BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯಬೇಕು : ಸಿದ್ದರಾಮಯ್ಯ
Trending

ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯಬೇಕು : ಸಿದ್ದರಾಮಯ್ಯ

By News Desk BenkiyabaleUpdated:October 15, 2020 6:50 pm

ತುಮಕೂರು: 

      ರಾಜ್ಯದಲ್ಲಿ ಜನ ವಿರೋಧಿ, ನಿಷ್ಕ್ರೀಯ ಹಾಗೂ ಲೂಟಿ ಹೊಡೆಯುವ ಸರ್ಕಾರ ಇದೆ. ಈ ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

      ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ರಾಜ್ಯದ ನಿಷ್ಕ್ರೀಯ ಸರ್ಕಾರದ ವಿರುದ್ಧ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು.

      ಸಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮುಂದಿನ ದಿನಗಳಲ್ಲಿ ಈ ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಈ ಉಪಚುನಾವಣೆಯಲ್ಲಿ ಮತದಾರರು ಎಚ್ಚರಿಕೆ ವಹಿಸಬೇಕು ಎಂದರು.

      ಇದು ಸಾರ್ವತ್ರಿಕ ಚುನಾವಣೆಯಲ್ಲ, ಉಪಚುನಾವಣೆ. ಹಾಗಾಗಿ ಜನರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು.
ಕಳೆದ ಬಾರಿ ಜಯಚಂದ್ರ ಅವರು ಸ್ವಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಮತ್ತೆ ಅವರನ್ನೆ ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದ್ದುಸ, ಈ ಉಪಚುನಾವಣೆಯಲ್ಲಿ ಮತದಾರರು ಅವರ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.
2013 ರಿಂದ 2018ರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ಸಿರಾ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ದಿಗೆ ಹಗಲಿರುಳು ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಆ ಆಧಾರದ ಮೇಲೆ ಇಂದು ಮತಯಾಚಿಸುತ್ತೇವೆ ಎಂದರು.
ಸುಮಾರು ಎರಡೂವರೆ ಸಾವಿರ ಕೋಟಿ ರೂ. ಅನುದಾನವನ್ನು ಸಿರಾ ಕ್ಷೇತ್ರಕ್ಕೆ ತಂದು ಸಂಪೂರ್ಣ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಆದರೆ ಚುನಾವಣೆಯಲ್ಲಿ ಜನತೆ ಸೋಲಿಸಿದ್ದರಿಂದ ಅಭಿವೃದ್ಧಿ ಅರ್ಧಕ್ಕೆ ಮೊಟಕುಗೊಂಡಿದೆ. ಕಂಠಿತವಾಗಿರುವ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲು ಜಯಚಂದ್ರರವರನ್ನು ಗೆಲ್ಲಿಸಬೇಕು ಎಂದರು.
ಸಿರಾ ಜನತೆಯೂ ವಿವೇಚನೆಯಿಂದ ಮತ ಕೊಡುವ ಕೆಲಸ ಮಾಡಲಿದ್ದಾರೆ. ಹಿಂದೆ ಆಗಿರುವಂತಹ ಅಭಿವೃದ್ಧಿ ಕಾರ್ಯಗಳನ್ನು ಮತದಾರರು ನೆನಪಿಸಿಕೊಂಡು ಈ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ತಮಗಿದೆ ಎಂದರು.

(Visited 18 times, 1 visits today)
Previous Articleಚುನಾವಣಾ ನಿಯಮಾವಳಿಯನ್ವಯ ಕರ್ತವ್ಯ ನಿರ್ವಹಿಸಿ : ಡಿಸಿ
Next Article ಕೋವಿಡ್ – 19 ಎಚ್ಚರಿಕೆ ನೀಡಲು ಸಾರ್ವಜನಿಕರಿಗೆ ಪೊಲೀಸರಿಂದ ಜನಾಂದೋಲನ
News Desk Benkiyabale

Related Posts

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news
ತಾಜಾ ಸುದ್ಧಿಗಳು
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

By News Desk BenkiyabaleSeptember 07, 2026 5:14 pm

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ…

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.