BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿಂದುಳಿದ ವರ್ಗದ ಏಳ್ಗೆಗಾಗಿ ಶ್ರಮಿಸುವೆ: ಎಂಎಲ್ಸಿ ಆರ್.ರಾಜೇಂದ್ರ
ತುಮಕೂರು

ಹಿಂದುಳಿದ ವರ್ಗದ ಏಳ್ಗೆಗಾಗಿ ಶ್ರಮಿಸುವೆ: ಎಂಎಲ್ಸಿ ಆರ್.ರಾಜೇಂದ್ರ

By News Desk BenkiyabaleUpdated:April 12, 2022 7:28 pm

ತುಮಕೂರು:
ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ 1043ನೇ ಜಯಂತಿ ಅಂಗವಾಗಿ ದೇವರದಾಸಿಮಯ್ಯನವರ ಭಾವಚಿತ್ರ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ನಗರದ ಟೌನ್‍ಹಾಲ್ ವೃತ್ತದಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭವಾದ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಆರ್. ರಾಜೇಂದ್ರ ಅವರು, 2015 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವಧಿಯಲ್ಲಿ ದೇವರ ದಾಸಿಮಯ್ಯನವರ ಜಯಂತಿಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಈ ಜಯಂತಿಯನ್ನು ಆಚರಿಸುತ್ತಾ ಬರಲಾಗುತ್ತಿದೆ.ಹಿಂದುಳಿದ ವರ್ಗಗಳಲ್ಲಿ ಒಂದಾದ ನೇಕಾರರ ಸಮುದಾಯ ರಾಜಕೀಯ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಮುಂದೆ ಬರಬೇಕು. ಈ ಸಮುದಾಯದ ಏಳ್ಗೆಗೆ ತಾವು ಸದಾ ಶ್ರಮಿಸುವುದಾಗಿ ಹೇಳಿದರು.
ರಾಜಕೀಯವಾಗಿ ಈ ಜನಾಂಗ ಅತ್ಯಂತ ಹಿಂದುಳಿದಿದೆ. ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಸ್ಪರ್ಧಿಸಿ ಗೆದ್ದಿದ್ದಾರೆ. ಆದ್ದರಿಂದ ನಾವೆಲ್ಲರೂ ಪಕ್ಷಾತೀತಾಗಿ ಈ ಹಿಂದುಳಿದ ಜನಾಂಗದ ಏಳ್ಗೆಗೆ ಶ್ರಮಿಸುವ ಅಗತ್ಯವಿದೆ.ಈ ಜನಾಂಗದ ಅಭಿವೃದ್ಧಿಗಾಗಿ ಸದಾ ಜತೆಯಲ್ಲಿರುತ್ತೇನೆ. ಹಾಗೆಯೇ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಸಹ ಹಿಂದುಳಿದ ಈ ಜನಾಂಗದ ಏಳ್ಗೆಗೆ ಮುಂದಾಗುವ ಅಗತ್ಯವಿದೆ ಎಂದು ಅವರು ಹೇಳಿದರು.
ನೇಕಾರ ಸಮಾಜದ ಎಲ್ಲ ಪಂಗಡಗಳಿಗೂ ದಾಸಿಮಯ್ಯ ಅವರು ಗುರುಗಳಾಗಿದ್ದು, ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನೇಕರಾರೆಲ್ಲರೂ ಒಂದುಗೂಡಿ ಗುರುಗಳಾದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಮೆರವಣಿಗೆಯ ಮೂಲಕ ಆಚರಿಸಲಾಗುತ್ತಿದೆ ಎಂದ ಅವರು, ನೇಕಾರರ ಬದುಕು ಹಸನಾಗಲಿ ಎಂದು ಆಶಿಸಿದರು.
ಟೌನ್‍ಹಾಲ್ ವೃತ್ತದಿಂದ ಹೊರಟ ಮೆರವಣಿಗೆಯು ಬಿ.ಹೆಚ್. ರಸ್ತೆ, ಎಂ.ಜಿ. ರಸ್ತೆ, ಗುಂಚಿ ಸರ್ಕಲ್ ಮುಖೇನ ಡಾ. ಗುಬ್ಬಿ ವೀರಣ್ಣ ರಂಗಮಂದಿರದ ತಲುಪಿತು.
ಮೆರವಣಿಗೆಯಲ್ಲಿ ದೊಡ್ಡಬಳ್ಳಾಪುರದ ಶ್ರೀದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಹುಬ್ಬಳ್ಳಿಯ ಕುರಹೀನಶೆಟ್ಟಿ ಮಠದ ಶ್ರೀ1008 ಜಗದ್ಗುರು ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಶ್ರೀಪ್ರಭುಲಿಂಗ ಸ್ವಾಮೀಜಿ, ಧನಿಯಕುಮಾರ್, ಪಾಲಿಕೆ ಸದಸ್ಯ ಗಿರಿಜಾ ಧನಿಯಕುಮಾರ್, ಟಿ.ಆರ್.ಆಂಜಿನಪ್ಪ, ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ಸಂಚಾಲಕ ಚಂದ್ರಶೇಖರಗೌಡ, ಶಿವಾನಂದ್, ಆರ್.ರಾಮಕೃಷ್ಣಯ್ಯ, ರವೀಂದ್ರಕುಮಾರ್,ಶಂಕರಪ್ಪ, ರಂಗನಾಥ್, ಶ್ರೀನಿವಾಸ್, ಜಗದೀಶ್, ಯೋಗಾನಂದ್, ಕೌದಿ ರಂಗನಾಥ್ ಸೇರಿದಂತೆ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

(Visited 15 times, 1 visits today)
Congress R. Rajendra tumkur
Previous Articleವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಸಿಯೂಟ ನೌಕರರ ಪ್ರತಿಭಟನೆ
Next Article ಮನುಷ್ಯನ ಆರೋಗ್ಯಕ್ಕೆ ದಂತ ಬಹಳ ಮುಖ್ಯ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.