BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
  • ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂಘಟನೆಗಳು ಹುಟ್ಟಿ ಬಹುಬೇಗನೆ ಕಾಣೆಯಾಗುತ್ತವೆ: ಹನುಮಂತರಾಯಪ್ಪ
ಇತರೆ ಸುದ್ಧಿಗಳು

ಸಂಘಟನೆಗಳು ಹುಟ್ಟಿ ಬಹುಬೇಗನೆ ಕಾಣೆಯಾಗುತ್ತವೆ: ಹನುಮಂತರಾಯಪ್ಪ

By News Desk BenkiyabaleUpdated:August 23, 2022 6:10 pm

ತುಮಕೂರು:

ಸಮಾಜದಲ್ಲಿ ಸಮುದಾಯದಅಭಿವೃದ್ಧಿ ಹಾಗೂ ಇತರೆ ಕಾರಣಗಳಿಗಾಗಿ ಸೃಷ್ಟಿಯಾಗುವ ಸಂಘಟನೆಗಳು ಇಂದಿನ ದಿನಮಾನಗಳಲ್ಲಿ ಬಹುಬೇಗನೆ ಹುಟ್ಟಿ ಬಹುಬೇಗನೆ ಕಾಣೆಯಾಗುತ್ತವೆಎಂದುಕೇಂದ್ರಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪಅವರು ಕಳವಳ ವ್ಯಕ್ತಪಡಿಸಿದರು.

ನಗರದರಿಂಗ್‍ರಸ್ತೆಯಗೆದ್ದಲಹಳ್ಳಿ ಸರ್ಕಲ್ ಮಹಾಕವಿ ಕುವೆಂಪು ಸಭಾಂಗಣದಲ್ಲಿ ನಡೆದ ಉಪ್ಪಾರಳ್ಳಿ ಒಕ್ಕಲಿಗರ ಸಂಘದಎಂಟನೇ ವರ್ಷದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾತನಾಡಿದಅವರು ಸಮುದಾಯದಅಭಿವೃದ್ಧಿಗಾಗಿ ಬಹಳ ಉತ್ಸಾಹಕರಾಗಿ ಅನೇಕ ಯೋಜನೆಗಳನ್ನು ಇಟ್ಟುಕೊಂಡು ಸಂಘಗಳನ್ನು ಸ್ಥಾಪನೆ ಮಾಡುತ್ತೇವೆಆದರೆ ಆ ಸಂಘಗಳ ದೇಯೋದ್ದೇಶಗಳು ಈಡೇರದೇ ಹೋದಾಗಅಂತಹ ಸಂಘಗಳು ಯಾರಕಣಿಗೂಕಾಣದೇ ನಾಶಹೊಂದುತ್ತವೆಎಂದು ಹನುಮಂತರಾಯಪ್ಪಅವರು ತಿಳಿಸಿದರು ಸಂಘಗಳು ಸ್ಥಾಪನೆಯಾಗಬೇಕುಆದರೆ ಬೈಲಾದಲ್ಲಿ ಸಂಘಟನೆಯನ್ನುಎಂತಹುದೇ ಸಂದರ್ಭದಲ್ಲಿ ನಿರ್ವಹಿಸುವ ಸಾಮರ್ಥ್ಯವಿದೆಎಂದು ಬೈಲಾದಲ್ಲಿ ಬರೆದುಕೊಂಡಿರುತ್ತೇವೆಆದರೆಉತ್ಸಾಹ ಕಳೆದುಕೊಂಡು ಸಂಘಗಳನ್ನು ನಾವಾಗಿಯೇ ನಾಶ ಮಾಡುತ್ತೇವೆಇಂತಹ ಕೆಲಸಗಳ ಆಗಬಾರದುಇದಕ್ಕೆತಾಜಾಉದಾಹರಣೆಎಂದರೆ ಉಪ್ಪಾರಳ್ಳಿ ಯ ವಕ್ಕಲಿಗರ ಸಂಘ ಎಂದುಅವರು ಈ ವೇಳೆ ತಿಳಿಸಿದರು. ಉಪ್ಪಾರಳ್ಳಿ ಯಒಕ್ಕಲಿಗರ ಸಂಘದ ಪದಾಧಿಕಾರಿಗಳು ಬಹಳ ಚಾಕಚಕ್ಯತೆಯಿಂದ ಸಂಘಟನೆಯನ್ನು ಮಾಡಿ ಒಕ್ಕಲಿಗ ಸಮುದಾಯದ ಸರ್ವರನ್ನುತಮ್ಮಜೊತೆಗೆಕರೆದುಕೊಂಡುಉತ್ತಮವಾದ ಸಂಘಟನೆ ನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯವಾದದ್ದು ನಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾಪುರಸ್ಕಾರ ಮಾಡುವುದುಕೂಡಅತ್ಯುತ್ತಮವಾದ ಕೆಲಸವಾಗಿದೆಎಂದುಅವರು ಈ ವೇಳೆ ತಿಳಿಸಿದರು..

