BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ
ತುಮಕೂರು

ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ

By News Desk BenkiyabaleUpdated:May 06, 2022 7:57 pm

ತುಮಕೂರು :
ಕೋವಿಡ್-19 ಪರಿಣಾಮದಿಂದ ಕಳೆದ 2 ವರ್ಷದಿಂದ ನಿರ್ದಿಷ್ಟವಾದ ರೀತಿಯಲ್ಲಿ ತರಗತಿಗಳ ನಡೆಯದೆ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿದ್ದವು. ಆದರೆ ಸದ್ಯದ ಸುಧಾರಿತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ವೇಗ ಹೆಚ್ಚಿಸಿಕೊಳ್ಳುವ ಅಗತ್ಯವಿದ್ದು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ ಎಂದು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎನರ್ಜಿ ಕ್ಲಬ್ ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ಎಸ್‍ಎಸ್‍ಐಟಿ ಕ್ಯಾಂಪಸ್‍ನಲ್ಲಿ ಏರ್ಪಡಿಸಿದ್ದ ‘ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಕೇಬಲ್ ಅಳವಡಿಕೆ’ ವಿಷಯ ಕುರಿತ ತಾಂತ್ರಿಕ ಸಮ್ಮೇಳನವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನವದೆಹಲಿಯ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿನ ಧನಸಹಾಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ಎನರ್ಜಿ ಕ್ಲಬ್ ಮೂಲಕ ನಡೆಯುತ್ತಿರುವ ಸಾಮಾಜಿಕ ಚಟುವಟಿಕೆಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶೈಕ್ಷಣಿಕ ಮತ್ತು ಸಂಶೋಧನಾತ್ಮಕ ಚಟುವಟಿಕೆಗಳ ಕಡೆ ಗಮನಹರಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ ಎಂದು ಡಾ.ಎಂ.ಎಸ್.ರವಿಪ್ರಕಾಶ್ ಹೇಳಿದರು.
ಕೋವಿಡ್ 19 ತೊಂದರೆಯಿಂದಾಗಿ ಭೌತಿಕ ತರಗತಿಗಳು ಮತ್ತು ಪ್ರಯೋಗಾಲಯಗಳ ನಿರ್ದಿಷ್ಠವಾಗಿ ಮತ್ತು ವೇಗವಾಗಿ ಆಗುತ್ತಿರಲಿಲ್ಲ. ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಸೂಚ್ಯವಾಗಿ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಎಚ್ಚರಿಸಿದರು.
ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಬೆಂಗಳೂರಿನ ಪಿಆರ್‍ಡಿಸಿ ಕಂಪನಿಯ ಗೌರವ ಸಲಹೆಗಾರರಾದ ಬಿ.ಕೆ. ಶಿವಕುಮಾರ್ ಮಾತನಾಡಿ, ಮುಂದುವರಿದ ಜಗತ್ತಿನ ದೇಶದಲ್ಲಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಒಳಸಿಕೊಂಡು ಸಾರ್ವಜನಿಕ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ತಮಕೂರು ನಗರದಲ್ಲಿ ನಡೆಯುತ್ತಿವ ಸ್ಮಾರ್ಟ್ ಸಿಟಿ ಯೋಜನೆಗಳ ಕಾಮಗಾರಿಗಳಲ್ಲಿ, ಅದರಲ್ಲೂ ಒಳಚರಂಡಿ ಕಾಮಗಾರಿ ಮಾಡುವಾಗ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಬೇಕು. ಭೂಮಿಯೊಳಗಿನ ಮೂಲಕ ಕೇಬಲ್ ಸಂಪರ್ಕ ಕಲ್ಪಿಸುವ ವೇಳೆ ಸುರಕ್ಷತೆ ಮತ್ತು ಜಾಗ್ರತೆ ವಹಿಸಬೇಕು ಎಂದು ಉದಾಹರಣೆಗಳ ಸಹಿತ ಮಾಹಿತಿ ನೀಡಿದರು.
ಸಿಂಗಾಪುರದಂತಹ ಒಂದು ಚಿಕ್ಕ ದೇಶದಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ಬಳಕೆಯಿಂದ ಅತ್ಯುತ್ತಮ ಸ್ಮಾರ್ಟ್ ಸಿಟಿಯಾಗಿ ಇಡಿ ಜಗತ್ತಿನ ಗಮನ ಸೆಳೆದಿದೆ. ಅದೇ ರೀತಿ ನಮ್ಮ ದೇಶದ ಎಲ್ಲ ರಾಜ್ಯಗಳಲ್ಲಿಯೂ ಸ್ಮಾರ್ಟ್ ಸಿಟಿ ಯೋಜನೆಗಳನ್ನು ಜಾರಿಗೊಳಿಸಬಹುದು. ಅದಕ್ಕೆ ಬೇಕಾದ ಸಂಪನ್ಮೂಲಗಳು ನಮ್ಮಲ್ಲಿವೆ ಎಂದರು.
ಬೆಂಗಳೂರಿನ ಇಸ್ರೋನ ಯುಆರ್‍ರಾವ್ ಉಪಗ್ರಹ ಕೇಂದ್ರದ ಸಹ ಯೋಜನಾ ನಿರ್ದೇಶಕ ಹಾಗೂ ವಿಜ್ಞಾನಿ ಗೌರಿಶಂಕರ್ ಸಿ.ಕೆ. ಮಾತನಾಡಿ, ಕೈಗಾರಿಕಾ ವಲಯಕ್ಕೆ ಉದ್ಯೋಗಕ್ಕೆ ಹೋದಾಗ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸಿರುವ ಪ್ರಾಯೋಗಿಕ ಯೋಜನಾ ಚಟುವಟಿಕೆಗಳು ಉಪಯೋಗಕ್ಕೆ ಬರುತ್ತವೆ. ಅಂತ ಉತ್ತಮ ವಾತಾವರಣವನ್ನು ‘ಎನರ್ಜಿ ಕ್ಲಬ್’ ವೃತ್ತಿಪರವಾಗಿ ಮಾಡುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತುಂಬಾ ಪ್ರಯೋಜನವಾಗುತ್ತದೆ ಎಂದು ಆಶಿಸಿದರು.
ಸಾಹೆ ವಿಶ್ವವಿದ್ಯಾಲಯ ಕುಲಸಚಿವ ಡಾ.ಎಮ.ಝಡ್. ಕುರಿಯನ್, ಎನರ್ಜಿ ಕ್ಲಬ್‍ನ ಮಾರ್ಗದರ್ಶಕರರಾದ ಡಾ.ಎಲ್.ಸಂಜೀವಕುಮಾರ್, ಸಂಯೋಜಕರು ಹಾಗೂ ಪ್ರಾಧ್ಯಾಪಕರಾದ ಎನ್.ಪ್ರದೀಪ್, ವಿದ್ಯಾರ್ಥಿ ಸಂಯೋಜಕರಾದ ಶ್ರೀ ಹರ್ಷ ಸಹ ಸಂಯೋಜಕರಾದ ಭರತ್ ಜೆ. ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 2 times, 1 visits today)
tumkur
Previous Articleರಭಸದ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು
Next Article ಕೆರೆಯಲ್ಲಿ ಮುಳುಗಿ ಯುವಕ ಸಾವು
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.