BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೀಜಧನ
ತುಮಕೂರು

ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೀಜಧನ

By News Desk BenkiyabaleUpdated:May 25, 2022 6:34 pm

ಚಿಕ್ಕನಾಯಕನಹಳ್ಳಿ:
ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸರ್ಕಾರ ಬೀಜಧನವನ್ನು ಸ್ವಸಹಾಯ ಸಂಘಗಳಿಗೆ ಆರ್ಥಿಕ ಅನುದಾನ ನೀಡಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಅವರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶುಅಭಿವೃದ್ದಿ ಯೋಜನೆ ಹಾಗೂ ಸಂಜೀವಿನ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಆಂದೋಲನದಡಿ ನಡೆದ ಸ್ವಸಹಾಯ ಸಂಘಗಳಿಗೆ ಆರ್ಥಿಕ ಅನುದಾನದ ಚೆಕ್‍ಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಸಹಾಯ ಸಂಘಗಳ ಚಟುವಟಿಕೆ ಅನುದಾನದ ಹಣವನ್ನು ಬಡ್ಡಿಗೆಬಿಡುವ ಪರಿಪಾಟವಾಗಿದೆ, ಇದರಿಂದ ಮಹಿಳೆಯೇ ಶೋಷಣೆಗೊಳಗಾಗುತ್ತಿದ್ದಾಳೆ, ಆದರೆ ಸರ್ಕಾರ ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಭನೆಯಾಗುವ ನಿಟ್ಟಿನಲ್ಲಿ ಮುನ್ನಡೆಯಬೇಕೆಂಬ ಕಾರಣಕ್ಕೆ ಈ ಬೀಜಧನವನ್ನು ಸ್ವ ಸಹಾಯ ಸಂಘಗಳಿಗೆ ನೀಡಲಾಗುತ್ತಿದೆ. ಈ ಅನುದಾನದ ಜೊತೆಗೆ ನಿಮ್ಮ ಅಲ್ಪಮೊತ್ತದ ಬಂಡವಾಳ ತೊಡಗಿಸಿ ಸ್ಥಳೀಯವಾಗಿ ಸಿಗುವ ಕಚ್ಚ ಪದಾರ್ಥಗಳಿಂದ ಸಣ್ಣ,ಪುಟ್ಟ ಉದ್ಯಮಗಳನ್ನು ಮಾಡಿರೆಂದರು. ನಮ್ಮಲ್ಲಿ ಇಂತಹ ಸ್ಥಳೀಯ ಸಂಪನ್ಮೂಲಗಳು ಯಥೇಚ್ಚವಾಗಿದೆ ಆದರೆ ಅದರ ಬಳಕೆಯನ್ನು ನಾವೇ ಮಾಡುತ್ತಿಲ್ಲ, ಈಗಲಾದರೂ ಈ ಬಂಡವಾಳದಿಂದ ಮಹಿಳೆಯರು ತಮ್ಮ ಬಿಡುವಿನ ವೇಳೆಯಲ್ಲಿ ಪುಟ್ಟ ಉದ್ಯಮಗಳನ್ನು ಆರಂಭಿಸಿ, ಗ್ರಾಮೀಣ ಭಾಗದಲ್ಲಿ ಇಂತಹ ಉದ್ದಿಮೆ ಬೆಳೆದರೆ ಸರ್ಕಾರ ಮಾರುಕಟ್ಟೆ ಹಾಗೂ ಸಾಗಾಣಿಕೆಗೆ ಒತ್ತುನೀಡಲಿದೆ ಎಂದರು.
ಕೋವಿಡ್ ನಿರ್ವಹಣೆ ಹಾಗೂ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡಿ, ಮಡಿದವರಿಗೆ ತಲಾ ಲಕ್ಷರೂ. ಪರಿಹಾರನೀಡಿ, ನೆರೆ ಹಾವಳಿಗೆ ನಲುಗಿದ ಸಂದರ್ಭದಲ್ಲೂ ಮಹಿಳೆಯರ ಸ್ವಾವಲಂಭನೆಗೆ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತಂದಿರುವ ಸರ್ಕಾರದ ಕಾಳಜಿಯನ್ನು ನೀವೆಲ್ಲರೂ ಅರ್ಥಮಾಡಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಮಾತನಾಡಿ ಮಹಿಳೆಯರಿಗೆ ಕೌಶಲ್ಯ ವೃದ್ದಿಗಾಗಿ ತುಮಕೂರಿನಲ್ಲಿ ಒಂದು ಕೇಂದ್ರವನ್ನೆ ತೆರೆಯಲಾಗಿದ್ದರೂ ಇನ್ನೂ ಜಿಲ್ಲೆಯ ಮಹಿಳೆಯರು ಹೆಚ್ಚು ಆಸಕ್ತಿತೋರುತ್ತಿಲ್ಲ, ಇದೇ ತಾಲ್ಲೂಕಿನ ಹೊನ್ನೆಬಾಗಿ ಗ್ರಾಮದ ಮಹಿಳೆ ದೇಶಿ ಎನ್ನುವ ಬ್ರಾಂಡ್ ನ್ನು ನೊಂದಾಯಿಸಿ ತಮ್ಮ ಉತ್ಪನ್ನವನ್ನು ಮಾರುಕಟ್ಟೆಗೆ ಬಿಟ್ಟಿರುವ ಜಿಲ್ಲೆಯ ಮೊತ್ತಮೊದಲ ಮಹಿಳೆ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ 50 ಸ್ವಸಹಾಯ ಸಂಘಗಳಿಗೆ ತಲಾ ರೂ.1ಲಕ್ಷದ ಅನುದಾನದ ಚೆಕ್‍ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಿ. ತೇಜಸ್ವಿನಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್‍ಕುಮಾರ್ ಇದ್ದರು. ಶ್ರೀಧರ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಮಹಿಳಾ ಸ್ವಸಾಹಯ ಸಂಘಗಳು ನಡೆಸುತ್ತಿರುವ ಗೃಹಕೈಗಾರಿಕೆಯ ಮಳಿಗೆಗಳಲ್ಲಿ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಪ್ರದರ್ಶನವನ್ನು ಸಚಿವರು ಉದ್ಘಾಟಿಸಿದರು.

(Visited 4 times, 1 visits today)
Chikkanayakanahalli Madhuswamy
Previous Articleಜನರ ದುಮ್ಮಾನಗಳಿಗೆ ಪರಿಹಾರ ಸಿದ್ದಗಂಗಾ ಮಠ: ಅರಗ ಜ್ಞಾನೇಂದ್ರ
Next Article ಎಟಿಎಂ ಕಳ್ಳತನಕ್ಕೆ ಯತ್ನ: ಪೊಲೀಸರಿಂದ ತನಿಖೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.