BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎರಡು ಬೃಹತ್ ಗಾತ್ರದ ಕೊಳಕುಮಂಡಳ ಹಾವುಗಳು ಪತ್ತೆ
Trending

ಎರಡು ಬೃಹತ್ ಗಾತ್ರದ ಕೊಳಕುಮಂಡಳ ಹಾವುಗಳು ಪತ್ತೆ

By News Desk BenkiyabaleUpdated:March 19, 2022 6:21 pm

ತುಮಕೂರು :


ನಗರದ ಸಿಎಸ್‍ಐ ಲೇಔಟ್‍ನಲ್ಲಿರುವ ಮನೆಯ ಹಿಂದಿನ ಕನರ್ವೆನ್ಸಿಯಲ್ಲಿ ಚರಂಡಿ ತೆಗೆಯುವಾಗ ಎರಡು ಕೊಳಕಮಂಡಲ(ಖusseಟಟ’s ತಿiಠಿeಡಿ)ಹಾವುಗಳು ಪತ್ತ್ತೆಯಾಗಿದ್ದು,ವನ್ಯಜೀವಿ ಜಾಗೃತಿ ಮತ್ತು ಉರಗ ಸಂರಕ್ಷಣಾ ಸಂಸ್ಥೆ(ವಾರ್‍ಕೋ)ಉರಗ ತಜ್ಞರು ಸ್ಥಳಕ್ಕೆ ಆಗಮಿಸಿ,ಹಾವುಗಳನ್ನು ಹಿಡಿದು ದೇವರಾಯನದುರ್ಗ ಕಾಡಿಗೆ ಬಿಟ್ಟಿರುವ ಘಟನೆ ನಡೆದಿದೆ.
ಪಾಲಿಕೆಯ 15ನೇ ವಾರ್ಡಿಗೆ ಸೇರಿದ ಸಿ.ಎಸ್.ಐ ಲೇಔಟ್‍ನ ಚರ್ಚ್ ಹಿಂಭಾಗದಲ್ಲಿರುವ ಮನೆಯೊಂದರ ಕನರ್ವೆನ್ಸಿ ಖಾಲಿ ಜಾಗದಲ್ಲಿ ಇಂದು ಪಾಲಿಕೆಯ ಜೆಸಿಬಿ ಬಳಸಿ,ಚರಂಡಿ ನಿರ್ಮಿಸಲು ಕಾಲುವೆ ತೋಡುತಿದ್ದಾಗ,ಮನೆಯ ಮುಂಭಾಗ ದಲ್ಲಿ ಹಾಕಿದ್ದ ಕಲ್ಲುಗಳ ಮಧ್ಯೆ ಬಾರಿ ಗ್ರಾತ್ರದ ಹೆಬ್ಬಾವುಗಳು ಕಾಣಿಸಿಕೊಂಡಿವೆ.ತಕ್ಷಣವೆ ಎಚ್ಚೆತ್ತ ಸಿಬ್ಬಂದಿ ವಾರ್ಡಿನ ಕಾರ್ಪೋರೇಟರ್ ಶ್ರೀಮತಿಗಿರಿಜಾ ಧನಿಯಕುಮಾರ್,ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಉರಗ ತಜ್ಞರಾದ ಸ್ನೇಕ್ ಶಾಮ್,ಸ್ನೇಕ್ ದೀಪಕ್ ಎನ್ನುವವರನ್ನು ಕರೆಯಿಸಿ,ಹಾವುಗಳನ್ನು ಹಿಡಿದು ಅವುಗಳನ್ನು ಸುರಕ್ಷಿತವಾಗಿ ದೇವರಾಯನದುರ್ಗ ಕಾಡಿಗೆ ಬಿಟ್ಟು ಬರಲಾಗಿದೆ.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸ್ನೇಕ್ ಶಾಮ್,15ನೇ ವಾರ್ಡಿನ ಕೌನ್ಸಿಲರ್ ಗಿರಿಜಾ ಧನಿಯಕುಮಾರ್ ನಮಗೆ ದೂರವಾಣಿ ಮೂಲಕ ಹಾವುಗಳು ಇರುವುದನ್ನು ತಿಳಿಸಿದರು.ನಾನು ಮತ್ತು ದೀಪಕ್ ಎನ್ನುವವರು ಹೋಗಿ ನೋಡಿದಾಗ,ಮನೆಯ ಹಿಂಭಾಗಿಲಿನ ಚರಂಡಿಯಲ್ಲಿ ಎರಡು ಅತ್ಯಂತ ವಿಷಕಾರಿಯಾದ ಎರಡು ಕೊಳಕಮಂಡಳ ಹಾವುಗಳನ್ನು ಇರುವುದನ್ನು ಖಚಿತ ಪಡಿಸಿಕೊಂಡೆವು.ಇವುಗಳು ಅತ್ಯಂತ ವಿಷ ಕಾರಿ ಹಾವುಗಳಾಗಿರುವ ಕಾರಣ,ಎಲ್ಲಾ ಮುಜಾಗ್ರತಾ ಕ್ರಮಗಳೊಂದಿಗೆ ಅವುಗಳನ್ನು ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, ಹಾವುಗಳಿಗೆ ಯಾವುದೇ ತೊಂದರೆಯಾಗದ ರೀತಿ ಅವುಗಳನ್ನು ಹಿಡಿದು ದೇವರಾಯನದುರ್ಗ ಕಾಡಿಗೆ ಬಿಡಲಾಗಿದೆ.
