BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ
ತುಮಕೂರು

ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ

By News Desk BenkiyabaleUpdated:May 16, 2022 7:22 pm

ತುಮಕೂರು:
ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು.
ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ ಆಲದಮರದ ಪಾರ್ಕ್‍ನಲ್ಲಿ ಆಲದ ಸಸಿ ನೆಟ್ಟು ನೀರೆರೆಯುವ ಮೂಲಕ ಪ್ರೆಸ್‍ಕ್ಲಬ್ ಕಾರ್ಯ ಚಟುವಟಿಕೆಗೆ ವಿದ್ಯುಕ್ತ ಚಾಲನೆ ನೀಡಿದರು. ಆಲದಮರದ ಪಾರ್ಕ್‍ನಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಪ್ರೆಸ್‍ಕ್ಲಬ್‍ನ ಉಪಾಧ್ಯಕ್ಷರುಗಳಾದ ಶ್ರೀನಿವಾಸರೆಡ್ಡಿ, ಕರುಣಾಕರ್, ಮಾರುತಿ ಗಂಗಹನುಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅವರಿಗೆ ಆಲದ ಮರದ ಪಾರ್ಕ್ ನಿರ್ವಹಣೆ ಹೊಣೆಯನ್ನು ದಾಖಲಾತಿ ಹಸ್ತಾಂತರಿಸುವ ಮೂಲಕ ಮುಖ್ಯಮಂತ್ರಿಗಳು ನೀಡಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದ ಮರದ ಪಾರ್ಕ್‍ನ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್‍ಕ್ಲಬ್‍ಗೆ ವಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರಿಂದ ಪ್ರೆಸ್‍ಕ್ಲಪ್‍ನವರಿಗೆ ಸಾಮಾಜಿಕ ಹೊಣೆಗಾರಿಕೆ, ಪರಿಸರ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು.
ಸಾಮಾಜಿಕ ಹೊಣೆಗಾರಿಕೆ ಎಂಬುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಂಘ ಸಂಸ್ಥೆಗಳು ಸಹ ಪ್ರಯತ್ನಗಳನ್ನು ನಡೆಸಲಿ ಎಂದು ಅವರು ಹೇಳಿದರು.
ಸರ್ಕಾರದ ಆಯವ್ಯಯದಲ್ಲಿ ಪ್ರಥಮ ಬಾರಿಗೆ ಎಕೋ ಬಜೆಟ್ ಮಾಡಿದ್ದೇವೆ. ಈ ಮೂಲಕ ಪರಿಸರ ಸಂರಕ್ಷಣೆ, ಅರಣ್ಯ, ಸಸ್ಯೋದ್ಯಾನ ವನಗಳನ್ನು ಬೆಳೆಸುವುದಕ್ಕೂ ಒತ್ತು ನೀಡಲಾಗುತ್ತಿದೆ ಎಂದರು. ಪ್ರತಿ ವರ್ಷವೂ ಪರಿಸರವನ್ನು ಗಾಳಿ, ನೀರು, ಭೂಮಿ, ಗಿಡ, ಅರಣ್ಯ ಎಲ್ಲವನ್ನೂ ಹೊಂದಾಣಿಕೆ ಮಾಡಿಕೊಂಡು ಹೋದಾಗ ಮಾತ್ರ ಕರ್ನಾಟಕ ಒಳ್ಳೆಯ ಪರಿಸರ ಯುಕ್ತವಾದ ನಾಡಾಗಲಿದೆ ಎಂದು ಅವರು ತಿಳಿಸಿದರು.
ಮನುಕುಲಕ್ಕೆ ನಿಸರ್ಗ ದೊಡ್ಡ ಕೊಡುಗೆ ನೀಡುತ್ತಿದೆ. ನಾವು ಸಹ ಪರಿಸರವನ್ನು ಸಂರಕ್ಷಣೆ ಮಾಡುವ ಕೆಲಸವನ್ನು ಚಾಚೂತಪ್ಪದೇ ನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ವೈಎ. ನಾರಾಯಣಸ್ವಾಮಿ, ಚಿದಾನಂದಗೌಡ, ಕುಂದರನಹಳ್ಳಿ ರಮೇಶ್ ಹಾಗೂ ಪ್ರೆಸ್‍ಕ್ಲಬ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತ ಜಗನಾಥ್ ಕಾಳೇನಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

(Visited 61 times, 1 visits today)
Cm bommai Pressclub tumkur
Previous Articleಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ
Next Article ಎರಡು ವರ್ಷದ ನಂತರದಲ್ಲಿ ಶಾಲೆಗಳ ಆರಂಭ ಸಂತಸ ತಂದಿದೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.