BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತದ ಅತಿ ದೊಡ್ಡ ಫ್ಯಾಷನ್ ತಾಣ ‘ಟ್ರೆಂಡ್ಸ್’ ಮಳಿಗೆ  ಪಾವಗಡದಲ್ಲಿ ಆರಂಭ
Trending

ಭಾರತದ ಅತಿ ದೊಡ್ಡ ಫ್ಯಾಷನ್ ತಾಣ ‘ಟ್ರೆಂಡ್ಸ್’ ಮಳಿಗೆ  ಪಾವಗಡದಲ್ಲಿ ಆರಂಭ

By News Desk BenkiyabaleUpdated:March 22, 2022 5:19 pm
ತುಮಕೂರು: ಭಾರತದ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಉಡುಪು ಮತ್ತು ಪರಿಕರಗಳ ವಿಶೇಷ ಸರಣಿಯಾದ ರಿಲಯನ್ಸ್ ರಿಟೇಲ್ನ  ಟ್ರೆಂಡ್ಸ್, ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ತನ್ನ ಹೊಸ ಮಳಿಗೆ ಆರಂಭಿಸಿದೆ.
ಟ್ರೆಂಡ್ಸ್ ಭಾರತದಲ್ಲಿ ತನ್ನ ವ್ಯಾಪ್ತಿಯನ್ನು ಮೆಟ್ರೊ ನಗರಗಳಿಂದ ಹಿಡಿದು ಮಿನಿ ಮೆಟ್ರೋಗಳು, 1ನೇ ಹಾಗೂ 2ನೇ ಶ್ರೇಣಿಯ ಪಟ್ಟಣಗಳು ಮತ್ತು ಅದರಾಚೆಗೆ ಬಲಪಡಿಸುವ ಮೂಲಕ ದೇಶದ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಿ ನೆಚ್ಚಿನ ಫ್ಯಾಷನ್ ತಾಣವಾಗಿದ್ದು, ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಪ್ರಜಾಪ್ರಭುತ್ವಗೊಳಿಸುತ್ತಿದೆ.
ಪಾವಗಡದ ಟ್ರೆಂಡ್ಸ್ ಮಳಿಗೆ, ಆಧುನಿಕ ನೋಟ ಮತ್ತು ವಾತಾವರಣ ಹೊಂದಿದ್ದು, ಈ ಪ್ರದೇಶದ ಗ್ರಾಹಕರಿಗೆ ಸಂಬಂಧಿಸಿದ ಮತ್ತು ಕೈಗೆಟುಕುವ ಬೆಲೆಯಲ್ಲಿ ದೊರಕುವ ಮತ್ತು ಹಣಕ್ಕೆ ಹೆಚ್ಚಿನ ಮೌಲ್ಯವನ್ನು ಒದಗಿಸುವ ಅತ್ಯಾಕರ್ಷಕ ಶ್ರೇಣಿಯ ಉತ್ತಮ ಗುಣಮಟ್ಟದ ಮತ್ತು ಫ್ಯಾಶನ್ ಸರಕುಗಳನ್ನು ಒಳಗೊಂಡಿದೆ.
ಈ ಪಟ್ಟಣದ ಗ್ರಾಹಕರು ಟ್ರೆಂಡಿ ವುಮೆನ್ಸ್ ವೇರ್, ಮೆನ್ಸ್ ವೇರ್, ಕಿಡ್ಸ್ ವೇರ್ ಮತ್ತು ಫ್ಯಾಶನ್ ಆಕ್ಸೆಸರಿಸ್, ಆಹ್ಲಾದಕರ ಬೆಲೆಯಲ್ಲಿ ಶಾಪಿಂಗ್ ಮಾಡುವ ವಿಶಿಷ್ಟವಾದ ವಿಶೇಷ ಮತ್ತು ಉತ್ಕೃಷ್ಟ ಅನುಭವವನ್ನು ಎದುರು ನೋಡಬಹುದು.
ಪಾವಗಡ ಪಟ್ಟಣದ ಮೊದಲ ಮಳಿಗೆಯಾಗಿರುವ ಈ 6896 ಚದರ ಅಡಿ ಮಳಿಗೆಯು ಉತ್ತಮ ಪ್ರಸ್ತುತವೆನಿಸುವ ಫ್ಯಾಷನ್ ಮತ್ತು ಅದ್ಭುತ ಬೆಲೆಗಳ ಜತೆಗೆ ತನ್ನ ಗ್ರಾಹಕರಿಗೆ ವಿಶೇಷವಾದ ಉದ್ಘಾಟನಾ ಕೊಡುಗೆಯನ್ನು ಹೊಂದಿದೆ. ರೂ. 3499 ಕ್ಕೆ ಶಾಪಿಂಗ್ ಮಾಡಿ ಮತ್ತು ರೂ. 199 ಕ್ಕೆ ಅತ್ಯಾಕರ್ಷಕ ಉಡುಗೊರೆಯನ್ನು ಪಡೆಯಬಹುದು. ಇದಲ್ಲದೇ ಗ್ರಾಹಕರು ರೂ.2999 ಖರೀದಿ ಮಾಡಿ ರೂ. 3000 ಮೌಲ್ಯದ ಕೂಪನ್ ಅನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಲಿದ್ದಾರೆ.
(Visited 68 times, 1 visits today)
pavagada Trends tumkur
Previous Articleವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ನೀಡುವಂತೆ ಮನವಿ
Next Article ಚುನಾವಣೆ ನಂತರ ಇಂಧನ ಬೆಲೆ ಏರಿಕೆ ಎಂಬ ಟೀಕೆಗೆ ಟಾಂಗ್ ಕೊಟ್ಟ ಸಿ.ಟಿ.ರವಿ!
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.