BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » RR ನಗರ – ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ : ಎಂ.ಪಿ.ರೇಣುಕಾಚಾರ್ಯ
Trending

RR ನಗರ – ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ : ಎಂ.ಪಿ.ರೇಣುಕಾಚಾರ್ಯ

By News Desk BenkiyabaleUpdated:October 27, 2020 6:15 pm

ತುಮಕೂರು :

      ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಬಾರಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ಗೆಲುವು ಸಾಧಿಸಿದ್ದರೂ ಅಭಿವೃದ್ಧಿ ಎಂಬುದು ಕುಂಠಿತವಾಗಿದೆ. ಕುಡಿಯುವ ನೀರು, ರಸ್ತೆಯಂತಹ ಮೂಲಭೂತ ಸೌಕರ್ಯಗಳು ಇಂದಿಗೂ ಮರೀಚಿಕೆಯಾಗಿವೆ. ಹಾಗಾಗಿ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದರು.

      ಕಾಂಗ್ರೆಸ್ ಮತ್ತು ಜೆಡಿಎಸ್ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ.ಹಣ, ಹೆಂಡ ಹಂಚುವ ಸಂಸ್ಕøತಿ ನಮ್ಮದಲ್ಲ. ಅದು ಕಾಂಗ್ರೆಸ್ ಪಕ್ಷದ್ದು, ನಮ್ಮದೆನಿದ್ದರೂ ಸಂಘಟನೆ ಮತ್ತು ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತವೆ.ಅಡ್ಡದಾರಿ ಹಿಡಿಯುವುದಿಲ್ಲ. ನೀರಾವರಿ ಹೆಚ್ಚಿನ ಅದ್ಯತೆಯನ್ನು ಪಕ್ಷ ನೀಡಲಿದೆ ಎಂದು ರೇಣುಕಾಚಾರ್ಯ ತಿಳಿಸಿದರು.

      ಕಾಂಗ್ರೆಸ್ ಪಕ್ಷದಲ್ಲಿ ಪರಸ್ವರ ಕಾಲೇಳೆಯುವ ಕೆಲಸ ನಡೆಯುತ್ತಿದ್ದೆ. ಶಿರಾಗೆ ಸಿದ್ದರಾಮಯ್ಯ ಅಭ್ಯರ್ಥಿ, ಆರ್.ಆರ್.ನಗರಕ್ಕೆ ಡಿಕೆಶಿ ಅಭ್ಯರ್ಥಿ ಎಂಬಂತಾಗಿದೆ. ಇಬ್ಬರು ಒಗ್ಗೂಡಿ ಕೆಲಸ ಮಾಡುತ್ತಿಲ್ಲ. ಆದರೆ ಬಿಜೆಪಿಯಲ್ಲಿ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪಕ್ಷದ ಪ್ರಮುಖ ನಾಯಕರವರೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ. ಇದು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿದೆ. ಜೆಡಿಎಸ್ ಪಕ್ಷ ಅನುಕಂಪದ ಆಧಾರದಲ್ಲಿ ಮತ ಕೇಳುತ್ತಿದೆ. ಆದರೆ ಅದು ಕ್ಷೇತ್ರದಲ್ಲಿ ಕಂಡು ಬರುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾರರು ತಿರಸ್ಕರಿಸಲಿದ್ದಾರೆ ಎಂದು ರೇಣುಕಾಚಾರ್ಯ ಭವಿಷ್ಯ ನುಡಿದರು.

      ಈ ವೇಳೆ ಪಕ್ಷದ ಮುಖಂಡರಾದ ಎಂ.ಬಿ.ನಂದೀಶ್, ಸತೀಶ್, ಶಿವಣ್ಣ, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು

(Visited 9 times, 1 visits today)
Previous Articleಹುಳಿಯಾರಿನಲ್ಲಿ ಹಬ್ಬದ ಖರೀದಿ ಭರಾಟೆ : ಅಂತರ ಮರೆತ ಜನ
Next Article ಆಗ್ನೇಯ ಪದವೀಧರ ಕ್ಷೇತ್ರ ತುಮಕೂರಿನಲ್ಲಿ 16 ಮತಗಟ್ಟೆ ಸ್ಥಾಪನೆ!!
News Desk Benkiyabale

Related Posts

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news
ತಾಜಾ ಸುದ್ಧಿಗಳು
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
Our Youtube Channel
Our Picks

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

By News Desk BenkiyabaleAugust 05, 2026 5:25 pm

ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು…

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.