BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ
  • ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ
  • ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್
  • ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ
  • ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ
  • ಕನ್ನಡ ನಾಡಿನ ಗತವೈಭವ ದರ್ಶನ
  • ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ
  • ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ಕಿರಾಂಪುರ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
Trending

ಅಕ್ಕಿರಾಂಪುರ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

By News Desk BenkiyabaleUpdated:November 07, 2020 6:16 pm

ಕೊರಟಗೆರೆ :

      ಸ್ನೇಹಿತರ ಜೊತೆ ಆಟವಾಡುತ್ತ ಈಜಾಡಲು ಅಕ್ಕಿರಾಂಪುರ ಕೆರೆಗೆ ತೆರಳಿದ ಯುವಕರಿಬ್ಬರು ಕೊರಟಗೆರೆ ಪಿಡ್ಲ್ಯೂಡಿ ಇಲಾಖೆಯ ಗುತ್ತಿಗೆದಾರ ಕೆರೆಏರಿ ಕಾಮಗಾರಿಗೆ ಪರವಾನಗಿ ಇಲ್ಲದೇ ತೆಗೆದಿರುವ 60 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

       ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಕೆರೆಯಲ್ಲಿ ಹೊಸಹಳ್ಳಿ ಗ್ರಾಮದ ರಮೇಶನ ಮಗನಾದ ಸತೀಶ(15) ಮತ್ತು ಹನುಮಂತರಾಯಪ್ಪನ ಮಗನಾದ ನಂದನ ಕುಮಾರ್(16) ಈಜಾಡಲು ಬರದೆ ಕೆರೆಯಲ್ಲಿನ ಆಳವಾದ ಗುಂಡಿಯಲ್ಲಿ ಮುಳುಗಿ ಮೃತಪಟ್ಟ ದುರ್ಧೈವಿ ಆಗಿದ್ದಾರೆ.

      ಹೊಸಹಳ್ಳಿ ಗ್ರಾಮದ ಸತೀಶ, ನಂದನ, ಆಕಾಶ್, ಸಂತೋಷ, ಮಧುಸೂದನ ಎಂಬ ಐದು ಜನ ಯುವಕರು ಈಜಾಡಲು ತೆರಳಿದ್ದಾರೆ. ಸತೀಶ ಆಳವಾದ ನೀರಿನಲ್ಲಿ ಈಜಾಡಲು ಹೋಗಿ ಮುಳುಗಿರುವ ವೇಳೆ ಕಾಪಾಡಲು ಪ್ರಯತ್ನಿಸಿ ನಂದನ ಕೂಡ ದಡದಿಂದ ಜಾರಿ ಮುಳುಗಿದ್ದಾನೆ. ಇಬ್ಬರ ಕೈಹಿಡಿಯಲು ತೆರಳುತ್ತಿದ್ದ ಸಂತೋಷನನ್ನು ಆಕಾಶ್ ಹಿಂದಕ್ಕೆ ಎಳೆದು ತಮ್ಮನ ಪ್ರಾಣವನ್ನು ರಕ್ಷಣೆ ಮಾಡಿದ್ದಾನೆ.

       ಪಿಡ್ಲ್ಯೂಡಿ ಇಲಾಖೆ ವಿರುದ್ಧ ಆಕ್ರೋಶ: ಅಕ್ಕಿರಾಂಪುರ ಕೆರೆ ಏರಿಯ ರಸ್ತೆ ಕಾಮಗಾರಿ ನಡೆದಾಗ ಯಾವುದೇ ಇಲಾಖೆಯಿಂದ ಪರವಾನಗಿ ಪಡೆಯದೆ ಕೆರೆಯಲ್ಲಿ 20ಕ್ಕೂ ಹೆಚ್ಚು 40ಅಡಿ ಆಳದ ಗುಂಡಿಗಳನ್ನು ತೆಗೆದಿದ್ದಾರೆ. ಆಳವಾದ ಗುಂಡಿಯಲ್ಲಿ ನೀರು ತುಂಬಿಕೊಂಡು ಅಪಾಯಕ್ಕೆ ಆಹ್ವಾಯ ನೀಡುವಂತಿದೆ. ಗುಂಡಿ ಮುಚ್ಚುವಂತೆ ಪಿಡ್ಲ್ಯೂಡಿ ಇಲಾಖೆಗೆ ಮನವಿ ಮಾಡಿದರೂ ನಿರ್ಲಕ್ಷ ವಹಿಸಿರುವ ಪರಿಣಾಮ ಯುವಕರ ಈಜಾಡಲು ತೆರಳಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಯುವಕರ ಕುಟುಂಬಕ್ಕೆ ಪರಿಹಾ ನೀಡುವಂತೆ ಒತ್ತಾಯ ಮಾಡಿದ ಘಟನೆ ನಡೆದಿದೆ.

      ಕಾರ್ಯಚರಣೆ ವೇಳೆ ನಂದನಕುಮಾರ್ ಮೃತದೇಹ ದೂರಕಿದೆ. ಇನ್ನೂಳಿದ ಸತೀಶನ ಮೃತದೇಹಕ್ಕಾಗಿ ಸ್ಥಳೀಯ ರಾಮಾಂಜಿ ಮತ್ತು ರಾಕೇಶ್‍ನಿಂದ ಹುಡುಕಾಟ ನಡೆದಿದೆ. ಸ್ಥಳದಲ್ಲಿಯೇ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ನಧಾಪ್, ಪಿಎಸೈ ಮುತ್ತುರಾಜು, ಎಎಸೈ ಯೊಗೀಶ್ ಮತ್ತು ಅಗ್ನಿಶಾಮಕ ಠಾಣೆಯ ಸಿಬ್ಬಂಧಿವರ್ಗ ಮೊಕ್ಕಾಂ ಹೋಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

(Visited 91 times, 1 visits today)
Previous Articleಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ : ಶ್ರೀ ಶ್ರೀ ಶ್ರೀ ಹನುಮಂತನಾಥಸ್ವಾಮಿ
Next Article ಭೋವಿ ಪರಿಷತ್ ಜಿಲ್ಲಾ ಕಛೇರಿ ಉದ್ಘಾಟಿಸಿದ ಅರವಿಂದ ಲಿಂಬಾವಳಿ
News Desk Benkiyabale

Related Posts

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm news

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm news
ತಾಜಾ ಸುದ್ಧಿಗಳು
news

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm
news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm
news

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm
news

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm
news

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm
news

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm
Our Youtube Channel
Our Picks

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

October 24, 2026 5:33 pm

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎಸ್‌ಎಸ್‌ಐಟಿಯಲ್ಲಿ ಐಇಇಇ ದಿನಾಚರಣೆ: ನವೀನ ತಂತ್ರಜ್ಞಾನದ ಬಳಕೆಗೆ ಕರೆ

By News Desk BenkiyabaleOctober 24, 2026 5:33 pm

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಐಇಇಇ ವಿದ್ಯಾರ್ಥಿ ಘಟಕ (ಐಇಇಇ ಎಸ್‌ಎಸ್‌ಐಟಿ ಎಸ್‌ಬಿ) ಹಾಗೂ ಮಹಿಳಾ ಇಂಜಿನಿಯರ್‌ಗಳ…

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.