BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ: ಕಿಯಾನ್ಷ ಎಂ.ಜಿ.
  • ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಪ್ರತಿಭೆ ಅನಾವರಣ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಿರಲಿ
  • ಗುತ್ತಿಗೆದಾರರು, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷö್ಯ
  • ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç
  • ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ
  • ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ
  • ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಂಪಿ ಉತ್ಸವ ನಡೆಸಿ, ನಾನು ದುಡ್ಡು ನೀಡುತ್ತೇನೆ: ಜನಾರ್ದನ ರೆಡ್ಡಿ
Trending

ಹಂಪಿ ಉತ್ಸವ ನಡೆಸಿ, ನಾನು ದುಡ್ಡು ನೀಡುತ್ತೇನೆ: ಜನಾರ್ದನ ರೆಡ್ಡಿ

By News Desk BenkiyabaleUpdated:December 03, 2018 4:27 pm

ಬಳ್ಳಾರಿ:

      ಬರದ ಕಾರಣವೊಡ್ಡಿ ಹಂಪಿ ಉತ್ಸವ ರದ್ದು ಮಾಡಲು ಸರಕಾರ ಮುಂದಾಗಿರುವುದಕ್ಕೆ ಮಾಜಿ ಸಚಿವ, ಗಣಿಧಣಿ ಜಿ.ಜನಾರ್ದನ ರೆಡ್ಡಿ ಅವರು ವಿರೋಧ ವ್ಯಕ್ತ ಪಡಿಸಿದ್ದು, ಅದ್ಧೂರಿ ಉತ್ಸವಕ್ಕೆ ಆರ್ಥಿಕ ನೆರವು ಸೇರಿದಂತೆ ಸಕಲ ರೀತಿಯಲ್ಲಿ ಸಹಕರಿಸುವುದಾಗಿ ಹೇಳಿಕೊಂಡಿದ್ದಾರೆ.

      ಈ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ.

      ಕೋಟಿ ಕೋಟಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ಮಾಡ್ತೀರಿ. ಉಪ ಚುನಾವಣೆ ಗೆಲ್ಲೋದಕ್ಕೆ ನೀರಿನಂತೆ ಹಣ ಖರ್ಚು ಮಾಡ್ತೀರಿ. ಅವೆಲ್ಲದಕ್ಕೂ ಇರದ ಬರ, ಹಂಪಿ ಉತ್ಸವದ ವಿಚಾರಕ್ಕೆ ಏಕೆ ಬರುತ್ತೆ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಹಂಪಿ ಉತ್ಸವ ಮಾಡಲು ನಿಮ್ಮ ಕೈಲಿ ಆಗಲಿಲ್ಲ ಅಂದ್ರೆ ಹೇಳಿ. ನಾನು ದುಡ್ಡು ಕೊಡ್ತೇನೆ. ಹಂಪಿ ಉತ್ಸವ ನಡೆಸಿ ಅಂತ ದೋಸ್ತಿ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

https://www.facebook.com/galijanardhanreddy/posts/587319671711530

 

      ಗುರುವಾರ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ರೆಡ್ಡಿ ಅವರು ಹಂಪಿ ಉತ್ಸವ 3 ದಿನ ಅದ್ದೂರಿಯಾಗಿಯೇ ನಡೆಯಲಿ. ನಾಡಿನಲ್ಲಿ ವಿವಿಧೆಡೆ ಉತ್ಸವಗಳನ್ನು ಆಚರಿಸಲು ಉತ್ಸುಕತೆ ತೋರುತ್ತಿರುವ ರಾಜ್ಯ ಸರ್ಕಾರ ಕೇವಲ 3 ದಿನ ನಡೆಯುವ ಹಂಪಿ ಉತ್ಸವ ವಿಷಯದಲ್ಲಿ ಏನಾದರೂ ಒಂದು ಕುಂಟು ನೆಪ ಹೇಳುತ್ತಿರುವುದು ದುರಾದೃಷ್ಟಕರ ಎಂದು ಬರೆದಿದ್ದಾರೆ.

(Visited 48 times, 1 visits today)
Previous Articleಮಠಕ್ಕೆ ಮರಳಿದ ಸಿದ್ದಗಂಗಾ ಶ್ರೀ
Next Article ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿದ ದು‍ಷ್ಟರು
News Desk Benkiyabale

Related Posts

ಕೃಷ್ಣಾ ತಳವಾರ ಪಿಎಚ್.ಡಿ ಪದವಿ

March 07, 2025 6:38 pm ಕರ್ನಾಟಕ ಸುದ್ಧಿಗಳು

ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ

March 07, 2025 6:36 pm ಕರ್ನಾಟಕ ಸುದ್ಧಿಗಳು

ಹರಾಜಿನಲ್ಲಿ ಪಂಪ್ ಮೋಟರ್ ಇಡದೆ ಮೋಸ

March 05, 2025 6:56 pm ಕರ್ನಾಟಕ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು

ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ: ಕಿಯಾನ್ಷ ಎಂ.ಜಿ.

May 24, 2025 2:08 pm
ತುಮಕೂರು

ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಪ್ರತಿಭೆ ಅನಾವರಣ

May 24, 2025 2:07 pm
ತುಮಕೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಿರಲಿ

May 24, 2025 2:05 pm
ತುಮಕೂರು

ಗುತ್ತಿಗೆದಾರರು, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷö್ಯ

May 24, 2025 2:04 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm
ತುಮಕೂರು

ಜನರು ಬ್ಯಾಂಕಿಗೆ ಅಲೆಯುವುದ ತಪ್ಪಿಸಲು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆ: ಮ್ಯಾನೇಜರ್ ಚೈತನ್ಯ ಕಂಚಿ ಮಾಹಿತಿ

May 23, 2025 2:53 pm
Our Youtube Channel
Our Picks

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ: ಕಿಯಾನ್ಷ ಎಂ.ಜಿ.

By News Desk BenkiyabaleMay 24, 2025 2:08 pm

ತುಮಕೂರು: ಸತತ ಪರಿಶ್ರಮದಿಂದ ಪ್ರತಿಭೆಗ ಳಿಸಿಕೊಳ್ಳುವುದು ಒಂದು ವಿಧಾನವಾದರೆ ಮತ್ತೆ ಕೆಲವರಿಗೆ ದೈವದತ್ತವಾಗಿ ಅಸಾಧಾರಣಾ ಪ್ರತಿಭೆ ಹುಟ್ಟಿನಿಂದಲೆ ಬಂದಿರುತ್ತದೆ. ಅದು…

ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಪ್ರತಿಭೆ ಅನಾವರಣ

May 24, 2025 2:07 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಿರಲಿ

May 24, 2025 2:05 pm

ಗುತ್ತಿಗೆದಾರರು, ಅಧಿಕಾರಿಗಳ ಕರ್ತವ್ಯ ನಿರ್ಲಕ್ಷö್ಯ

May 24, 2025 2:04 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.