BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 4.72 ಕೋಟಿ ರೂ. ಕಾಮಗಾರಿಗೆ ಶಾಸಕ ಡಾ.ಜಿ.ಪರಮೇಶ್ವರ ಚಾಲನೆ
ಇತರೆ ಸುದ್ಧಿಗಳು

4.72 ಕೋಟಿ ರೂ. ಕಾಮಗಾರಿಗೆ ಶಾಸಕ ಡಾ.ಜಿ.ಪರಮೇಶ್ವರ ಚಾಲನೆ

By News Desk BenkiyabaleUpdated:August 25, 2022 5:36 pm

ಕೊರಟಗೆರೆ:


ಜಲಜೀವನ್ ಮಿಷನ್ ಮನೆ ಮನೆಗೆ ಗಂಗಾ ಯೋಜನೆಯ 4.72 ಕೋಟಿ ರೂಗಳ ಕಾಮಗಾರಿಗೆ ಶಾಸಕ ಡಾ.ಜಿ.ಪರಮೇಶ್ವರ ಚಾಲನೆ ನೀಡಿದರು.
ಅವರು ತಾಲೂಕಿನ ಕಸಬಾ ಯೋಜನೆಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶಪುರ ಗ್ರಾಮದಲ್ಲಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಮುದ್ದರಂಗಯ್ಯನ ಪಾಳ್ಯ, ಹಂಚಿಹಳ್ಳಿ, ಜಿ.ನಾಗೇನಹಳ್ಳಿ, ಮಲ್ಲೇಶಪುರ, ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯ ಚಿಂಪುಗಾನಹಳ್ಳಿ, ಕೋಡ್ಲಹಳ್ಳಿ, ಬೂದಗವಿ ಗ್ರಾಮ ಪಂಚಾಯಿತಿಯ ನೇಗಲಾಲ ಗ್ರಾಮಗಳಲ್ಲಿ ಮನೆಗಳಿಗೆ ಕಾರ್ಯಾತ್ಮಕ ಕುಡಿಯುವ ನೀರಿನ ನಳ ಸಂಕರ್ಪ ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಜಿ.ಪರಮೇಶ್ವರ ಮಾತನಾಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರನ್ನು ಸೇರಿದಂತೆ ವ್ಯಕ್ತಿಯ ಬಳಕೆಯ ನೀರನ್ನು ಹಾಗೂ ಸ್ವಛ ಪರಿಸರವನ್ನು ಒದಗಿಸುವುದು ನಮ್ಮಗಳ ಕರ್ತವ್ಯ, ಕೊರಟಗೆರೆ ಕ್ಷೇತ್ರದಲ್ಲಿ ಈ ಕಾರ್ಯವನ್ನು ಅಂತ ಅಂತವಾಗಿ ಒದಗಿಸಿಕೊಂಡು ಬರುತ್ತಿದ್ದೇವೆ.
ಜನರು ಹಾಗೂ ಗ್ರಾಮಗಳಿಗೆ ನೀರು ಒದಗಿಸುವ ನೌಕರರÀರು ನೀರಿನ ಮಹತ್ವನ್ನು ಅರಿತು ಅವಶ್ಯಕ ಮತ್ತು ಮಿತವಾಗಿ ಬಳಸಿ ವ್ಯರ್ಥವಾಗದಂತೆ ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದರು.
ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದದಿಂದ ಈ ಬಾರಿ ರಾಜ್ಯದ ಉಪಮುಖ್ಯಮಂತ್ರಿ ಯಾಗುವ ಅವಕಾಶ ದೊರೆಯಿತು, ನಾನು ನಮ್ಮ ಕ್ಷೇತ್ರದ ಜನರ ಆ ಬಾಗ್ಯದ ಋಣವನ್ನು ತೀರಿಸುವ ಕೆಲಸವನ್ನು ಸೇವೆಯನ್ನು ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ, ಕಳೆದ 5 ವರ್ಷದಿಂದ ಕ್ಷೇತ್ರದಲ್ಲಿ ಸಾಕಷ್ಟು ಆಭಿವೃದಿ ಕೆಲಸಗಳನ್ನು ಸಾವಿರಾರು ಕೋಟಿ ಅನುದಾನವನ್ನು ಆಭಿವೃಧಿಗಾಗಿ ತಂದಿದ್ದೇನೆ.
ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದಲ್ಲಿ ರೋಗದಿಂದ ಬಳಲುತ್ತಿದ್ದವರ ಮನೆಗಳಿಗೆ ನನ್ನ ವೈದ್ಯಕೀಯ ಅಸ್ಪತ್ರೆಯಿಂದ ವೈದ್ಯರನ್ನು, ಔಷದಿ ಕಿಟ್‍ಗಳನ್ನು, ಸಂಘ ಸಂಸ್ಥೆಗಳಿಗೆ ಎಲ್ಲಾ ರೀತಿಯ ಸಹಕಾರನ್ನು ನನ್ನ ವೈದ್ಯಕೀಯ ಅಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ನೀಡಿಸಿದ್ದೇನೆ, ಜನರು ಸಂಕಷ್ಟದಲ್ಲಿದ್ದಾಗ ಅವರಿಗೆ ಸ್ಪಂದಿರುವ ಪ್ರಾಮಾಣಕ ಪ್ರಯತ್ನ ಮಾಡಿದ್ದೇನೆ ಎಂದರು.
ಕಾರ್ಯಕ್ರದಲ್ಲಿ ಚಾಲನಾ ನಾಮ ಫಲಕದಲ್ಲಿ ಶಾಸಕರ ಹೆಸರು ಹಾಕದೆ ಗುತ್ತಿಗೆದಾರರ ಹೆಸರು ಇದ್ದದಕ್ಕೆ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿದರು, ಈ ಸಂಬಂಧ ಶಾಸಕರ ಅಧಿಕಾರಿಗೆ ಗಮನ ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಎ.ಇ.ಇ ರವಿಕುಮಾರ್, ಗ್ರಾಮ ಪಂಚಾಯಿತಿ ಅದ್ಯಕ್ಷೆ ವಿಜಯಕುಮಾರಿ, ಉಪಾದ್ಯಕ್ಷ ರಂಗನಾಥ್, ಪಿಡಿಓ ಮೈಲಣ್ಣ, ಸದಸ್ಯರಾದ ಕಾತ್ಯಾಯಿನಿ, ರೇಣುಕಮ್ಮ, ಲಲಿತ, ಪ.ಪಂ ಸದಸ್ಯ ಎ.ಡಿ.ಬಲರಾಮಯ್ಯ, ನಂದೀಶ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೋಡ್ಲಹಳ್ಳಿ ಅಶ್ವಥನಾರಾಯಣ, ಮುಖಂಡರಾದ ಗೊಂದಿಹಳ್ಳಿ ರಂಗರಾಜು, ರಾಮಸ್ವಾಮಿ, ಗಟ್ಲಹಳ್ಳಿ ಕುಮಾರ್, ಶೇಷಪ್ಪ, ಸೇರಿದಂತೆ ಇತರರು ಹಾಜರಿದ್ದರು.

(Visited 2 times, 1 visits today)
tumkur
Previous Articleಆ.28ರಂದು ಬೃಹತ್ ಉದ್ಯೋಗ ಮೇಳ
Next Article ಶ್ರೀ ಕೃಷ್ಣ ದೀಕ್ಷಿತರ ಸಮ್ಮುಖದಲ್ಲಿ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಹಾಗೂ ಪಂಚಮುಖಿ ಆಂಜನೇಯ ಮತ್ತು ಶ್ರೀ ಕಾರ್ತ ವೀರಾರ್ಜುನ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನೆ.
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.