BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀರಶೈವ ಲಿಂಗಾಯತ ಸಮುದಾಯವನ್ನು ಓಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸುಗೊಳಿಸಲು ಒತ್ತಾಯ
ಇತರೆ ಸುದ್ಧಿಗಳು

ವೀರಶೈವ ಲಿಂಗಾಯತ ಸಮುದಾಯವನ್ನು ಓಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸುಗೊಳಿಸಲು ಒತ್ತಾಯ

By News Desk BenkiyabaleUpdated:August 01, 2022 4:55 pm

ತುಮಕೂರು:


ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ದ್ವಜ, ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿ ಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ,ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನಾನಿರತ ವೀರಶೈವ, ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ, ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು,ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.
ಇದರಿಂದ ಯುಪಿಎಸ್ಸಿ,ಸೇರಿದಂತೆ ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದ ಉಪಪಂಗಡಗಳಿಗೆ ತೀವ್ರ ಅನ್ಯಾಯವಾಗುತ್ತಿದ್ದು,ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ನಮ್ಮೆಲ್ಲಾ ವೀರಶೈವ,ಲಿಂಗಾಯಿತ ಸಮುದಾಯದ ಉಪಪಂಗಡಗಳ ಒತ್ತಾಯವಾಗಿದೆ ಎಂದರು.
ವೀರಶೈವ, ಲಿಂಗಾಯಿತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿಯಾಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದ್ದು, ಕೇಂದ್ರದ ಓಬಿಸಿ ಪಟ್ಟಿಗೆ ಸೇರದ ಕಾರಣ ಹಲವಾರು ದೆಶಕಗಳಿಂದ ಕೇಂದ್ರ ಸರಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಕೇಂದ್ರದ ನೇಮಕಾತಿಗಳಿಂದ ವಂಚಿತ ವಾಗಿವೆ. ಆದರೆ 14-09-1994ರಲ್ಲಿ ಕೇಂದ್ರದ ಓಬಿಸಿ ಪಟ್ಟಿಗೆ ವೀರಶೈವ, ಲಿಂಗಾಯಿತ ಸಮುದಾಯಕ್ಕೆ ಸೇರಿದ 16 ಉಪ ಪಂಗಡಗಳನ್ನು ಸೇರಿಸಲಾಗಿದೆ. ಆದೇ ರೀತಿ ಉಳಿದ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸುವ ಮೂಲಕ ಆ ಸಮುದಾಯಗಳು ಮೀಸಲಾತಿಯ ಲಾಭ ಪಡೆಯಲು ಅವಕಾಶ ಕಲ್ಪಿಸಬೇಕೆಂಬುದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ಒತ್ತಾಯವಾಗಿದೆ ಎಂದು ಶ್ರೀಗಳು ತಿಳಿಸಿದರು.
ಈ ವಿಚಾರವಾಗಿ 2019ರಲ್ಲಿ ಎರಡು ಬಾರಿ ಮತ್ತು 2021ರಲ್ಲಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರದ ಈ ವಿಳಂಬದಿಂದಾಗಿ ನಮ್ಮ ಮಕ್ಕಳ ಉನ್ನತ ಹುದ್ದೆಗಳ ಕನಸು ಈಡೇರುವ ಲಕ್ಷಣಗಳಿಲ್ಲ.ಇಂದು ಕೂಡ ನಾವು ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ. ಒಂದು ವೇಳೆ ಸರಕಾರ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ವೀರಶೈವ, ಲಿಂಗಾಯಿತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕೆಂಬ ಒತ್ತಾಯಕ್ಕೆ ರಾಜ್ಯದ ಎಲ್ಲಾ ವೀರಶೈವ, ಲಿಂಗಾಯಿತ ಮಠಾಧೀಶರುಗಳು ಸಹಮತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಸರಕಾರಕ್ಕೆ ಒತ್ತಾಯವನ್ನು ಮಾಡಿದ್ದಾರೆ. ಯುಪಿಎಸ್‍ಸಿ,ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರಿ ನೇಮಕಾತಿಗಳಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ದ ಹೋರಾಟ ಅನಿವಾರ್ಯ ಎಂದು ಸ್ವಾಮೀಜಿಗಳು ನುಡಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಪಾವರ್ತಿ ಕ.ರೆಡ್ಡಿ, ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಪಟೇಲ್, ಪ್ರಧಾನಕಾರ್ಯದರ್ಶಿ ಕೆ.ಟಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರುಗಳಾದ ಎಸ್.ಡಿ.ದಿಲೀಪ್, ಚಂದ್ರಮೌಳಿ, ಜಯರಾಂ, ಕೋಶಾಧ್ಯಕ್ಷರಾದ ಎಂ.ಬಿ.ಶೇಖರ್, ರಾಷ್ಟ್ರೀಯಸಮಿತಿ ಸದಸ್ಯರಾದ ರಾಜಶೇಖರ್, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ವೀರಶೈವ ಮುಖಂಡರು ಪಾಲ್ಗೊಂಡಿದ್ದರು.

(Visited 6 times, 1 visits today)
Protest tumkur
Previous Articleಉಪವಿಭಾಗಾಧಿಕಾರಿಗಳ ವ್ಯಾಪ್ತಿಗೆ ಜನನ-ಮರಣ ಪ್ರಮಾಣಪತ್ರ ವಕೀಲರ ಆಕ್ರೋಶ
Next Article ಮಳೆ ಅವಾಂತರ: ವಿಪತ್ತು ನಿಭಾಯಿಸುವಂತೆ ಜಿಲ್ಲಾಧಿಕಾರಿ ಸೂಚನೆ
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.