BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದಗಂಗಾ ಮಠದಲ್ಲಿ ಶ್ರಮದಾನ ಮತ್ತು ಸ್ಚಚ್ಛತಾ ಆಂದೋಲನ ಕಾರ್ಯಕ್ರಮ
Trending

ಸಿದ್ದಗಂಗಾ ಮಠದಲ್ಲಿ ಶ್ರಮದಾನ ಮತ್ತು ಸ್ಚಚ್ಛತಾ ಆಂದೋಲನ ಕಾರ್ಯಕ್ರಮ

By News Desk BenkiyabaleUpdated:March 15, 2022 7:16 pm

ತುಮಕೂರು :

     ಇತಿಹಾಸ ಪ್ರಸಿದ್ದ ಶ್ರೀ ಸಿದ್ದಗಂಗಾ ಮಠದಲ್ಲಿ ಜಿಲ್ಲಾ ಗೃಹರಕ್ಷದ ದಳ ತುಮಕೂರು ಘಟಕ ಹಾಗೂ ಊರ್ಡಿಗೆರೆ ಘಟಕದ ವತಿಯಿಂದ ಶ್ರಮದಾನ ಮತ್ತು ಸ್ವಚ್ಚತಾ ಆಂದೋಲನ ನಡೆಸಲಾಯಿತು.

      ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಅನುಮತಿ ಮೇರೆಗೆ ಹಾಗೂ ಜಿಲ್ಲಾ ಗೃಹರಕ್ಷದ ದಳದ ಸಮಾದೇಷ್ಟರ ಆದೇಶದ ಮೇರೆಗೆ ಇಡೀ ಶ್ರೀಮಠದ ಆವರಣದಲ್ಲಿ ಈ ಸ್ಪಚ್ಚತಾ ಕಾರ್ಯವನ್ನು ನಡೆಸಲಾಯಿತು.

