BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ರಮ ಮರಳು ಸಾಗಾಣೆ ಲಾರಿ ವಶ
ತುಮಕೂರು ಜಿಲ್ಲಾ ಸುದ್ಧಿಗಳು

ಅಕ್ರಮ ಮರಳು ಸಾಗಾಣೆ ಲಾರಿ ವಶ

By News Desk BenkiyabaleUpdated:November 16, 2018 5:56 pm

 ಕೊರಟಗೆರೆ:

      ಅಕ್ರಮವಾಗಿ ಮರಳು ಶೇಖರಣೆ ಮತ್ತು ಸಾಗಾಣಿಕೆ ಮಾಡುತ್ತೀದ್ದ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಪಿಎಸೈ ಮಂಜುನಾಥ ನೇತೃತ್ವದ ಪೊಲೀಸರ ತಂಡ 2ಟ್ರಾಕ್ಟರ್ ಮತ್ತು 1ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುವ ಘಟನೆ ಗುರುವಾರ ನಡೆದಿದೆ.

      ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಬೋರಪ್ಪನಹಟ್ಟಿ ಸಮೀಪದ ಗೋಬಲಗುಟ್ಟೆ ಕೆರೆಯ ಮರಳನ್ನು ಟ್ರಾಕ್ಟರ್ ಮೂಲಕ ಮರಳು ಸಾಗಾಣಿಕೆಯ ಮೂಲಕ ಬೋರಪ್ಪನಹಟ್ಟಿ ಸರಕಾರಿ ಶಾಲೆಯ ಹಿಂಭಾಗ ಮರಳು ಶೇಖರಣೆ ಮಾಡಿದ ಮರಳನ್ನು ಲಾರಿಯ ಮೂಲಕ ಬೆಂಗಳೂರಿಗೆ ಸಾಗಾಣಿಕೆ ಮಾಡುತ್ತೀದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

      ಮರಳು ಸಾಗಾಣಿಕೆಯಲ್ಲಿ ತೊಡಗಿದ್ದ ಬೋರಪ್ಪನಹಟ್ಟಿಯ ಗಿರೀಶ್ ಮತ್ತು ಗಟ್ಲಹಳ್ಳಿಯ ಮೋಹನ್ ಎಂಬುವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಇಲಾಖೆಯ ಸದಾನಂದ, ರಾಜಶೇಖರ್, ರಂಗನಾಥ, ಸಿದ್ದಲಿಂಗಪ್ರಸನ್ನ, ಕಿರಣ್ ಇದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

(Visited 95 times, 1 visits today)
Previous Articleಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ
Next Article ಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ : ಓದುಗರಿಂದ ವ್ಯಾಪಕ ವಿರೋಧ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.