BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 14 ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೆ : ಹೆಚ್.ಡಿ.ಕೆ
Trending

14 ತಿಂಗಳಲ್ಲಿ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೆ : ಹೆಚ್.ಡಿ.ಕೆ

By News Desk BenkiyabaleUpdated:October 29, 2020 6:55 pm

ತುಮಕೂರು : 

      14 ತಿಂಗಳಲ್ಲಿ ಇಪ್ಪತ್ತೈದು ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇ ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.

      ಕಳ್ಳಂಬೆಳ್ಳ ಹೋಬಳಿಯ ಹಾಲೇನಹಳ್ಳಿ, ಬಾಲೇನಹಳ್ಳಿ, ತರೂರು, ಭೂಪಸಂದ್ರ, ದೊಡ್ಡ ಆಲದಮರ ಸೇರಿದಂತೆ ವಿವಿಧೆಡೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಸಿರಾ ತಾಲ್ಲೂಕು ಒಂದರಲ್ಲಿ ಹದಿನೇಳು ಸಾವಿರ ರೈತರು ಸಾಲಮನ್ನಾ ಪ್ರಯೋಜನ ಪಡೆದಿದ್ದಾರೆ, 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮೊದಲೂರು ಕೆರೆಗೆ ನೀರು ಹರಿಸಲು 600 ಕೋಟಿ ಬಿಡುಗಡೆ ಮಾಡಿದ್ದೇ, ಈಗ ಬಿಜೆಪಿಯವರು ಮೊದಲೂರು ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು.

      ಸತ್ಯಣ್ಣ ಶಾಸಕರಾದ ಮೇಲೆ ಸುಮಾರು ಹದಿನೇಳು ಸಾವಿರ ರೈತರಿಗೆ ಬಗರ್ ಹುಕುಂ ಜಮೀನು ಮಂಜೂರು ಪತ್ರ ನೀಡಿದರು, ಬಿಜೆಪಿ ಅಧಿಕಾರ ನಡೆಸುತ್ತಿದೆ, ಉತ್ತರ ಕರ್ನಾಟಕದಲ್ಲಿ ನೆರೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ ಅವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಆರೋಪಿಸದರು.

      ಬಿಜೆಪಿ ಅವರು ಕತ್ತಲಾದ ಮೇಲೆ ಮನೆಗಳಿಗೆ ಬಂದ ಇನ್ನೂರು, ಐನೂರು ರೂಪಾಯಿ ಹಂಚಲು ಹೊರ ಜಿಲ್ಲೆಗಳಿಂದ ಹುಡುಗರು ಬಂದಿದ್ದಾರೆ, ಅಂತಹವರಿಗೆ ಕೆಲ ರೈತ ಮಹಿಳೆಯರು ವಿರೋಧ ವ್ಯಕ್ತಪಡಿಸಿ, ರೈತರಿಗೆ ಮತ ಹಾಕುವುದಾಗಿ ಹೇಳಿದ್ದೀರಿ, ಅವರಿಗೆ ಚಿರ ಋಣಿಯಾಗಿರುವುದಾಗಿ ಹೇಳಿದರು.
2018ರ ಚುನಾವಣೆಯಲ್ಲಿ ಜೆಡಿಎಸ್ ಗೆ ಬಹುಮತ ಬರದೇ ಹೋದರು, ಕಾಂಗ್ರೆಸ್ ನವರೇ ಬಂದು ಮುಖ್ಯಮಂತ್ರಿ ಮಾಡಿದರು, ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಲಾಗದೇ ಸಾಲಮನ್ನಾ ಮಾಡಲು ತೀರ್ಮಾನಿಸಿದ್ದೆ ಆಗ ಕಾಂಗ್ರೆಸ್ ನವರೇ ನಂಬಲಿಲ್ಲ ಎಂದರು.

        ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ಸಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಅನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ, ಪಕ್ಷಕ್ಕೆ ನಿಷ್ಠರಾಗಿದ್ದ ಸತ್ಯಣ್ಣ ಅವರ ನೈತಿಕತೆಯನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

      ಪಕ್ಷದಲ್ಲಿ ಅಧಿಕಾರ ಅನುಭವಿಸಿದ ಹಲವರು ನಮ್ಮನ್ನು ಬಿಟ್ಟು ಹೋಗಿದ್ದಾರೆ, ಯಾರೇ ಹೋದರು ಪಕ್ಷದಲ್ಲಿ ಬಲಿಷ್ಠ ಕಾರ್ಯಕರ್ತರ ಪಡೆ ಇದೆ, ಅಮ್ಮಾಜಮ್ಮ ಅವರನ್ನು ಗೆಲ್ಲಿಸುವ ಮೂಲಕ ಸಿರಾ ಜೆಡಿಎಸ್ ಭದ್ರಕೋಟೆ ಎನ್ನುವುದನ್ನು ನಿರೂಪಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

      ರಾಜ್ಯ ಇತಿಹಾಸದಲ್ಲಿ ಸಿರಾ ಉಪ ಚುನಾವಣೆ ಮೈಲಿಗಲ್ಲು ಆಗಬೇಕಿದೆ, ಕೆ.ಆರ್.ಪೇಟೆ ಮಾದರಿಯಲ್ಲಿ ಹಣ ಹಂಚಿ ಚುನಾವಣೆ ಗೆಲ್ಲಲ್ಲು ಬಂದಿರುವ ಬಿಜೆಪಿಗೆ ಸಿರಾದ ಸ್ವಾಭಿಮಾನಿ ಮತದಾರರು ತಕ್ಕ ಪಾಠವನ್ನು ಕಲಿಸಬೇಕಿದೆ, ಅಮ್ಮಾಜಮ್ಮ ಅವರಿಗೆ ಮತ ನೀಡುವ ಮೂಲಕ ಅವರ ಗೆಲ್ಲಿಸುವ ಉತ್ಸಾಹವನ್ನು ಯುವಕರು, ಮಹಿಳೆಯರು ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದರು.

     ಈ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ, ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

(Visited 6 times, 1 visits today)
Previous Articleಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ಗೆಲುವು ನಿಶ್ಚಿತ : ಶಾಸಕ ವೀರಭದ್ರಯ್ಯ
Next Article ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ ಗೆಲುವು ಶತಸಿದ್ದ : ಎಂ.ಪಿ.ರೇಣುಕಾಚಾರ್ಯ
News Desk Benkiyabale

Related Posts

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news
ತಾಜಾ ಸುದ್ಧಿಗಳು
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
Our Youtube Channel
Our Picks

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

By News Desk BenkiyabaleAugust 05, 2026 5:25 pm

ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು…

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.