BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೋಹಿತ್ ಚರ್ಕತೀರ್ಥರನ್ನು ಬಂಧಿಸಿ ಗಡಿಪಾರಿಗೆ ಕರವೇ ಆಗ್ರಹ
Trending

ರೋಹಿತ್ ಚರ್ಕತೀರ್ಥರನ್ನು ಬಂಧಿಸಿ ಗಡಿಪಾರಿಗೆ ಕರವೇ ಆಗ್ರಹ

By News Desk BenkiyabaleUpdated:May 31, 2022 5:37 pm

ತುಮಕೂರು:


ಮೇರು ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಕುವೆಂಪು ಅವರ ನಾಡಗೀತೆಯನ್ನು ತಿರುಚಿರುವ ರೋಹಿತ್ ಚರ್ಕತೀರ್ಥ ಎಂಬ ವ್ಯಕ್ತಿಯನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತುಮಕೂರು ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥಗೌಡ ಅವರ ನೇತೃತ್ವದಲ್ಲಿ ಹಲವಾರು ಕಾರ್ಯಕರ್ತರು ಗುಂಚಿ ಚೌಕದಲ್ಲಿರುವ ಕರವೇ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರೋಹಿತ ಚರ್ಕತೀರ್ಥನನ್ನು ಬಂಧಿಸಿ, ಗಡಿಪಾರು ಮಾಡಬೇಕು ಹಾಗು ಆತನನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕೆ.ಎನ್.ಮಂಜುನಾಥಗೌಡ, ಕುವೆಂಪು ಈ ದೇಶ ಕಂಡ ನೆಲಮೂಲ ಸಂಸ್ಕøತಿಯ ಕವಿ. ತಮ್ಮ ಕವಿತೆ, ನಾಟಕ, ಕಾದಂಬರಿ, ಬರಹಗಳ ಮೂಲಕ ಇಡೀ ವಿಶ್ವಕ್ಕೆ ವಿಶ್ವಮಾನವ ಸಂದೇಶವನ್ನು ಸಾರಿದವರು.ಇಂತಹವರು ರಚಿಸಿರುವ ನಾಡಗೀತೆ ಜೈ ಭಾರತ ಜನನೀಯ ತನುಜಾತೆ, ಜಯಯೇ ಕರ್ನಾಟಕ ಮಾತೆ ಎಂಬ ಗೀತೆಯನ್ನು ರೋಹಿತ್ ಚರ್ಕತೀರ್ಥ ಎಂಬ ವ್ಯಕ್ತಿ 2017ರಲ್ಲಿ ಕೆಟ್ಟ ಅರ್ಥ ಬರುವಂತೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದೇ ಅಲ್ಲದೆ,ಕುವೆಂಪು ಅವರ ಜಾತಿಯ ಹೆಸರನ್ನು ಹಿಡಿದು ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಇಡೀ ಸಮುದಾಯಕ್ಕೆ ಅಪಮಾನ ಮಾಡಿದ್ದಾನೆ. ಆದ್ದರಿಂದ ಕೂಡಲೇ ಅವನನ್ನು ಬಂಧಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಹಾಗೆಯೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.
