BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
  • ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
  • ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ
  • ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು
  • ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
  • ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ
  • ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94ಲಕ್ಷ ಮತದಾರರು
  • ಬಿಜೆಪಿ ಏಜೆಂಟ್ ಗ್ಯಾನೇಶ್ ಕುಮಾರ್ ವಜಾಗೊಳಿಸಿ: ಸಿಪಿಐ ಗಿರೀಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾ.ಪಂ. ಚುನಾವಣೆ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ
Trending

ಗ್ರಾ.ಪಂ. ಚುನಾವಣೆ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

By News Desk BenkiyabaleUpdated:May 10, 2019 7:20 pm

 ತುಮಕೂರು :

      ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ತುಮಕೂರು ಜಿಲ್ಲೆಯ ವಿವಿಧ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಮೇ 13 ರಿಂದ 31ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ: ಕೆ.ರಾಕೇಶ್‍ಕುಮಾರ್ ಅವರು ಆದೇಶಿಸಿದ್ದಾರೆ.

      ಗುಬ್ಬಿ ತಾಲ್ಲೂಕಿನ ಹೊಸಕೆರೆ, ತ್ಯಾಗಟೂರು, ಜಿ.ಹೊಸಹಳ್ಳಿ, ಹಿಂಡಸ್ಕೆರೆ, ಸಿ.ಎಸ್.ಪುರ, ಬ್ಯಾಡಗೆರೆ ಗ್ರಾಮಪಂಚಾಯತಿ; ಕುಣಿಗಲ್ ತಾಲೂಕಿನ ತೆರೇದಕುಪ್ಪೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರು; ತುರುವೇಕೆರೆ ತಾಲೂಕಿನ ಮುನಿಯೂರು(2 ಕ್ಷೇತ್ರ) ಹಾಗೂ ದಬ್ಬೇಘಟ್ಟ; ಮಧುಗಿರಿ ತಾಲೂಕಿನ ಸಿಂಗನಹಳ್ಳಿ, ಶಿರಾ ತಾಲೂಕಿನ ತಡಕಲೂರು; ಪಾವಗಡ ತಾಲೂಕಿನ ಕೊಡಮಡಗು ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

     ಚುನಾವಣೆ ನಡೆಯಲಿರುವ ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ಮೇ 13 ರಿಂದ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಸದರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮೊಹರು ಸಹಿತ ಮುಚ್ಚಬೇಕು. ಮೊಹರು ಮಾಡಿದ ಕೀ ಅನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ್‍ಗೆ ಒಪ್ಪಿಸತಕ್ಕದ್ದು. ಗ್ರಾಮ ಪಂಚಾಯತಿ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಅವರು ಆದೇಶಿಸಿದ್ದಾರೆ.

(Visited 33 times, 1 visits today)
Previous Articleತುರ್ತು ಬರ ಪರಿಹಾರ ಕ್ರಮ ಕೈಗೊಳ್ಳಲು ಡಿಸಿಎಂ ಸೂಚನೆ
Next Article ಅಕ್ರಮ ಡಾಕ್ಟರ್ ವಾಟರ್ ಸಂಸ್ಥೆಗೆ ಪಾಲಿಕೆಯಿಂದ ನೋಟಿಸ್!!
News Desk Benkiyabale

Related Posts

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm news
ತಾಜಾ ಸುದ್ಧಿಗಳು
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm
news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm
news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
news

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
news

ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ

October 28, 2026 3:27 pm
Our Youtube Channel
Our Picks

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

By News Desk BenkiyabaleOctober 29, 2026 1:34 pm

ಕೊರಟಗೆರೆ: ರಾಜ್ಯದ ನಾಲ್ಕು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕೊರಟಗೆರೆಯಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ…

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.