ತುಮಕೂರುಜಿಲ್ಲಾಒಕ್ಕಲಿಗರ ಸಂಘದ ಮಾಜಿಅಧ್ಯಕ್ಷ ಕೆ.ಬಿ.ಬೋರೇಗೌಡ ಮಾತನಾಡಿ ವಿದ್ಯೆ ಸಾಧಕನ ಸ್ವತ್ತುಯಾರು ಶ್ರಮವಹಿಸಿ ಹಸಿವಿನಿಂದ ಶ್ರದ್ಧಾಭಕ್ತಿಯಿಂದಕರೆಯುತ್ತಾರೆಅವರಅವರಿಗೆ ವಿದ್ಯೆಒಲಿಯುತ್ತದೆ ವಿದ್ಯಾರ್ಥಿಗಳು ಕೇವಲ ಉತ್ತಮವಾದ ಅಂಕಗಳನ್ನು ಗಳಿಸಿದರೆ ಸಾಲದುಜೊತೆಗೆ ನಮ್ಮ ಸಮಾಜದ ಹಾಗೂ ನಮ್ಮದೇಶದ ಸಂಸ್ಕಾರಗಳನ್ನು ಕೂಡ ರೂಢಿಸಿಕೊಳ್ಳಬೇಕು ಇದರಲ್ಲಿ ಪೆÇೀಷಕರುಕೂಡ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರಕೊಡುವಲ್ಲಿ ಮುಖ್ಯಪಾತ್ರ ವಹಿಸಬೇಕು ಇಂದು ನಮ್ಮ ಸಮಾಜದಲ್ಲಿಅತ್ಯುನ್ನತವಾದ ಪದವಿಗಳನ್ನು ಪಡೆದುದೊಡ್ಡದೊಡ್ಡ ಸರ್ಕಾರಿ ಹುದ್ದೆಗಳಲ್ಲಿ ನಮ್ಮ ಸಮುದಾಯದವರುಇದ್ದಾರೆಇಂಥವರು ನಮ್ಮ ಸಮುದಾಯದವರ ಬೆಳವಣಿಗೆಗೆ ಶ್ರಮಿಸಬೇಕಾಗಿರುವುದುಉತ್ತಮವಾದಕಾರ್ಯಅವರು ಈ ವೇಳೆ ತಿಳಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಹಾಗೂ ಅರೆ ಶಂಕರ ಮಠಕಿತ್ತ ಮಂಗಲ ಕಾಡು ಮತ್ತಿಕೆರೆ ಕಸಬಾ ಹೋಬಳಿ ಕುಣಿಗಲ್ಲುತಾಲೂಕಿನಜಗದ್ಗುರು ಶ್ರೀ ಶ್ರೀ ಸಿದ್ದರಾಮಯ್ಯ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಆಶೀರ್ವಚನ ನೀಡಿದರು.
ಇದೇ ವೇಳೆ ಉಪ್ಪಾರಳ್ಳಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಒಕ್ಕಲಿಗ ಸಮುದಾಯದಲ್ಲಿಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿಉತ್ತಮವಾದ ಅಂಕಗಳನ್ನು ಪಡೆದುರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ಬಹುಮಾನ ಹಾಗೂ ಗೌರವಧನದ ಪ್ರತಿಭಾ ಪುರಸ್ಕಾರವನ್ನು ಮಾಡಿದರು.

ಈ ಸಂದರ್ಭದಲ್ಲಿ ಉಪ್ಪಾರಳ್ಳಿ ಒಕ್ಕಲಿಗರ ಸಂಘದಅಧ್ಯಕ್ಷ ನರಸಿಂಹಮೂರ್ತಿ ಭೈರವಎಲೆಕ್ಟ್ರಾನಿಕ್ಸ್ ಮಾಲೀಕರಾದಗಿರೀಶ್‍ತುಮಕೂರುಕರವೇಜಿಲ್ಲಾಧ್ಯಕ್ಷ ಮಂಜುನಾಥಗೌಡಜೆಡಿಎಸ್‍ಯುವಅಧ್ಯಕ್ಷ ಬೋರೇಗೌಡ ವಕೀಲರಾದದೊಡ್ಡ ನಾನಯ್ಯಒಕ್ಕಲಿಗರಒಕ್ಕೂಟದಅಧ್ಯಕ್ಷರಂಗಪ್ಪ ಮಹಾನಗರ ಪಾಲಿಕೆ ಸದಸ್ಯಧರಣೇಂದ್ರಕುಮಾರ್‍ಒಕ್ಕಲಿಗರ ವಿಕಾಸ ವೇದಿಕೆಯ ಹಾಗೂ ಸ್ನೇಹ ಸಮಿತಿಯಅಧ್ಯಕ್ಷರಂಗಸ್ವಾಮಿ ಅಖಿಲ ಕರ್ನಾಟಕಒಕ್ಕಲಿಗರಒಕ್ಕೂಟದ ಪದಾಧಿಕಾರಿಗಳ ರಾಜು ಉಪ್ಪಾರಳ್ಳಿ ಒಕ್ಕಲಿಗ ಸಂಘದಗೌರವಾಧ್ಯಕ್ಷ ಬೆಳ್ಳಿ ಲೋಕೇಶ್, ಉಪ್ಪಾರಳ್ಳಿ ಕುಮಾರ್, ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಹಿಂದುಳಿದ ಪಾವಗಡ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ ಸಿ.ಐ.ಟಿ.ಯು. ಒತ್ತಾಯ
Next Article ಮಾಯಸಂದ್ರದ ಶಾಲೆ, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಜಿಲ್ಲಾಧಿಕರಿಗಳೊಂದಿಗೆ ಜಗ್ಗೇಶ್ ಚರ್ಚೆ
News Desk Benkiyabale

Related Posts

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm news
ತಾಜಾ ಸುದ್ಧಿಗಳು
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm
news

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
news

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
Our Youtube Channel
Our Picks

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

By News Desk BenkiyabaleSeptember 29, 2026 5:00 pm

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ…

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.