      ಸಿದ್ದಗಂಗೆಯಲ್ಲಿ ನಡೆದ ಜಾತ್ರೆ ಹಾಗೂ ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀಮಠದ ಆವರಣದಲ್ಲಿ ಕಂಡು ಬಂದಿದ್ದ ಪ್ಲಾಸ್ಟಿಕ್, ತಟ್ಟೆ, ಲೋಟ ಸೇರಿದಂತೆ ಇನ್ನಿತರೆ ಅನೈರ್ಮಲ್ಯತೆ ಹಾಗೂ ಪರಿಸರವನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಗೃಹರಕ್ಷಕ ದಳದ ಸಮಾದೇಷ್ಟರಾದ ಪಾತಣ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಮಾಡಿದರು.
ಶ್ರೀಮಠದ ಆವರಣದಾದ್ಯಂತ ಬಿದ್ದಿದ್ದ ಪ್ಲಾಸ್ಟಿಕ್ ಇನ್ನಿತರೆ ತ್ಯಾಜ್ಯವನ್ನು ಒಂದೆಡೆ ಸಂಗ್ರಹಿಸಿ ಮಠದ ಆವರಣವನ್ನು ಗೃಹ ರಕ್ಷಕ ದಳದ ಸಿಬ್ಬಂದಿ ಶ್ರಮದಾನದ ಮೂಲಕ ಸಂಪೂರ್ಣ ಸ್ವಚ್ಚಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೃಹ ರಕ್ಷಕ ದಳದ ಸಮಾದೇಷ್ಟರಾದ ಪಾತಣ್ಣ, ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಅನುಮತಿ ಪಡೆದು ಶ್ರೀಮಠದ ಆವರಣದಲ್ಲಿ ಈ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಇಂತಹ ಪುಣ್ಯಭೂಮಿಯ ಸ್ವಚ್ಚತೆ ಕಾಪಾಡುವುದು ನಮಗೆ ದೊರೆತಿರುವ ಪುಣ್ಯದ ಕೆಲಸ ಎಂದರು.
ಮಹಾಶಿವರಾತ್ರಿ ಮತ್ತು ಜಾತ್ರೆ ಸಂದರ್ಭದಲ್ಲಿ ಭಕ್ತರು, ಜನಸಾಮಾನ್ಯರು ಶ್ರೀಮಠದ ಆವರಣದಲ್ಲಿ ಬಿಸಾಡಿ ಹೋಗಿದ್ದ ಪ್ಲಾಸ್ಟಿಕ್, ತಟ್ಟೆ, ಲೋಟ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ನಮ್ಮ ಗೃಹ ರಕ್ಷಕ ಸಿಬ್ಬಂದಿ ಶ್ರಮದಾನದ ಮೂಲಕ ಸ್ವಚ್ಚಗೊಳಿದ್ದಾರೆ. ಪ್ರತಿಯೊಬ್ಬರೂ ಸ್ವಚ್ಚತೆ ಕಾಪಾಡಲು ಮುಂದಾಗಬೇಕು. ನಾವಿರುವ ಸ್ಥಳವನ್ನು ಸ್ವಚ್ಚತೆಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ನಡೆದಾಡುವ ದೇವರು ಸಂಚರಿಸಿದ ಜಾಗದಲ್ಲಿ, ತ್ರಿವಿಧ ದಾಸೋಹದ ಪುಣ್ಯ ನೆಲದಲ್ಲಿ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ ಮಾಡಲು ಅವಕಾಶ ದೊರೆತಿರುವುದು ಗೃಹ ರಕ್ಷಕ ದಳದ ಸಿಬ್ಬಂದಿಯ ಭಾಗ್ಯ. ಇದೊಂದು ಸಾರ್ಥಕ ಕೆಲಸವಾಗಿದೆ. ನಮಗೆ ಸ್ವಚ್ಚತಾ ಅಭಿಯಾನ ನಡೆಸಲು ಅನುಮತಿ ನೀಡಿದ ಶ್ರೀಗಳಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಶ್ರೀಮಠದ ಕಾರ್ಯಕ್ರಮಗಳಿಗೆ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಹೋಂಗಾರ್ಡ್ಸ್ ಸಿಬ್ಬಂದಿ ಶ್ರೀಗಳು ಊಟ, ವಸತಿ ನೀಡಿ ಹರಸುತ್ತಾರೆ. ಇಂತಹ ಪುಣ್ಯ ಭೂಮಿಯನ್ನು ಕಸಮುಕ್ತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಅನ್ನದಾಸೋಹ, ವಿದ್ಯಾದಾಸೋಹ, ವಸತಿ ದಾಸೋಹಕ್ಕೆ ಹೆಸರಾಗಿರುವ ಶ್ರೀಮಠದಲ್ಲಿ ಗೃಹ ರಕ್ಷಕ ದಳದ ವತಿಯಿಂದ ಸಂಪೂರ್ಣ ಸ್ವಚ್ಚತೆ ಮಾಡಲಾಗಿದೆ. ಇದೇ ರೀತಿ ಅಗತ್ಯವಿದ್ದಾಗ ಬಂದು ಸ್ವಚ್ಚತೆ ಮಾಡುವಂತೆ ಶ್ರೀಮಠದ ವತಿಯಿಂದ ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.
ಸ್ವಚ್ಚತಾ ಕಾರ್ಯದಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

(Visited 21 times, 1 visits today)
Previous Article‘ಪತ್ರಕರ್ತರು ಪತ್ರಿಕಾ ಮೌಲ್ಯಗಳಿಗೆ ಹೆಚ್ಚು ಒತ್ತು ಕೊಡಿ’ – ಬಿ.ಸುರೇಶ್‍ಗೌಡ
Next Article ಮಧುಗಿರಿ : ದಂಡಿನಮಾರಮ್ಮ್ಮದೇವಿಯ ಜಾತ್ರಾ ಮಹೋತ್ಸವ
News Desk Benkiyabale

Related Posts

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm news
ತಾಜಾ ಸುದ್ಧಿಗಳು
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
Our Youtube Channel
Our Picks

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

By News Desk BenkiyabaleAugust 21, 2026 7:05 pm

ತುಮಕೂರು: ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣದಲ್ಲಿ ಸಿಲುಕಿದ್ದ ತುರುವೇಕೆರೆ ತಾಲೂಕಿನ ಮಾಯಸಂದ್ರ ನಾಡಕಚೇರಿ ವ್ಯಾಪ್ತಿಯ ತುಯಲಹಳ್ಳಿ ವೃತ್ತದ ಗ್ರಾಮ ಸಹಾಯಕ…

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.