BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ
ಇತರೆ ಸುದ್ಧಿಗಳು

ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

By News Desk BenkiyabaleUpdated:July 18, 2022 5:57 pm

ತುಮಕೂರು:


ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿ ಚರ್ಚಿಸಿದರು.
ಸಭೆಯನ್ನು ಉದ್ದೇಶಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟಲು ಲಸಿಕಾಕರಣ ಅಗತ್ಯವಾಗಿದ್ದು, ಗ್ರಾಮ ಪಂಚಾಯತ್ ಹಂತದಲ್ಲಿ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ವೃದ್ಧಾಪ್ಯ ವೇತನ ಪಡೆಯತ್ತಿರುವವರ ಮಾಹಿತಿ ತರಿಸಿಕೊಂಡು ಅವರಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಲು ತಿಳಿಸಬೇಕು. ಈ ಕುರಿತು ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸೂಚಿಸಿದರು.
ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜುಲೈ 15 ರಿಂದ 75 ದಿನಗಳ ಕಾಲ ಬೂಸ್ಟರ್ ಡೋಸ್ ಹಾಕಲಾಗುವುದು ಎಂದರಲ್ಲದೇ, ನಿಗಧಿತ ವಯಸ್ಸಿನ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.
ಶಿಕ್ಷಣಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಪಿಯುಸಿ, ಐಟಿಐ, ಡಿಪ್ಲೊಮಾ, ನಸಿರ್ಂಗ್ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಂದ ಲಸಿಕಾಕರಣವಾಗಿರುವ ಬಗ್ಗೆ ಪ್ರಮಾಣಪತ್ರಗಳನ್ನು ಪಡೆಯಬೇಕಲ್ಲದೇ, ಲಸಿಕೆಯನ್ನು ಪಡೆಯದಿರುವ ಮಕ್ಕಳಿಗೆ ಕೂಡಲೇ ಲಸಿಕೆ ಹಾಕಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರರು. 10ನೇ ತರಗತಿ ನಂತರ ಕಾಲೇಜು ದಾಖಲಾಗದ ಮಕ್ಕಳ ಮಾಹಿತಿಯನ್ನು ತರಿಸಿಕೊಂಡು ಅವರಿಗೂ ಲಸಿಕೆಯನ್ನು ಹಾಕಿಸಲು ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಅನುμÁ್ಠನಕ್ಕೆ ತಂದಿದೆ. ಅದರ ನಿರ್ದೇಶನದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಮನೆಗಳ ಮೇಲೆ ಬರುವ ಆಗಸ್ಟ್ 11 ರಿಂದ 17ರವರೆಗೆ ತಿರಂಗಾ ಧ್ವಜವನ್ನು ಹಾರಿಸುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿರುವ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆಗೆ 2000, ನಗರಸಭೆಗಳಿಗೆ 1200, ಪುರಸಭೆಗಳಿಗೆ 750, ಪಟ್ಟಣ ಪಂಚಾಯತಿಗಳು 500, ಗ್ರಾಮ ಪಂಚಾಯತಿಗಳು 250 ಬಾವುಟಗಳನ್ನು ಖರೀದಿಸಿ ತಮ್ಮ ವ್ಯಾಪ್ತಿಗೆ ಬರುವ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು, ನ್ಯಾಯಬೆಲೆ ಅಂಗಡಿಗಳು, ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಬೇಕು. ನಾಗರೀಕರು ಧ್ವಜಗಳ ಖರೀದಿಗೆ ಸ್ಥಳೀಯವಾಗಿ ಮಾರಾಟ ಕೇಂದ್ರಗಳನ್ನು ತೆರೆಯಲಾಗುವುದೆಂದರು.
ಭೂಮಿ ಯೋಜನೆ ಪ್ರಗತಿ, ಪಹಣಿ ಕಾಲಂ 3/9 ಮಿಸ್ ಮ್ಯಾಚ್, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, 11ಇಗೆ ಸಂಬಂಧಿಸಿದ ಆರ್ಟಿಸಿ ತಿದ್ದುಪಡಿ ಪ್ರಕರಣಗಳ ಪ್ರಗತಿ ಪರಿಶೀಲಿಸಲಾಯಿತು.
ಸಾಮಾಜಿಕ ಕುಂದು- ಕೊರತೆಯಡಿ ದಾಖಲಾಗಿರುವ ಪ್ರಕರಣಗಳ ಇತ್ಯರ್ಥ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಬಾಕಿ ಇರುವ ಆಧಾರ್ ಸೀಡಿಂಗ್ ಪ್ರಕರಣಗಳನ್ನು ಶೀಘ್ರ ವಿಲೇವಾರಿಗೊಳಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಟಿ.ಎ ವೀರಭದ್ರಯ್ಯ, ಜಿಲ್ಲಾ ಪಂಚಾಯತ್ ಅಭಿವೃದ್ಧಿ ಉಪಕಾರ್ಯದರ್ಶಿ ಅಥಿಕ್ ಪಾμÁ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ: ಕೇಶವರಾಜ್ ಸೇರಿದಂತೆ ಇನ್ನಿತರ ಅಧಿಕಾರಿ ವರ್ಗದವರು ಹಾಜರಿದ್ದರು.

(Visited 13 times, 1 visits today)
tumkur Tumkur dc yspatil
Previous Articleಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ: ಜಿಲ್ಲಾಧಿಕಾರಿ
Next Article ಶಾಸಕ ವಾಸಣ್ಣನ ದುರಾಡಳಿತಕ್ಕೆ ಜನತೆ ಬೇಸತ್ತಿದ್ದಾರೆ: ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.