BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಠ್ಯಪುಸ್ತಕದಲ್ಲಿ RSS ಲೇಖಕರಿಗೆ ಆದ್ಯತೆ:ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ಇತರೆ ಸುದ್ಧಿಗಳು

ಪಠ್ಯಪುಸ್ತಕದಲ್ಲಿ RSS ಲೇಖಕರಿಗೆ ಆದ್ಯತೆ:ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ

By adminUpdated:June 05, 2022 8:50 am

 

ತುಮಕೂರು:


ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಕಲಿಸುವ ಪಠ್ಯಪುಸ್ತಕದಿಂದ ಈ ದೇಶದ ಬದಲಾವಣೆಗೆ ಶ್ರಮಿಸಿದ ದಾರ್ಶಾನಿಕರನನ್ನು ಕೈಬಿಟ್ಟು, ಆರ್.ಎಸ್.ಎಸ್. ಪ್ರೇರಿತ ಲೇಖಕರರ ಬರಹಗಳಿಗೆ ಅದ್ಯತೆ ನೀಡಿ, ಕನ್ನಡಿಗರಿಗೆ ನೋವುಂಟು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಬೇಕು ಹಾಗೂ ಇಷ್ಟೆಲ್ಲಾ ಗೊಂದಲಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಭಾರತೀಯ ಶರಣ ಸೇನಾ ಕರ್ನಾಟಕದ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2022-23ನೇ ಸಾಲಿನ ಪಠ್ಯಪುಸ್ತಕಗಳಲ್ಲಿ ಹಲವಾರು ಲೋಪದೋಷಗಳನ್ನು ಈ ಸಮಿತಿ ಮಾಡಿದೆ.ಆರ್ಹತೆ ಮತ್ತು ಅನುಭವ ಎರಡು ಇಲ್ಲದ, ಕೇವಲ ಟೂಷನ್ ಸೆಂಟರನ ಮಾಲೀಕನನ್ನು ತಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿಸುವ ಮೂಲಕ ಬಿಜೆಪಿ ಸರಕಾರ ಆರ್.ಎಸ್.ಎಸ್. ಅಣತಿಯಂತೆ ನಡೆದುಕೊಳ್ಳುತ್ತಿದೆ. ಇದು ಖಂಡನೀಯ. ಕೂಡಲೇ ಪಠ್ಯಪುಸ್ತಕಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಪಠ್ಯಪುಸ್ತಕದಲ್ಲಿ ಈ ನಾಡಿನ ಸಾಕ್ಷಿ ಪ್ರಜ್ಞೆಗಳಾದ ಬಸವಣ್ಣ, ರಾಷ್ಟ್ರಕವಿ ಕುವೆಂಪು, ಭಗತ್‍ಸಿಂಗ್, ನಾರಾಯಣಗುರು, ಪೆರಿಯಾರ್ ರಾಮುಸ್ವಾಮಿ, ಮಹಿಳಾ ಸಮಾಜ ಸುಧಾರಕರಾದ ಸಾವಿತ್ರಿ ಬಾಯಿ ಪುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಸೇರಿದಂತೆ ಹಲವಾರು ಹಿರಿಯ ದಾರ್ಶಾನಿಕರನ್ನು ಪಠ್ಯದಿಂದ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿe್ಞÁನ ಪಠ್ಯದಲ್ಲಿ ಬಸವಣ್ಣನವರ ಜೀವನ ಚರಿತ್ರೆಯಲ್ಲಿ ಹಲವಾರು ತಪ್ಪುಗಳನ್ನು ಮಾಡಿದ್ದಾರೆ. ಯಾರಿಂದಲೂ ದೀಕ್ಷೆ ಪಡೆಯದ ಬಸವಣ್ಣನವರನ್ನು ಶೈವ ಗುರುಗಳಿಂದ ದೀಕ್ಷೆ ಪಡೆದರು ಎಂದು ಹೇಳಿ ಇಡೀ ಪಾಠವನ್ನು ತಿರುಚಲಾಗಿದೆ. ಇದೇ ರೀತಿಯ ಹಲವಾರು ತಪ್ಪುಗಳನ್ನು ಮಾಡಲಾಗಿದೆ.ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಜಾಗೊಳಿಸಬೇಕು ಹಾಗೂ ಈ ಎಲ್ಲಾ ಅವಾಂತರಗಳಿಗೆ ಕಾರಣಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಬೇಕು.ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಯಸಂದ್ರ ರವಿಕುಮಾರ್ ಎಚ್ಚರಿಸಿದರು.
