BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲಾಕ್‍ಡೌನ್ ಪ್ರಯುಕ್ತ ಮಹಾನಗರಪಾಲಿಕೆ ದಿಟ್ಟ ನಿರ್ಧಾರ!!
Trending

ಲಾಕ್‍ಡೌನ್ ಪ್ರಯುಕ್ತ ಮಹಾನಗರಪಾಲಿಕೆ ದಿಟ್ಟ ನಿರ್ಧಾರ!!

By News Desk BenkiyabaleUpdated:March 24, 2020 5:41 pm

ತುಮಕೂರು  :

      ಕೋವಿಡ್-19 ಸೋಂಕು ರೋಗವನ್ನು ತಡೆಯುವ ಸಲುವಾಗಿ ಮಾರ್ಚ್ 31ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು/ಉದ್ದಿಮೆದಾರರು ಈ ಕೆಳಕಂಡ ನಿರ್ಧಾರವನ್ನು ಪಾಲಿಸಬೇಕೆಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

ಮುಚ್ಚುವುದು:-

      ಟೈರ್ ಅಂಗಡಿ, ಮೆಕಾನಿಕಲ್ ಮತ್ತು ಇತರೆ ವರ್ಕ್ ಶಾಪ್, ಆಕ್ಸಸರೀಸ್, ಕಬ್ಬಿಣ ಹಾಗೂ ಸ್ಕ್ರಾಪ್ ವ್ಯಾಪಾರದ ಅಂಗಡಿ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಾಗ್ರಿಗೆಗಳ ಮಾರಾಟ ಮಳಿಗೆ, ಜವಳಿ ಮಳಿಗೆ, ಚಪ್ಪಲಿ ಮತ್ತು ಫ್ಯಾನ್ಸಿ ಸ್ಟೋರ್, ಚಿನ್ನಾಭರಣ ಮತ್ತು ಗಿರವಿ ಅಂಗಡಿ, ಹೋಮ್ ಅಪ್ಲೈನ್ಸಸ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿ, ಜಿಮ್ ಮತ್ತು ವ್ಯಾಯಾಮ ಕೇಂದ್ರ, ಕೋಚಿಂಗ್ ಸೆಂಟರ್, ಸಾರ್ವಜನಿಕ ಸಾರಿಗೆ ವ್ಯವಸ್ಥೆ(ಬಸ್, ಆಟೋ, ಟ್ಯಾಕ್ಸಿ), ಟೀ ಮತ್ತು ಚಾಟ್ಸ್ ಅಂಗಡಿ, ತಳ್ಳುವ ಗಾಡಿ ಮೇಲೆ ಮಾರಾಟ ಮಾಡುವ ಆಹಾರ ಪದಾರ್ಥಗಳು ಹಾಗೂ ಹಣ್ಣಿನ ಗಾಡಿಗಳು ಮತ್ತು ಬೇಕರಿ, ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಇನ್ನಿತರೆ ಧಾರ್ಮಿಕ ಸ್ಥಳಗಳು, ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು ಹಬ್ಬಗಳ ಒಗ್ಗೂಡುವಿಕೆ, ಗಾರ್ಮೆಂಟ್ಸ್ ಮತ್ತು ಇತರೆ ಫ್ಯಾಕ್ಟರಿ ಮತ್ತು ಗೋಡನ್, ಬಾರ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ವೈನ್ ಶಾಪ್, ಚಿತ್ರಮಂದಿರಗಳು, ಕೋಳಿ ಮಾಂಸದ ಅಂಗಡಿ, ಹೇರ್ ಸಲೂನ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್, ಇತರೆ ವಾಣಿಜ್ಯ ಚಟುವಟಿಕೆಗಳು(ತೆರೆಯಲು ಅನುಮತಿ ನೀಡಿರುವ ಉದ್ಯಮಗಳನ್ನು ಹೊರತುಪಡಿಸಿ)ಕಡ್ಡಾಯವಾಗಿ ಮಾರ್ಚ್ 31ರವರೆಗೆ ಮುಚ್ಚಬೇಕು.

ತೆರೆಯುವುದು:-

      ಹಾಲು, ಹಣ್ಣು, ತರಕಾರಿ, ಆಹಾರ, ದಿನಸಿ, ದಿನಬಳಕೆ ವಸ್ತುಗಳ ಅಂಗಡಿ, ಚಿಲ್ಲರೆ ತರಕಾರಿ ಮಾರುಕಟ್ಟೆ, ಮಾಂಸ(ಕುರಿ ಮತ್ತು ಮೇಕೆ ಮಾತ್ರ)/ಮೀನು ಮಾರಾಟ ಅಂಗಡಿ, ಪೆಟ್ರೋಲ್ ಬಂಕ್, ಗ್ಯಾಸ್ ಎಲ್‍ಪಿಜಿ, ತೈಲ ಏಜೆನ್ಸಿ ಮತ್ತು ಅದಕ್ಕೆ ಸಂಬಂಧಿಸಿದ ಉಗ್ರಾಣಗಳು, ಎಲ್ಲಾ ಸರಕುಗಳ ಸಾಗಣೆ, ಆಸ್ಪತ್ರೆ, ಚಿಕಿತ್ಸಾಲಯ, ಔಷಧಾಲಯ, ಆಪ್ಟಿಕಲ್ಸ್, ರೋಗಪತ್ತೆ ಕೇಂದ್ರ ಮತ್ತು ಆರೋಗ್ಯ ಮತ್ತು ವೈದ್ಯಕೀಯಕ್ಕೆ ಸಂಬಂಧಿಸಿದ ಇತರೆ ಅಂಗಡಿ, ಸ್ಥಾಪನೆಗಳು, ಉಗ್ರಾಣಗಳು ಮತ್ತು ಕಾರ್ಖಾನೆಗಳು.

