BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ವಾರ್ಡ್ ಹಂತದಲ್ಲಿ ಸಾರ್ವಜನಿಕರಿಗೆ ವ್ಯಾಕ್ಸಿನೇಷನ್ ಬಗ್ಗೆ ಅರಿವು
Trending

ತುಮಕೂರು : ವಾರ್ಡ್ ಹಂತದಲ್ಲಿ ಸಾರ್ವಜನಿಕರಿಗೆ ವ್ಯಾಕ್ಸಿನೇಷನ್ ಬಗ್ಗೆ ಅರಿವು

By News Desk BenkiyabaleUpdated:April 06, 2021 6:35 pm

ತುಮಕೂರು : 

      ಎರಡನೇ ಹಂತದ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ವಾರ್ಡ್ ಹಂತದಲ್ಲಿ ಕೋವಿಡ್ ತಪಾಸಣೆ ಮತ್ತು ಸ್ವ್ಯಾಬ್ ಸಂಗ್ರಹ, ಸೇರಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.

        ನಗರದ ಸಿದ್ಧಗಂಗಾ ಬಡಾವಣೆಯ 9ನೇ ಕ್ರಾಸ್, ಸಿದ್ದಗಂಗಾ ಮಹಿಳಾ ಹಾಸ್ಟೆಲ್, ಸೇರಿದಂತೆ 26ನೇ ವಾರ್ಡ್‍ನಲ್ಲಿ ಸಾರ್ವಜನಿಕರಿಗಾಗಿ ಕೋವಿಡ್ ಪರೀಕ್ಷೆ ಮಾಡಿ ಸ್ವ್ಯಾಬ್ ಸಂಗ್ರಹ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಹಾಕುವ ಕಾರ್ಯಕ್ರಮಕ್ಕೆ ಮಹಾಪೌರರಾದ ಕೃಷ್ಣಪ್ಪ ಅವರು ಚಾಲನೆ ನೀಡಿದರು.

       ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತೆ ರೇಣುಕಾ, ನಗರದಲ್ಲಿ ಪಾಸಿಟಿವ್ ಕೇಸ್‍ಗಳು ಹೆಚ್ಚಾಗುತ್ತಿದೆ ಪಾಲಿಕೆ ವ್ಯಾಪ್ತಿಯ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆಯಾಗುತ್ತಿದೆ. ಅದ್ದರಿಂದ ವಾರ್ಡ್ ಹಂತದಲ್ಲಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಮೊಬೈಲ್ ಆರೋಗ್ಯ ವಾಹನದ ಮೂಲಕ ತಪಾಸಣೆ ಕೈಗೊಳ್ಳಲಾಗಿದೆ ಎಂದರು.

       ಕೋವಿಡ್ ಸೋಂಕಿತರ ಜೊತೆ ಪ್ರಥಮ ಹಾಗೂ ದ್ವೀತಿಯ ಸಂಪರ್ಕದಲ್ಲಿದವರು ತಾವಾಗಿಯೇ ಮಾಹಿತಿ ನೀಡಬೇಕು ಅಂತಹವರಿಗೆ ವಾರ್ಡ್‍ನಲ್ಲಿಯೇ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. 45ವರ್ಷ ಮೇಲ್ಪಟ್ಟ ನಾಗರೀಕರು ಕಡ್ಡಾಯವಾಗಿ ವ್ಯಾಕ್ಸಿನೇಷನ್ ಲಸಿಕೆಯನ್ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಕಿಸಿಕೊಳ್ಳಬೇಕು. 28 ದಿನಗಳ ನಂತರ ದ್ವೀತಿಯ ಹಂತದ ಲಸಿಕೆ ಪಡೆಯಬಹುದು. ಅದ್ದರಿಂದ ವಾರ್ಡ್ ಹಂತದಲ್ಲಿ ಇದರ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

      ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ. ಇದರ ಉಲ್ಲಂಘನೆ ಮಾಡಿದವರಿಗೆ ಕಾನೂನು ರೀತಿ ಪಾಲಿಕೆ ವ್ಯಾಪ್ತಿಯಲ್ಲಿ 250. ರೂ.ಗಳು ದಂಡ ವಿಧಿಸಲಾಗುವುದು. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಅನಗತ್ಯ ಸಭೆ, ಸಮಾರಂಭಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದರು.

      ಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ಸಭೆ, ಸಮಾರಂಭ ನಡೆದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಂಡು 5 ರಿಂದ 10 ಸಾವಿರ ರೂ.ಗಳ ವರೆಗೆ ದಂಢವಿಧಿಸಲಾಗುವುದು. ಇದಕ್ಕೇಂದೆ ವಿಶೇಷವಾಗಿ 4 ಮೊಬೈಲ್ ಸ್ಕ್ವಾಡ್ ಸಮಿತಿಗಳನ್ನ ರಚಿಸಲಾಗಿದೆ. ಇವರು ಬೆಳಿಗ್ಗೆ 6 ರಿಂದ ಸಂಜೆ 6ರ ವರಗೆ ಪಾಲಿಕೆ ವ್ಯಾಪ್ತಿಯಲ್ಲಿ ಸಂಚರಿಸಲಿದ್ದಾರೆ. ಎಂದರಲ್ಲದೇ ಮಾಸ್ಕ್ ಧರಿಸದವರನ್ನು ಗುರ್ತಿಸಿ ದಂಡ ವಿಧಿಸುತ್ತಾರೆ. ಅದಕ್ಕಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

       ನಗರ ಆರೋಗ್ಯಾಧಿಕಾರಿ ಡಾ|| ಮೋಹನ್ ಮಾತನಾಡಿ, ನಗರ ಪ್ರದೇಶದಲ್ಲಿ ಪಾಸಿಟಿವ್ ಕೇಸ್ ಹೆಚ್ಚಾಗುತ್ತಿರುವ ಕಾರಣ ವಾರ್ಡ್ ಹಂತದಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ, 24ನೇ ವಾರ್ಡ್‍ನಲ್ಲಿ ವಿದ್ಯುಕ್ತವಾಗಿ ಸ್ವ್ಯಾಬ್ ಕಲೆಕ್ಷನ್ ಪ್ರಕ್ರಿಯೆ ಆರಂಭವಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿದೆ. ಸೋಂಕಿತರ ಪ್ರಾಥಮಿಕ, ಹಾಗೂ ದ್ವೀತಿಯ ಸಂಪರ್ಕದವರ ಸ್ವ್ಯಾಬ್ ಕಲೆಕ್ಷನ್ ಮಾಡಲಾಗುತ್ತಿದೆ. ಜೊತೆಗೆ ಬಿಪಿ, ಶುಗರ್ ಸೇರಿದಂತೆ ಇನ್ನಿತರ ದೀರ್ಘ ಖಾಯಿಲೆಗಳನ್ನು ಪತ್ತೆ ಮಾಡಲಾಗುತ್ತಿದೆ. ಅಂತಹವರಿಂದಲೂ ಸ್ವ್ಯಾಬ್ ಕಲೆಕ್ಷನ್ ಮಾಡಲಾಗುವುದು. ವಾರ್ಡ್‍ನಲ್ಲಿ 45ವರ್ಷ ಮೇಲ್ಪಟ್ಟವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೋಗಲು ತೊಂದರೆಯಾಗದಂತೆ ವಾಸವಿ ಶಾಲೆಯಲ್ಲಿ ವ್ಯಾಕ್ಸಿನೇಷನ್ ನೀಡಲು ಸಿದ್ಧತೆ ಮಾಡಲಾಗಿದೆ ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

      ಮಹಾ ಪೌರರಾದ ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ್, ಸೇರಿದಂತೆ ಪಾಲಿಕೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

(Visited 5 times, 1 visits today)
Previous Articleತುಮಕೂರು :  ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಜಿಲ್ಲೆಯ ಪಾತ್ರ ಮಹತ್ವಪೂರ್ಣವಾಗಿದೆ
Next Article ಹುಳಿಯಾರು :  ಹುಳಿಯಾರು ನಾಡಕಛೇರಿಯಲ್ಲಿ ಅರ್ಜಿ ಸೇವೆ ಸ್ಥಗಿತ
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.