BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿರೇಮಠದಲ್ಲಿ ಮಲ್ಲಿಕಾರ್ಜುನಸ್ವಾಮಿ ಪುನ: ಪ್ರತಿಷ್ಠಾಪನೆ
  • ಪರೋಪಕಾರ ಗುಣವಿದ್ದರೆ ಬದುಕು ಪಾವನ: ವೈ.ಹೆಚ್.ಹುಚ್ಚಯ್ಯ
  • ಕೊರಟಗೆರೆ : ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರಕ್ಕೆ ಇಲ್ಲವೇ ಕಡಿವಾಣ…..!
  • ಜಿಲ್ಲಾ ನಿರ್ದೇಶಕರ ಅವಿರೋಧ ಆಯ್ಕೆ
  • ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ಉಪನ್ಯಾಸ ಮಾಲಿಕೆ
  • ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣವೆಂಬ ಬೆಳಕನ್ನು ತನ್ನದಾಗಿಸಿಕೊಳ್ಳಿ
  • ಕಲೋತ್ಸವ-೨೫: ಸಿನಿ ತಾರೆಯರ ಸಮಾಗಮ
  • ಸ್ಲಂ ಜನರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲಿ: ಶಾಸಕ ಜ್ಯೋತಿಗಣೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಸಿದ್ಧಗಂಗ ಮಠಕ್ಕೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ!!
Trending

ತುಮಕೂರು : ಸಿದ್ಧಗಂಗ ಮಠಕ್ಕೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ!!

By News Desk BenkiyabaleUpdated:June 24, 2020 6:45 pm

ತುಮಕೂರು:

      ಜಿಲ್ಲಾ ಬಿಜೆಪಿಯ ನೂತನ ಸಾರಥಿ ಮಾಜಿ ಶಾಸಕ ಬಿ.ಸುರೇಶ್ ಗೌಡರವರು ಸಿದ್ಧಗಂಗ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು.

      ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊಟ್ಟ ಮೊದಲ ಬಾರಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಜಿಲ್ಲಾಧ್ಯಕ್ಷರಾಗಿ ಶ್ರೀಗಳ ಆಶೀರ್ವಾದ ಪಡೆದದ್ದು ವಿಶೇಷ.

      ಜಿಲ್ಲಾಧ್ಯಕ್ಷ ಬಿ.ಸುರೇಶ್‍ಗೌಡರನ್ನು ಆಶೀರ್ವ ದಿಸಿದ ಶ್ರೀಗಳು ಜಿಲ್ಲೆಯ ಸಂಘಟ ನೆಯಲ್ಲಿ ಯಶಸ್ವಿ ನಾಯಕನಾಗುವಂತೆ ಅರಸಿ ಆಶೀರ್ವದಿಸಿದರು.

      ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರೊಟ್ಟಿಗೆ ಮಾಜಿ ಸಚಿವ ಸೊಗಡು ಶಿವಣ್ಣ, ನಿಕಟಪೂರ್ವ ಅಧ್ಯಕ್ಷ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಹಾಲಿ ಸದಸ್ಯ ಸದಸ್ಯ ವೈ.ಹೆಚ್.ಹುಚ್ಚಯ್ಯ. ಹಾಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಗೂಳೂರು ಶಿವಕುಮಾರ್, ಸಿದ್ದೇಗೌಡರು, ಮಾಜಿ ತಾ.ಪಂ ಅಧಕ್ಷರು ನರಸಿಂಹಮೂರ್ತಿ ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಜನಪ್ರತಿನಿಧಿಗಳು, ಸುರೇಶ್‍ಗೌಡರ ಅಭಿಮಾನಿಗಳ ಬಳಗ ಹಾಗೂ ನಗರದ ಕೆಲ ಬಿಜೆಪಿ ಮುಖಂಡರು ಸುರೇಶ್‍ಗೌಡರೊಟ್ಟಿಗೆ ಮಠಕ್ಕೆ ಭೇಟಿ ನೀಡಿದ್ದರು.

