BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಪರಿಷತ್ ಚುನಾವಣೆ: ಶೇ.99.78ರಷ್ಟು ಮತದಾನ!!
Trending

ತುಮಕೂರು : ಪರಿಷತ್ ಚುನಾವಣೆ: ಶೇ.99.78ರಷ್ಟು ಮತದಾನ!!

By News Desk BenkiyabaleUpdated:December 10, 2021 6:07 pm

ತುಮಕೂರು :

      ಕರ್ನಾಟಕ ವಿಧಾನ ಪರಿಷತ್ತಗೆ 14 ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಇಂದು ನಡೆದ ಚುನಾವಣೆಯಲ್ಲಿ ಶೇ. 99.78ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಜಿಲ್ಲಾದ್ಯಂತ ಶಾಂತಿಯುತ ಮತದಾನವಾಗಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಶೇ.99.39, ತಿಪಟೂರು-ಶೇ.99.77, ತುರುವೇಕೆರೆ-ಶೇ.99.76, ಕುಣಿಗಲ್-ಶೇ.99.62, ತುಮಕೂರು-ಶೇ.100, ಕೊರಟಗೆರೆ-ಶೇ.99.75, ಗುಬ್ಬಿ-ಶೇ.99.68, ಶಿರಾ-ಶೇ.100, ಪಾವಗಡ-ಶೇ.99.83, ಮಧುಗಿರಿ-ಶೇ.99.84 ಸೇರಿದಂತೆ ಒಟ್ಟಾರೆ ಶೇ.99.78ರಷ್ಟು ಮತದಾನವಾಗಿದೆ.

      ಜಿಲ್ಲೆಯ 338 ಮತದಾನ ಕೇಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ 8 ರಿಂದ 4 ಗಂಟೆಯವರೆಗೂ ನಡೆದ ಚುನಾವಣೆಯಲ್ಲಿ 2621 ಪುರುಷರು ಹಾಗೂ 2938 ಮಹಿಳೆಯರು ಸೇರಿದಂತೆ 5559 ಅರ್ಹ ಮತದಾರರಲ್ಲಿ 2610 ಪುರುಷರು(ಶೇ.99.58) ಹಾಗೂ 2937 ಮಹಿಳೆಯರು(ಶೇ.99.97) ಸೇರಿದಂತೆ 5547 ಮತದಾರರು ಮತದಾನ ಮಾಡಿದ್ದಾರೆ.
ಮತದಾನ ಮಾಡಿದ 5547 ಮತದಾರರ ಪೈಕಿ 8 ಪುರುಷರು ಹಾಗೂ 5 ಮಹಿಳೆಯರು ಸೇರಿದಂತೆ 13 ಮಂದಿ ವಿಕಲಚೇತನರು ಸೇರಿದ್ದಾರೆ.

      ತಾಲ್ಲೂಕುವಾರು ಮತದಾನ ಮಾಡಿದ ವಿವರ ಇಂತಿದ್ದು, ಕಂಸಿನಲ್ಲಿ ಮತದಾನ ಮಾಡಿದ ಪುರುಷರು ಹಾಗೂ ಮಹಿಳೆಯರ ವಿವರ ನೀಡಲಾಗಿದೆ. ಚಿಕ್ಕನಾಯಕನಹಳ್ಳಿ-492(ಪುರುಷರು-238, ಮಹಿಳೆಯರು-254), ತಿಪಟೂರು-437(ಪು-208, ಮ-229), ತುರುವೇಕೆರೆ-412(ಪು-192, ಮ-220), ಕುಣಿಗಲ್-522(ಪು-245, ಮ-277), ತುಮಕೂರು-786(ಪು-379, ಮ-407), ಕೊರಟಗೆರೆ-406(ಪು-196, ಮ-210), ಗುಬ್ಬಿ-622(ಪು-297, ಮ-325), ಶಿರಾ-658(ಪು-302, ಮ-356), ಪಾವಗಡ-577(ಪು-257, ಮ-320), ಮಧುಗಿರಿ-635(ಪು-296, ಮ-339).
ಜಿಲ್ಲೆಯ ತುಮಕೂರು ಹಾಗೂ ಶಿರಾ ತಾಲ್ಲೂಕಿನಲ್ಲಿ ಶೇ. 100ರಷ್ಟು ಮತದಾನವಾಗಿದ್ದು, ಗುಬ್ಬಿ ತಾಲ್ಲೂಕು ಹೊರತುಪಡಿಸಿ ಉಳಿದೆಲ್ಲಾ ತಾಲ್ಲೂಕುಗಳಲ್ಲಿ ಶೇ. 100ರಷ್ಟು ಮಹಿಳಾ ಮತದಾರರು ಮತದಾನ ಮಾಡಿರುವುದು ವಿಶೇಷವಾಗಿದೆ.

     ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 8 ರಿಂದ 4 ಗಂಟೆಯವರೆಗೆ 338 ಮತಗಟ್ಟೆಗಳಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಪ್ರತಿ ಮತಗಟ್ಟೆಯಲ್ಲಿ ಮತದಾರರನ್ನು ಹಾಗೂ ಚುನಾವಣಾ ಸಿಬ್ಬಂದಿಗಳನ್ನು ಕೋವಿಡ್ ನಿಯಮಾವಳಿಯನ್ವಯ ಥರ್ಮಲ್ ಸ್ಕ್ಯಾನಿಂಗ್ ತಪಾಸಣೆಗೊಳಪಡಿಸಲು ಆಶಾ ಕಾರ್ಯಕರ್ತೆಯರನ್ನು ನೇಮಿಸಲಾಗಿತ್ತು. ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ಮತದಾನ ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ಪ್ರತಿ ಮತದಾನ ಕೇಂದ್ರಗಳಿಗೂ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

      ವಿಧಾನ ಪರಿಷತ್ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಮತದಾನ ಕೇಂದ್ರಗಳಿಗೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿ, ಸೂಕ್ಷ್ಮ ಮತಗಟ್ಟೆ ವೀಕ್ಷಕರು, ಮತದಾರರನ್ನು ಗುರುತು ಹಚ್ಚುವ ಅಧಿಕಾರಿಗಳು ಸೇರಿದಂತೆ ಒಟ್ಟು 1200 ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
 

 

 

(Visited 18 times, 1 visits today)
Previous Articleಡಿ.11ರಂದು ಗೂಳೂರು ಗಣೇಶ ವಿಸರ್ಜನೆ
Next Article ಚಿನಾ ಹಳ್ಳಿ : ಪರಿಷತ್ ಚುನಾವಣೆ ; ಶೇ.99.39 ಮತದಾನ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.