BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಸ್ತೆ ಕಾಮಗಾರಿಗಳ ಪ್ರಗತಿ ತೃಪ್ತಿದಾಯಿಕವಾಗಿಲ್ಲ – ಸಚಿವ ಜೆ.ಸಿ. ಮಾಧುಸ್ವಾಮಿ
Trending

ರಸ್ತೆ ಕಾಮಗಾರಿಗಳ ಪ್ರಗತಿ ತೃಪ್ತಿದಾಯಿಕವಾಗಿಲ್ಲ – ಸಚಿವ ಜೆ.ಸಿ. ಮಾಧುಸ್ವಾಮಿ

By News Desk BenkiyabaleUpdated:May 08, 2020 6:05 pm

ಚಿಕ್ಕನಾಯಕನಹಳ್ಳಿ:

      ಪಟ್ಟಣದಲ್ಲಿ ನಡೆಯಬೇಕಿರುವ ಯುಜಿಡಿ , ನೀರಿನ ಟ್ಯಾಂಕ್, ಚರಂಡಿ ಹಾಗೂ ಹುಳಿಯಾರಿನ ರಸ್ತೆ ಕಾಮಗಾರಿಗಳ ಪ್ರಗತಿ ತೃಪ್ತಿದಾಯಿಕವಾಗಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಧಾನ ವ್ಯಕ್ತಪಡಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ರಕ್ಷಣಾಕಿಟ್‍ಗಳನ್ನು ವಿತರಿಸದ ನಂತರ ಇಲಾಖಾವಾರು ಸಂಬಂಧಿಸಿದ ಅಧಿಕಾರಿಗಳಿಂದ ಹಲವು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

       ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿರೂ. 60ಕೋಟಿ. ಬಿಡುಗಡೆಯಾಗಿ ಆರುತಿಂಗಳು ಕಳೆದರೂ ಆಮೆಗತಿಯಲ್ಲಿ ನಡೆದಸಿರುವ ಬಗ್ಗೆ ತೀವ್ರ ಅತೃಪ್ತಿವ್ಯಕ್ತಪಡಿಸಿ ಮೊದಲು ಸಂಸ್ಕರಣಾ ಪಿಟ್‍ಗಳ ನಿರ್ಮಾಣಕ್ಕಾಗಿ ಜಾಗಗಳನ್ನು ಪುರಸಭಾ ವಶಕ್ಕೆ ಪಡೆದು ಕಾಮಗಾರಿ ಅಲ್ಲಿನಿಂದಲೇ ಆರಂಭಿಸಲು ತಿಳಿಸಿದ್ದರೂ ಇನ್ನು ತಡವಾಗಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಇದಕ್ಕಾಗಿಯೇ ಪಟ್ಟಣದ ಯಾವುದೇ ರಸ್ತೆಕಾಮಗಾರಿಗೆ ಅನುದಾನ ಹಾಕದೇ ಬೇರೆಡೆಗೆ ವಿನಿಯೋಗಿಸಲಾಗಿದೆ. ಆದರೆ ನೀವು ಇನ್ನೂ ಇದರ ಬಗ್ಗೆ ಆಸಕ್ತಿಯೇ ತೆಳೆದಿಲ್ಲವೆಂದು ಮುಖ್ಯಾಧಿಕಾರಿ ಶ್ರೀನಿವಾಸ್‍ರವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಂಸ್ಕರಣಾಪಿಟ್‍ಗಳಿಗೆ ಜಾಗದ ಸಮಸ್ಯೆಗಳ ನಿವಾರಣೆಗಾಗಿ ಮಾಜಿ ಪುರಸಭಾಧ್ಯಕ್ಷ ಸಿ.ಎಂ. ರಂಗಸ್ವಾಮಿಗೆ ಸಹಕರಿಸಲು ಸೂಚಿಸಿ ಕಾಮಗಾರಿಯ ಕೆಲಸ ವೇಗ ಪಡೆದು ನಮ್ಮ ಅವಧಿಯಲ್ಲಿಯೇ ಮುಗಿಯುವಂತಾಗಲಿ ಎಂದರು.