ಕನ್ನಡ ನಾಡು ಶಾಂತಿ ಸೌರ್ಹಾಧತೆಗೆ ಹೆಸರಾದ ನಾಡು,ಮಕ್ಕಳು ಕಲಿಯುವ ಪಠ್ಯಪುಸ್ತಕಗಳಲ್ಲಿ ಎಲ್ಲಾ ಸಮುದಾಯಗಳನ್ನು ಪ್ರತಿನಿಧಿಸುವ ಪಠ್ಯಗಳನ್ನು ಹಾಕಿ,ಭಾರತ ಬಹುಸಂಸ್ಕøತಿಯ ನಾಡು ಎಂಬುದನ್ನು ಇದುವರೆಗೂ ಪಠ್ಯ ಪುಸ್ತಕ ರಚಿಸಿರುವವರು ಹಾಗೂ ಪರಿಷ್ಕರಣಾ ಸಮಿತಿಯವರು ಮಾಡಿಕೊಂಡು ಬಂದಿದ್ದಾರೆ.ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ರೋಹಿತ ಚರ್ಕತೀರ್ಥ ಎಂಬ ಗೂಗಲ್ ಗಿರಾಕಿಯ ಕೈಗೆ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ಯಕ್ಷ ಸ್ಥಾನ ನೀಡಿ, ಮಕ್ಕಳ ವೈಜ್ಞಾನಿಕ ಚಿಂತನೆಗಳಿಗೆ ಅವಕಾಶ ಇಲ್ಲದಂತೆ ಮಾಡಲಾಗಿದೆ.ಅಲ್ಲದೆ ಹಲವಾರು ಹಿರಿಯ ಲೇಖಕರ ಪಾಠಗಳನ್ನು ಕೈಬಿಟ್ಟು,ಗೊಡ್ಡು ಸಂಪ್ರದಾಯ ಹೇಳುವ ಪಠ್ಯಗಳನ್ನು ಸೇರಿಸಲು ಹೊರಟಿರುವುದು ಖಂಡನೀಯ.ಕೂಡಲೇ ಸರಕಾರ ರೋಹಿತ್ ಚರ್ಕತೀರ್ಥ ಸಮಿತಿಯನ್ನು ರದ್ದು ಪಡಿಸಿ,ಷರಿಷ್ಕøತ ಪಠ್ಯಗಳನ್ನು ಕೈಬಿಟ್ಟು,ಈ ಹಿಂದಿನ ರೀತಿಯಲಲ್ಲಿಯೇ ಪಠ್ಯವನ್ನು ಮಕ್ಕಳಿಗೆ ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಕೆ.ಎನ್.ಮಂಜುನಾಥ್ ತಿಳಿಸಿದರು.
ಪ್ರಸಕ್ತ ಸಾಲಿನ ಶಾಲೆಗಳು ಆರಂಭವಾಗಿ,ಪಠ್ಯಪುಸ್ತಕಕ್ಕಾಗಿ ಕಾಯುತ್ತಿರುವ ವೇಳೆ, ರೋಹಿತ್ ಚರ್ಕತೀರ್ಥನ ವಿರುದ್ದ ಪ್ರತಿಭಟನೆಗಳು ನಡೆಯುತ್ತಿದ್ದರೂ ಶಿಕ್ಷಣ ಮಂತ್ರಿಗಳಾದ ಬಿ.ಸಿ.ನಾಗೇಶ್ ಮೌನಕ್ಕೆ ಶರಣಾಗಿರುವುದು ನೋಡಿದರೆ, ಸರಕಾರವೇ ಕುಮ್ಮಕ್ಕು ನೀಡುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಕೂಡಲೇ ಮುಖ್ಯಮಂತ್ರಿಗಳು ಪ್ರಾಥಮಿಕ ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಕರವೇ ಒತ್ತಾಯಿಸುತ್ತದೆ ಎಂದು ಮಂಜುನಾಥ್‍ಗೌಡ ಹೇಳಿದರು.
ಪ್ರತಿಭಟನೆಯಲ್ಲಿ ಕರವೇ ಉಪಾಧ್ಯಕ್ಷ ಉಪ್ಪಾರಹಳ್ಳಿ ಕುಮಾರ್,ಯುವ ಘಟಕದ ಕುಂಭಯ್ಯ,ಮಹಿಳಾ ಘಟಕದ ಲೀಲಾವತಿ, ಶ್ರೀನಿವಾಸಮೂರ್ತಿ,ಚಂದ್ರಶೇಖರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 1 times, 1 visits today)
karave tumkur
Previous Articleರೈತ ನಾಯಕ ಟಿಕಾಯತ್‍ಗೆ ಹಲ್ಲೆ ಖಂಡಿಸಿ ಪ್ರತಿಭಟನೆ
Next Article ತುಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.