      ಸರ್ಕಾರವು ಅಧಿಸೂಚಿಸಿದಂತೆ ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಸರ್ಕಾರಿ ಕಚೇರಿಗಳು ಮತ್ತು ಅಂಚೆ ಸೇವೆಗಳು, ವಿದ್ಯುಚ್ಛಕ್ತಿ, ನೀರು ಪೂರೈಕೆ ಮತ್ತು ಪೌರಸೇವೆಗಳು. ಬ್ಯಾಂಕುಗಳು ಮತ್ತು ಎಟಿಎಂ ಸೆಂಟರ್‍ಗಳು, ಟೆಲಿಕಾಂ, ಅಂತರ್ಜಾಲ ಮತ್ತು ಕೇಬಲ್ ಸೇವೆಗಳು. ಹೋಟೆಲ್ ಮತ್ತು ರೆಸ್ಟೋರೆಂಟ್(ಪಾರ್ಸಲ್ ಸೌಲಭ್ಯ ಮಾತ್ರ)ಮತ್ತು ಹೋಮ್ ಡೆಲಿವರಿ, ಕೃಷಿ ಉಪಕರಣಗಳು ಮತ್ತು ಕೀಟನಾಶಕ ಮತ್ತು ರಸಗೊಬ್ಬರ ಅಂಗಡಿ, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಖಾಸಗಿ ಭದ್ರತಾ ಸೇವೆಗಳನ್ನು ಒಳಗೊಂಡ ಭದ್ರತಾ ಸೇವೆಗಳು, ಕುಡಿಯುವ ನೀರಿನ ತಯಾರಿಕೆ, ಸರಬರಾಜು ಮತ್ತು ವಿತರಣೆ, ಔಷಧಿಗಳು, ಮುಖಗವಸು ಮತ್ತು ಕೋವಿಡ್-19ರ ಶುಶ್ರೂಷೆಗೆ ಸಂಬಂಧಿಸಿದ ಇತರ ಸುರಕ್ಷಾ ವಸ್ತುಗಳನ್ನು ತಯಾರಿಸುವ ಖಾಸಗಿ ಘಟಕಗಳು ತೆರೆದಿರುತ್ತವೆ.

       ಉದ್ದಿಮೆದಾರರು ತಮ್ಮ ಉದ್ದಿಮೆಗೆ ಬರುವ ಗ್ರಾಹಕರು ಕನಿಷ್ಠ ಒಂದು ಮೀಟರ್ ಸಾರ್ವಜನಿಕ ಅಂತರ(Soಛಿiಚಿಟ ಆisಣಚಿಟಿಛಿe)ವನ್ನು ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳವುದು. ಯಾವುದೇ ಸಮಯದಲ್ಲಿ 5ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸೇರದಂತೆ ಕ್ರಮವಹಿಸುವುದು. ತಮ್ಮ ಉದ್ದಿಮೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಕೈಗಳನ್ನು ಹ್ಯಾಂಡ್‍ವಾಶ್/ಹ್ಯಾಂಡ್ ಸ್ಯಾನಿಟೈಜರ್ ಬಳಸಿ ತೊಳೆದುಕೊಳ್ಳವುದು ಮತ್ತು ಮುಖಗವಸುಗಳನ್ನು ಕಡ್ಡಾಯವಾಗಿ ಬಳಸತಕ್ಕದ್ದು.

      ಈ ಆದೇಶವನ್ನು ಕರ್ನಾಟಕ ರಾಜ್ಯ ಸರ್ಕಾರವು ಹೊರಡಿಸಿದ್ದು, ಸದರಿ ಆದೇಶವು ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ. ಉದ್ದಿಮೆ ಮತ್ತು ಸೌಲಭ್ಯಗಳನ್ನು ತೆರೆಯುವುದು ಬಿಟ್ಟು ಉಳಿದ ಎಲ್ಲವುಗಳನ್ನು ಕೂಡಲೇ ಬಂದ್ ಮಾಡಿಕೊಳ್ಳತಕ್ಕದ್ದು. ತಪ್ಪಿದಲ್ಲಿ ಸ್ವತ್ತಿನ ಮಾಲೀಕರುಗಳಿಗೆ ಹಾಗೂ ಉದ್ದಿಮೆ ಪರವಾನಗಿದಾರರಿಗೆ ದಂಡ ವಿಧಿಸಿ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾರ್ಪೋರೇಷನ್ ಕಾಯ್ದೆ 1976ರಲ್ಲಿ ಪ್ರದತ್ತವಾಗಿರುವ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುವುದು.

      ಯಾವುದೇ ಉಪಬಂಧಗಳನ್ನು ಉಲ್ಲಂಘಿಸುವ ಯಾವೊಬ್ಬ ವ್ಯಕ್ತಿ, ಸಂಸ್ಥೆಗೆ ಸಾಂಕ್ರಾಮಿಕ ರೋಗಗಳ ಅಧಿನಿಯಮ, ವಿಕೋಪ ನಿರ್ವಹಣಾ ಅಧಿನಿಯಮ ಮತ್ತು ಐ.ಪಿ.ಸಿ ಸೆಕ್ಷನ್ 188ರ ಅನ್ವರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

(Visited 46 times, 1 visits today)
Previous Articleಕೊರಟಗೆರೆ-ಗೌರಿಬಿದನೂರು ಗಡಿ ಭಾಗದಲ್ಲಿ ಕೊರೋನಾ ಚೆಕ್ ಪೋಸ್ಟ್!!
Next Article ಕೊರೋನಾ ಭೀತಿ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಭಕ್ತರಿಗೆ ನಿರ್ಬಂಧ
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.