     ಪಟ್ಟಣದೊಳಗೆ ಚರಂಡಿ ಕಾಮಗಾರಿಗಳು ಇನ್ನೂ ನಡೆಯದ ಬಗ್ಗೆ ಅಸಮಧಾನವ್ಯಕ್ತಪಡಿಸಿದರು. ಹೇಮಾವತಿ ನೀರಿನ ಶೇಖರಣಾ ಪ್ಲಾಂಟ್ ನಿರ್ಮಾಣದ ಕಾರ್ಯ ನಡೆದಿದೆ ಎಂದು ಮುಖ್ಯಾಧಿಕಾರಿಯವರ ವಿವರಕ್ಕೆ ಪ್ರತಿಕ್ರಯಿಸಿದ ಸಚಿವರು ಈ ಕಾಂಗಾರಿಯಲ್ಲಿ ಸೇತುವೆ ನಿರ್ಮಿಸಲು ಅವಕಾಶಕಲ್ಪಿಸಲಾಗಿದೆ. ಈ ಕಾಮಗಾರಿ ಮುಗಿಯುತ್ತಲೇ ನಿವೇಶನರಹಿತರಿಗೆ ಮನೆ ಕಟ್ಟಿಕೊಳ್ಳಲು ಸುಮಾರು 600 ರಿಂದ 800 ಮಂದಿ ಫಲಾನುಭವಿಗಳಿಗೆ ಜಾಗ ನೀಡಿ ಮನೆ ಕಟ್ಟಿಕೊಳ್ಳಲು ಶೇ. 50 ರಿಯಾಯಿತಿ ದೊರೆಯಲಿದೆ, ಮನೆ ಹೊಂದಿರದ ನಿವೇಶನರಹಿತರ À ಪಟ್ಟಿಯನ್ನು ತಯಾರಿಸಿಕೊಳ್ಳಿರೆಂದು ಪುರಸಭಾ ಸದಸ್ಯರಿಗೆ ಸೂಚಿಸಿದರು.

      ಪಟ್ಟಣದಲ್ಲಿ ಎರಡು ಟ್ಯಾಂಕ್‍ಗಳ ನಿರ್ಮಾಣ ಪ್ರಗತಿಯಲ್ಲಿದ್ದು ಇನ್ನೊಂದು ಟ್ಯಾಂಕ್ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ ಎಂದು ಮುಖ್ಯಾಧಿಕಾರಿ ಶ್ರೀನಿವಾಸ್ ತಿಳಿಸಿದರು.

       ಹುಳಿಯಾರು ಪಟ್ಟಣದ ರಸ್ತೆಕಾಮಗಾರಿ ಕುಂಟಿತ: ಹುಳಿಯಾರಿನ ಪಟ್ಟಣದೊಳಗಿನ ಎಲ್ಲಾ ರಸ್ತೆಗಳನ್ನು ಗುಣಮಟ್ಟದ ರಸ್ತೆಗಳನ್ನಾಗಿಸಲು ಸುಮಾರು 8ಕೋಟರೂ. ಅನುದಾನದ ಬಳಕೆ ಏನಾಗಿದೆ ಎಂಬ ಸಚಿವರ ಪ್ರಶ್ನೆಗೆ ಅಲ್ಲಿನ ಮುಖ್ಯಾಧಿಕಾರಿ ಮಂಜುನಾಥ್ ಉತ್ತರಿಸಿಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಟೆಂಡರ್‍ದಾರರು ಜೆಲ್ಲಿಯೂ ಸೇರಿದಂತೆ ಇನ್ನಿತರ ವಸ್ತುಗಳದರ ಹೆಚ್ಚಾಗಿರುವ ಕಾರಣ ನೀಡಿ ಕೆಲಸ ನಿರ್ವಹಿಸುತ್ತಿಲ್ಲಾ ಎಂಬ ಉತ್ತರಕ್ಕೆ ಪ್ರತಿಕ್ರಿಯಿಸಿದ ಸಚಿವರು ಟೆಂಡರ್ ಆದ ನಂತರ ಈ ಉತ್ತರ ನೀಡುವುದು ಸಮಂಜಸವಲ್ಲ ಎಲ್ಲರೂ ಬ್ಲಾಕ್‍ಲಿಸ್ಟ್‍ಗೆ ಸೇರುತ್ತಾರೆ ಎಂದು ಖಾರವಾಗಿ ನುಡಿದು ನಾಳೆಯೇ ಸ್ಥಳಪರಿಶೀಲನೆಗೆ ಹುಳಿಯಾರಿಗೆ ಬರುತ್ತೇನೆ ಎಂದರು.

(Visited 32 times, 1 visits today)
Previous Articleಮೇ.13ರಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ಕಾರ್ಯಕ್ರಮ
Next Article ಶಾಸಕ ಡಿ.ಸಿ.ಗೌರಿಶಂಕರ್ ಪಿಎ ಕಾರು ಅಪಘಾತ : ಕಾರಿನಲ್ಲಿದ್ದ 2.5 ಕೋಟಿ ಹಣ ನಾಪತ್ತೆ…?
News Desk Benkiyabale

Related Posts

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm news
ತಾಜಾ ಸುದ್ಧಿಗಳು
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm
news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
Our Youtube Channel
Our Picks

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

By News Desk BenkiyabaleAugust 06, 2026 6:24 pm

ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು…

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.