪರಿಶೀಲಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ, ವಸತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಕಾರ್ಮಿಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶುಸಂಗೋಪನೆ, ಮೀನುಗಾರಿಕೆ,

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
ತುಮಕೂರು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿಯು 50ನೇ ವರ್ಷದ ಗಣೇಶೋತ್ಸವಕ್ಕೆ ವೈಭವಪೂರ್ಣ ಸಿದ್ಧತೆಗಳೊಂದಿಗೆ ಸಜ್ಜಾಗಿದ್ದು, ಈ ಬಾರಿ ಘೋರ ರಕ್ಕಸ ಮೀರಜಾ ರಾಕ್ಷಸಿ ಸಂಹಾರ ಅಥವಾ ಶ್ರೀ ಬಾಲಗಣಪತಿ ವಿಜಯ ಎಂಬ ದೃಶ್ಯಾವಳಿಯೊಂದಿಗೆ ಗಣೇಶಮೂರ್ತಿ ಪ್ರತಿಷ್ಠಾಪಿಸಲಿದೆ. ಸೆ. 14 ರ ಗಣೇಶ ಚತುರ್ಥಿಯಂದು 50ನೇ ವರ್ಷದ ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯಗಳು ನೆರವೇರಲಿದ್ದು, 31ದಿನಗಳ ಕಾಲ ಪೂಜಾ ಕಾರ್ಯಗಳು, ವೈವಿಧ್ಯ ಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಂಡಳಿಯ ಅಧ್ಯಕ್ಷ ಪ್ರಭು ಎಸ್.ಬಿ.

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ ನಿಡಗಲ್ಲು ಉತ್ಸವ-೨೦೨೬ ಅನ್ನು ನಿಡಗಲ್ಲು ದುರ್ಗದ ರಾಮತೀರ್ಥ ಬಳಿ ಅದ್ದೂರಿಯಾಗಿ ಆಚರಿಸಲಾಯಿತು. ಡೋಲು ಬಾರಿಸುವ ಮೂಲಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಸರ್ಕಾರವೇ ಪ್ರತಿ ವರ್ಷ ನಿಡಗಲ್ಲು ಉತ್ಸವ ಆಚರಿಸಬೇಕು ಮತ್ತು ನಿಡಗಲ್ಲು ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ,

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
ತುಮಕೂರು: ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆರೋಪ ಎದುರಿಸುತ್ತಿರುವ ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಕನ್ನಾಳೆ ಅವರನ್ನು ಕೂಡಲೇ ಸ್ಥಾನದಿಂದ ವಜಗೊಳಿಸುವಂತೆ ಒತ್ತಾಯಿಸಿದರು. ಕನ್ನಾಳೆ ಬಂಧನವಾಗಿ ಒಂದು ವಾರ ಕಳೆದಿದ್ದರೂ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸದಿರುವುದಕ್ಕೆ

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
ತುರುವೇಕೆರೆ: ತಾಲೂಕಿನಲ್ಲಿ ಹಲವಾರು ಕಾಮಗಾರಿಗಳು ಕಳಪೆಯಾಗಿದ್ದರೂ ಬಿಲ್ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬಿ.ಎಸ್.ವಸಂತಕುಮಾರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಮುಖಂಡ ಬಿ.ಎಸ್.ವಸಂತ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ನೂರಾರು ಕಾಮಗಾರಿಗಳು ನಡೆದಿದ್ದು, ಬಹುಪಾಲು ಕಳಪೆಯಾಗಿವೆ. ಇಲಾಖೆ ಮಾಡಬೇಕಾದ ಕಾಮಗಾರಿಗಳನ್ನು ಶಾಸಕರ ಶಿಫಾರಸು ಪಡೆದಿರುವ ಕಾರ್ಯಕರ್ತರು ಮಾಡುತ್ತಿದ್ದಾರೆ. ಅರ್ಹತೆ ಇಲ್ಲದಿರುವವರೂ ಗುತ್ತಿಗೆದಾರರಾಗಿದ್ದಾರೆ. ಕಾಮಗಾರಿಯಲ್ಲಿ ಸಾಕಷ್ಟು ಕಳಪೆಯಾಗಿದ್ದರೂ ಸಹ ಶಾಸಕರು ಮೌನದಿಂದ ಇರುವ ಉದ್ದೇಶವಾದರೂ ಏನು?. ತಾಲೂಕಿನಲ್ಲಿ ನಡೆದಿರುವ

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
ಪಾವಗಡ: ತಾಲೂಕಿನಲ್ಲಿ ನೆಲೆಸಿರುವ ನಾಗಲಮಡಿಕೆಯ ಅಂತ್ಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಜೀಣೋರ್ದಾ್ಧರಕ್ಕೆ ಶಕ್ತಿ ಮೀರಿ ಅನುದಾನ ನೀಡಲಾಗುವುದು ಮತ್ತು ಜೀಣೋರ್ದಾ್ಧರದ ಭೂಮಿ ಪೂಜೆಗೆ ಆಗಮಿಸುತ್ತೇನೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು. ತಾಲೂಕಿನ ಬೆಳ್ಳಿಬಟ್ಲು ಗ್ರಾಮದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಸಚಿವರು ಅರಣ್ಯ ಇಲಾಖೆಯಿಂದ ನಿಮಾರ್ಣ ಮಾಡಿರುವ ಸಾಲುಮರದ ತಿಮ್ಮಕ್ಕ ಸಸ್ಯೋಧ್ಯಾನ ವೀಕ್ಷಿಸಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಮಾನವ ವನ್ಯಜಿವಿ ಪ್ರಕರಣಗಳಲ್ಲಿ ರೈತರಿಗೆ ಸಮರ್ಪಕವಾಗಿ ಸ್ಪಂದಿಸಬೇಕು. ವನ್ಯಜಿವಿಗಳು ನಾಡಿನತ್ತ ಬರದಂತೆ ಅಗತ್ಯವಿರುವ ಎಲ್ಲ
ಪ್ರಮುಖ ಸುದ್ಧಿಗಳು
- ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
- ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
- ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
- ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
- ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
- ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
Categories
- epaper (1)
- news (399)
- Trending (2,577)
- ಅಂಕಣಗಳು (8)
- ಇತರೆ ಸುದ್ಧಿಗಳು (2,234)
- ಕರ್ನಾಟಕ ಸುದ್ಧಿಗಳು (887)
- ಕಲೆ-ಸಾಹಿತ್ಯ (5)
- ಕ್ರೀಡಾ ಸುದ್ಧಿಗಳು (2)
- ತುಮಕೂರು (2,697)
- ತುಮಕೂರು ಜಿಲ್ಲಾ ಸುದ್ಧಿಗಳು (5,208)
- ನಿತ್ಯ ಭವಿಷ್ಯ (2)
- ಬೆಂಗಳೂರು (54)
- ರಾಷ್ಟ್ರೀಯ ಸುದ್ಧಿಗಳು (35)
- ವಿಜ್ಞಾನ – ತಂತ್ರಜ್ಞಾನ (1)
- ವಿದೇಶ ವಾರ್ತೆಗಳು (3)
- ಸಂಪಾದಕೀಯ (1)
- ಸಿನಿಮಾ ಲೋಕ (6)

