BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಾಮೀನು ರಹಿತ ಪ್ರಕರಣ ದಾಖಲಿಸುವುದು ಸರಿಯಲ್ಲ: ರಕ್ಷಾ ರಾಮಯ್ಯ
ಇತರೆ ಸುದ್ಧಿಗಳು

ಜಾಮೀನು ರಹಿತ ಪ್ರಕರಣ ದಾಖಲಿಸುವುದು ಸರಿಯಲ್ಲ: ರಕ್ಷಾ ರಾಮಯ್ಯ

By News Desk BenkiyabaleUpdated:June 07, 2022 5:20 pm

ತುಮಕೂರು:


ಕುವೆಂಪು, ಬಸವಣ್ಣ ಅವರನ್ನು ಪಠ್ಯ ಪುಸ್ತಕದಲ್ಲಿ ಅವಹೇಳನ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ, ಆದರೆ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸಿರುವುದು ಸರಿಯಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ಎನ್.ಎಸ್.ಯು.ಐ. ಕಾರ್ಯಕರ್ತರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ 24 ಮಂದಿ ಮೇಲೆ ಪ್ರಕರಣ ದಾಖಲಿಸಿದ್ದಾರೆ, ಪ್ರತಿಭಟಿಸಿದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ವಿಡಿಯೋಗಳಿದ್ದರು ಸಹ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆಯೇ ಹಲ್ಲೆ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.
ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿ, ಚೆಡ್ಡಿಗೆ ಬೆಂಕಿ ಹಚ್ಚಲು ಹೋದಾಗ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆದರೆ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ರಾಜಕೀಯ ಪ್ರೇರಿತ ದೂರು ದಾಖಲಿಸಿದ್ದಾರೆ, ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ವಿಡಿಯೋವನ್ನು ಎಡಿಟ್ ಮಾಡಿ ಹಲ್ಲೆ ಪ್ರಕರಣದಿಂದ ತಪ್ಪಿಸಿಕೊ ಳ್ಳಲು ಯತ್ನಿಸಿದ್ದು, ಎನ್.ಎಸ್.ಯು.ಐ ïಐಯು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಪ್ರತಿಯೊಬ್ಬರ ಮೇಲೆ ಪ್ರಕರಣ ದಾಖಲಿ ಸಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಮೇಲೆ ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸುವಂತಹ ತಪ್ಪನ್ನು ಅವರೇನು ಮಾಡಿದ್ದಾರೆ? ಶಾಂತಿಯುತ ಪ್ರತಿಭಟನೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿ, ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ, ಎನ್‍ಎಸ್‍ಐಯು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವವರನ್ನು ಯಾವುದೇ ಕಾರಣಕ್ಕೂ ಹೊರಗೆ ಇರಬಾರದು, ಕಾಂಗ್ರೆಸ್ ವಕೀಲರ ಘಟಕ, ಯುವ ಕಾಂಗ್ರೆಸ್, ಕಾಂಗ್ರೆಸ್ ಸಂಘಟಿತ ಹೋರಾಟ ಮಾಡಲಿದೆ ಎಂದು ತಿಳಿಸಿದರು.
ಎಂಎಲ್‍ಸಿ ಆರ್.ರಾಜೇಂದ್ರ ಮಾತನಾಡಿ, ದೇಶದಲ್ಲಿ ಇರುವವರೆಲ್ಲರೂ ಚೆಡ್ಡಿ ಹಾಕುತ್ತಾರೆ ಅದೇನು ಬಿಜೆಪಿ ಸ್ವತ್ತಲ್ಲ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಪ್ರಕರಣಗಳನ್ನು ಹಾಕಲಾಗಿದೆ, ಅವರೇನು ಪೆಟ್ರೋಲ್, ಕೆರೋಸಿನ್ ಅನ್ನು ಪ್ರತಿಭಟನೆಯಲ್ಲಿ ಬಳಸಿದ್ದರೆ? ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಂತೆ ಎನ್.ಎಸ್.ಯು.ಐ ಕಾರ್ಯಕರ್ತರಿಂದಲೇ ಚೆಡ್ಡಿ ಸುಡುವ ಅಭಿಯಾನವನ್ನು ಪ್ರಾರಂಭಿಸುವುದಾಗಿ ಹೇಳಿದರು.
ಸಂಸದ ತೇಜಸ್ವಿ ಸೂರ್ಯ ದೆಹಲಿ ಸಿಎಂ ಮನೆ ಗೇಟ್ ಮುರಿದು, ಸಿಸಿಟಿವಿ ಹೊಡೆದು ಹಾಕಿದ್ದರು, ಅವರ ಮೇಲೆ ಯಾವ ಪ್ರಕರಣ ದಾಖಲಾಗಿದೆ, ಅವರಿಗೊಂದು ಕಾನೂನು ನಮಗೊಂದು ಕಾನೂನಾ? ಮಕ್ಕಳ ಮೇಲೆ ಯಾಕಿಂತ ಪ್ರಕರಣ ಹಾಕ ಲಾಗಿದೆ, ದೇಶದಲ್ಲಿ ಪ್ರತಿಭಟನೆ ಮಾಡಲು ಅವಕಾಶವಿಲ್ಲವೇ? ಅವರು ಏನು ಹೇಳುತ್ತಾರೋ ಅದನ್ನು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಬಿಜೆಪಿ ಯುವ ಮೋರ್ಚಾ ಮತ್ತು ಇಬ್ಬರು ರೌಡಿ ಶೀಟರ್ ಹಲ್ಲೆ ಮಾಡಿದ್ದಾರೆ, ಪೊಲೀಸರು ಎಬಿವಿಪಿಯ ಕೆಲವರ ಮೇಲೆ ಎಫ್‍ಐಆರ್ ಹಾಕಿ ಕೈ ತೊಳೆದುಕೊಂಡಿದ್ದಾರೆ, ಹಲ್ಲೆ ಮಾಡಿರುವ ಎಲ್ಲರ ಮೇಲೆಯೂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮುಖಂಡರಾದ ಎಂ.ವಿ.ರಾಘವೇಂದ್ರಸ್ವಾಮಿ, ಗ್ರಾ.ಪಂ.ಸದಸ್ಯ ಅಮಲಾಪುರ ದೇವರಾಜು, ಹರಿಪ್ರಸಾದ್, ಮೋಹನ್ ಪರಮೇಶ್, ರಾಜೇಶ್ ದೊಡ್ಮನೆ, ರಾಕೇಶ್, ನಿಖಿಲ್ ರಾಜಣ್ಣ, ನೂರ್ ಹುಸೇನ್, ದೀಪಕ್ ಹೆಚ್.ಎಸ್ ಸೇರಿದಂತೆ ಇತರರಿದ್ದರು.

(Visited 2 times, 1 visits today)
Congress nsui tumkur
Previous Article‘ಹಿಂದುಳಿದ ವರ್ಗದವರ ಪರ ನಿಲ್ಲುವೆ ಎಂದಿದ್ದ ಶಾಸಕರು ಉಲ್ಟಾ ಹೊಡೆದಿದ್ದಾರೆ’!
Next Article ಪರಿಶಿಷ್ಟರ ಅಭಿವೃದ್ಧಿ ಯೋಜನೆ ತ್ವರಿತಗತಿಯಲ್ಲಿ ಜಾರಿಯಾಗಲಿ: ಜಿಲ್ಲಾಧಿಕಾರಿ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.