(Visited 8 times, 1 visits today)
Previous ArticleSSLC ಪರೀಕ್ಷೆಯ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಇಲ್ಲ
Next Article ಸ್ಮಾರ್ಟ್‍ಸಿಟಿ ಅನುದಾನದಲ್ಲಿ ರೈಲ್ವೆ ಸ್ಟೇಷನ್ ರಸ್ತೆ ಅಭಿವೃದ್ಧಿ : ಶಾಸಕ
News Desk Benkiyabale

Related Posts

ಹಿರೇಮಠದಲ್ಲಿ ಮಲ್ಲಿಕಾರ್ಜುನಸ್ವಾಮಿ ಪುನ: ಪ್ರತಿಷ್ಠಾಪನೆ

May 26, 2025 3:20 pm ತುಮಕೂರು

ಪರೋಪಕಾರ ಗುಣವಿದ್ದರೆ ಬದುಕು ಪಾವನ: ವೈ.ಹೆಚ್.ಹುಚ್ಚಯ್ಯ

May 26, 2025 3:19 pm ತುಮಕೂರು

ಕೊರಟಗೆರೆ : ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರಕ್ಕೆ ಇಲ್ಲವೇ ಕಡಿವಾಣ…..!

May 26, 2025 3:18 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಹಿರೇಮಠದಲ್ಲಿ ಮಲ್ಲಿಕಾರ್ಜುನಸ್ವಾಮಿ ಪುನ: ಪ್ರತಿಷ್ಠಾಪನೆ

May 26, 2025 3:20 pm
ತುಮಕೂರು

ಪರೋಪಕಾರ ಗುಣವಿದ್ದರೆ ಬದುಕು ಪಾವನ: ವೈ.ಹೆಚ್.ಹುಚ್ಚಯ್ಯ

May 26, 2025 3:19 pm
ತುಮಕೂರು

ಕೊರಟಗೆರೆ : ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರಕ್ಕೆ ಇಲ್ಲವೇ ಕಡಿವಾಣ…..!

May 26, 2025 3:18 pm
ತುಮಕೂರು

ಜಿಲ್ಲಾ ನಿರ್ದೇಶಕರ ಅವಿರೋಧ ಆಯ್ಕೆ

May 26, 2025 3:14 pm
ತುಮಕೂರು

ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ಉಪನ್ಯಾಸ ಮಾಲಿಕೆ

May 26, 2025 3:12 pm
ತುಮಕೂರು

ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣವೆಂಬ ಬೆಳಕನ್ನು ತನ್ನದಾಗಿಸಿಕೊಳ್ಳಿ

May 26, 2025 3:11 pm
Our Youtube Channel
Our Picks

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಹಿರೇಮಠದಲ್ಲಿ ಮಲ್ಲಿಕಾರ್ಜುನಸ್ವಾಮಿ ಪುನ: ಪ್ರತಿಷ್ಠಾಪನೆ

By News Desk BenkiyabaleMay 26, 2025 3:20 pm

ತುಮಕೂರು: ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನಸ್ವಾಮಿಯ ಪುನ: ಪ್ರತಿಷ್ಠಾಪನಾ ಮಹೋತ್ಸವ ಶ್ರೀ ಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ…

ಪರೋಪಕಾರ ಗುಣವಿದ್ದರೆ ಬದುಕು ಪಾವನ: ವೈ.ಹೆಚ್.ಹುಚ್ಚಯ್ಯ

May 26, 2025 3:19 pm

ಕೊರಟಗೆರೆ : ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರಕ್ಕೆ ಇಲ್ಲವೇ ಕಡಿವಾಣ…..!

May 26, 2025 3:18 pm

ಜಿಲ್ಲಾ ನಿರ್ದೇಶಕರ ಅವಿರೋಧ ಆಯ್ಕೆ

May 26, 2025 3:14 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.