ಎನ್.ಎಸ್.ಯು.ಐ ಕಾರ್ಯಕರ್ತರು ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸುತಿದ್ದವರ ಮೇಲೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಷಡ್ಯಂತ್ರ ರೂಪಿಸಿ,ಕೇಸು ದಾಖಲಿಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಇದು ಖಂಡನೀಯ. ಬಿಜೆಪಿ ಸಹ ಅಧಿಕಾರಕ್ಕೆ ಬಂದಿರುವುದು ಹೋರಾಟದಿಂದಲೇ. ನಾಗೇಶ್ ಮನೆಯ ಮುಂದೆ ಪ್ರತಿಭಟನೆ ಮಾಡಿರುವುದು ತಪ್ಪು ಎನ್ನುವುದಾದರೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯ ಮೇಲೆ ಸಂಸದರ ನೇತೃತ್ವದಲ್ಲಿ ನಡೆದ ದಾಳಿಯನ್ನು ಎನ್ನನ್ನ ಬೇಕು. ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಹಾಕಿರುವ ಕೇಸು ವಾಪಸ್ಸ್ ಪಡೆಯದ್ದಿರೆ ಆರ್.ಎಸ್.ಎಸ್.ಕಚೇರಿಯ ಮುಂದೆ ಧರಣಿ ನೆಡಸಲಾಗುವುದು ಎಂದರು.
ಕಳೆದ 15 ದಿನಗಳಿಂದ ಪಠ್ಯದ ವಿಚಾರವಾಗಿ ಸಾಹಿತಿಗಳು, ಪ್ರಗತಿಪರರ ಪತ್ರ ಬರೆದು ತಮ್ಮ ಕೃತಿಗಳಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುತಿದ್ದರು ಮುಖ್ಯಮಂತ್ರಿಗಳು ಮೌನಕ್ಕೆ ಶರಣಾಗಿರುವುದನ್ನು ನೋಡಿದರೆ ಆರ್.ಎಸ್.ಎಸ್. ಆಣತಿಯಂತೆ ಕೆಲಸ ಮಾಡುತಿದ್ದಾರೆ ಎಂಬ ಅನುಮಾನ ಬಲವಾಗುತ್ತಿದೆ. ನಿಮ್ಮ ವೈದಿಕ, ಬ್ರಾಹ್ಮಣ ಸಂಪ್ರದಾಯ ವೈಭವೀಕರಣಕ್ಕೆ ನಾವು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ರಾಯಸಂದ್ರ ರವಿಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಭಾರತೀಯ ಶರಣಾ ಸೇನಾ ಕರ್ನಾಟಕದ ತುಮಕೂರು ತಾಲೂಕು ಸಂಚಾಲಕ ಕುಚ್ಚಂಗಿ ರಮೇಶ್, ಕೊರಟಗೆರೆ ಸಂಚಾಲಕ ಶಿವಕುಮಾರ್ ಡಿ,ತುರುವೇಕೆರೆ ಸಂಚಾಲಕ ಕೋಳಘಟ್ಟ ಯೋಗೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
rss tumkur
Previous Articleಅನೈತಿಕ ಸಂಬಂಧಕ್ಕಾಗಿ ಅಮಾನತ್ತಾದ ಇಂಜಿನಿಯರ್ ಶಂಭುಕುಮಾರ್!
Next Article ಚಡ್ಡಿ ಸುಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
admin

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.