ವಾರ್‍ಕೋ ವನ್ಯ ಜೀವಿ ಜಾಗೃತಿ ಮತ್ತು ಉರಗ ಸಂರಕ್ಷಣಾ ಸಂಸ್ಥೆ, ಕುವೆಂಪು ನಗರದ ಪುಟ್ಟಾಂಜನೇಯ ದೇವಾಲಯದ ಸಮೀಪದಲ್ಲಿದ್ದು,ಸುಮಾರು 10-12 ಜನ ಉರಗ ತಜ್ಞರು ಸೇರಿ ಈ ಎನ್.ಜಿ.ಓ ಸ್ಥಾಪಿಸಿದ್ದು, ಇದುವರೆಗೂ ತುಮಕೂರು ನಗರ ಹಾಗೂ ಸುತ್ತಮುತ್ತಲ ಊರುಗಳಲ್ಲಿ ಸುಮಾರು 10 ಸಾವಿರ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ್ದಾರೆ.
ಈ ಕುರಿತು ಮಾತನಾಡಿದ ವಾರ್‍ಕೋ ಸಂಸ್ಥೆಯ ಮುಖ್ಯಸ್ಥ ಮನು ಆಗ್ನಿವಂಶಿ,ತುಮಕೂರು ಭಾಗದಲ್ಲಿ ಸುಮಾರು 33 ಜಾತಿಯ ಹಾವುಗಳಿದ್ದು,ಅವುಗಳಲ್ಲಿ ಅತ್ಯಂತ ವಿಷಕಾರಿಯಾದ ನಾಗರ ಹಾವು,ಕೊಳಕಮಂಡಳ,ರಕ್ತ ಮಂಡಳ,ಕಟ್ಟು ಹಾವು ಇವುಗಳು ಕಂಡು ಬರುತ್ತವೆ. ಇವುಗಳ ಆಹಾರ ಕಪ್ಪೆ, ಇಲಿ ಆಗಿರುವ ಕಾರಣ, ಜನವಸತಿ ಪ್ರದೇಶಗಳಲ್ಲಿಯೇ ವಾಸಿಸುತ್ತವೆ. ಜನರು ಮನೆಯ ಸುತ್ತ ಕಸಗಳನ್ನು ಬಿಸಾಕುವುದು,ಅವುಗಳನ್ನು ತಿನ್ನಲು ಬರುವ ಇಲಿ ಮತ್ತು ಕಪ್ಪೆಗಳನ್ನು ಆರಸಿ, ಹಾವುಗಳು ಬರುತ್ತವೆ.ಹಾಗಾಗಿ ಮನೆಯ ಸುತ್ತಮುತ್ತ ಸ್ವಚ್ಚತೆ ಕಾಪಾಡಿಕೊಂಡರೆ,ಹಾವುಗಳ ಭಯದಿಂದ ಮುಕ್ತರಾಗ ಬಹುದು.ಒಂದು ವೇಳೆ ಹಾವುಗಳು ಕಂಡು ಬಂದರೆ ವಾರ್‍ಕೋ ಸಂಸ್ಥೆಯ ದೂರವಾಣಿ ಸಂಖ್ಯೆ 996451976, 7676515424 ಕರೆ ಮಾಡಿದರೆ,ತಕ್ಷಣವೇ ಬಂದು ಹಾವುಗಳನ್ನು ರಕ್ಷಿಸಿ, ಸುರಕ್ಷಿತ ಪ್ರದೇಶಗಳಿಗೆ ಬಿಡಲಾಗುವುದು ಎಂದು ತಿಳಿಸಿದರು.

 

 

(Visited 31 times, 1 visits today)
Previous Articleಭೀಕರ ಬಸ್ ಅಪಘಾತ : 6ಕ್ಕೂ ಹೆಚ್ಚು ಮಂದಿ ದುರ್ಮರಣ
Next Article ಪಾವಗಡದ ಬಸ್ ದುರಂತಕ್ಕೆ ಸರ್ಕಾರವೇ ನೇರ ಹೊಣೆ: ಎಚ್ಡಿಕೆ ಕಿಡಿ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.