BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರು ನಮೂನೆ-6ಬಿ ರಲ್ಲಿ ಆಧಾರ್ ಸಂಖ್ಯೆಯನ್ನು ದೃಢೀಕರಿಸಿ: ಜಿಲ್ಲಾಧಿಕಾರಿ
ಇತರೆ ಸುದ್ಧಿಗಳು

ಮತದಾರರು ನಮೂನೆ-6ಬಿ ರಲ್ಲಿ ಆಧಾರ್ ಸಂಖ್ಯೆಯನ್ನು ದೃಢೀಕರಿಸಿ: ಜಿಲ್ಲಾಧಿಕಾರಿ

By News Desk BenkiyabaleUpdated:July 27, 2022 5:06 pm

ತುಮಕೂರು:


ಹಾಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿರುವ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಹೆಸರು, ವಿಳಾಸ ಇತ್ಯಾದಿಗಳನ್ನು ದೃಢಿüೀಕರಿಸುವ ಸಲುವಾಗಿ ಆಧಾರ್ ಸಂಖ್ಯೆಯನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ನಮೂನೆ-6ಬಿ ರಲ್ಲಿ ಭರ್ತಿ ಮಾಡಿ ದೃಢೀಕರಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿರುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ‘ಮತದಾರರ ವಿವರಗಳಿಗೆ ಆಧಾರ್ ನಂಬರ್ ಸಂಗ್ರಹಣೆ, ಜೋಡಣೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ’ ಕುರಿತು ಚರ್ಚಿಸಲು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ದೃಢೀಕರಣ ಕಾರ್ಯವು ಆಗಸ್ಟ್ 01, 2022ರಿಂದ ಮಾರ್ಚ್ 31, 2023 ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ನೋಂದಾಯಿತ ಮತದಾರರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆನ್‍ಲೈನ್/ಆಫ್‍ಲೈನ್ ಮೂಲಕ ನಮೂನೆ-6ಬಿ ರಲ್ಲಿ ತಮ್ಮ ಆಧಾರ್ ನಂಬರ್‍ಗಳನ್ನು ನಮೂದಿಸಿ, ದೃಢೀಕರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಓಗಿSP ಅಥವಾ ಗಿಊಂ) ಆಪ್‍ನಲ್ಲಿ ಆನ್‍ಲೈನ್ ಮೂಲಕ ಮೊಬೈಲ್/ಲ್ಯಾಪ್‍ಟಾಪ್/ಕಂಪ್ಯೂಟರ್‍ಗಳಲ್ಲಿ ಮತದಾದರರು ಸ್ವತಃ ತಾವೇ ಖುದ್ದು, ನಮೂನೆ-6ಬಿ ಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದರು.
ಆಫ್‍ಲೈನ್ ಮೂಲಕ ದೃಢೀಕರಣ ನೀಡಲಿಚ್ಛಿಸುವ ಮತದಾರರು ನಮೂನೆ-6ಬಿಯನ್ನು ಭರ್ತಿಮಾಡಿ ಆಧಾರ್ ಕಾರ್ಡ್, ಮತ್ತು ಇತರೆ ದಾಖಲಾತಿಗಳ ಪ್ರತಿಯೊಂದಿಗೆ ಸಂಬಂಧಿಸಿದ ಬಿಎಲ್‍ಒ ಗಳಿಗೆ ಸಲ್ಲಿಸಬಹುದಾಗಿರುತ್ತದೆ ಎಂದರು. ಇತರೆ ದಾಖಲಾತಿಗಳಾದ ನರೇಗಾ ಉದ್ಯೋಗ ಕಾರ್ಡ್, ಬ್ಯಾಂಕ್/ಅಂಚೆ ಕಚೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್‍ಪುಸ್ತಕ, ಕಾರ್ಮಿಕ ಮಂತ್ರಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ಮೂಲಕ ನೀಡಲಾದ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‍ಪೋಟ್, ಭಾವಚಿತ್ರರವಿರುವ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ ಸರ್ಕಾರ ಸಾರ್ವಜನಿಕ ವಲಯದ ಉದ್ದಿಮೆಗಳು/ಸಾರ್ವಜನಿಕ ನಿಯಮಿತ ಕಂಪನಿಗಳಿಂದ ಉದ್ಯೋಗಿಗಳಿಗೆ ನೀಡಲಾದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಂಸತ್ ಸದಸ್ಯರು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಮೂಲಕ ನೀಡಲಾದ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ದಾಖಲೆಗಳ ಪ್ರತಿಗಳೊಂದಿಗೆ ಬಿಎಲ್‍ಒಗಳಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 11,15,812 ಪುರುಷರು ಹಾಗೂ 11,13,805 ಮಹಿಳೆಯರು, 110 ಇತರೆ ಸೇರಿದಂತೆ ಒಟ್ಟು 22,29,727 ಮತದಾರರಿದ್ದಾರೆ. ಒಟ್ಟು ಜಿಲ್ಲೆಯ ಲಿಂಗಾನುಪಾತ ಸರಾಸರಿ 999 ಇರುತ್ತದೆ ಎಂದು ತಿಳಿಸಿದರು.
ಮತದಾರ ಪಟ್ಟಿಗೆ ಹೆಸರು ಸೇರ್ಪಡಿಕೆ ಅವಧಿಯನ್ನು ವರ್ಷದಲ್ಲಿ 4 ಭಾರಿ ನಿಗಧಿಪಡಿಸಲಾಗಿದ್ದು, 18 ವರ್ಷ ತುಂಬಿದ ಯುವಕ/ಯುವತಿಯರು ಜನವರಿ 01, ಏಪ್ರಿಲ್ 01, ಜುಲೈ 01 ಮತ್ತು ಅಕ್ಟೋಬರ್ 01 ರಂದು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕೆ.ಚನ್ನಬಸಪ್ಪ, ನೋಂದಾಯಿತ ಮಾನ್ಯತೆ ಪಡೆದ ಪಕ್ಷಗಳ ಪಧಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಹಾಜರಿದ್ದರು.

(Visited 3 times, 1 visits today)
tumkur Tumkur dc yspatil
Previous Articleದೇಶದಲ್ಲಿ ಹಸಿವು, ನಿರುದ್ಯೋಗದ್ದೇ ತಾಂಡವ: ಕಾಂಗ್ರೆಸ್‍ನಿಂದ ಮೌನ ಪ್ರತಿಭಟನೆ
Next Article ಪ್ರವೀಣ್ ಹಂತಕರನ್ನು ಎನ್‍ಕೌಂಟರ್ ಮಾಡಿ: ಋಷಿಕುಮಾರ ಸ್ವಾಮೀಜಿ
News Desk Benkiyabale

Related Posts

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news
ತಾಜಾ ಸುದ್ಧಿಗಳು
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
Our Youtube Channel
Our Picks

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

By News Desk BenkiyabaleAugust 10, 2026 5:47 pm

ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ…

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.