BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ :ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್
ಇತರೆ ಸುದ್ಧಿಗಳು

ಕಾಂಗ್ರೆಸ್ ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ :ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್

By News Desk BenkiyabaleUpdated:August 27, 2022 5:31 pm

ತುಮಕೂರು:

DR. G Parameshwara

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ
ಕಮೀಷನ್ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್
ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ
ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ. ಸೂಲಗಿತ್ತಿ
ನರಸಮ್ಮನವರ 102ನೇ ಜಯಂತ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ
ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಅವರು, ಮೈತ್ರಿ ಸರ್ಕಾರದ ಅವಧಿಯಲ್ಲಿ ಪರ್ಸಂಟೆಜ್ ದಂಧೆ ನಡೆದಿರುವ ಬಗ್ಗೆ
ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ
ಕುಮಾರಸ್ವಾಮಿಯವರು ಈಗ ಹೇಳಿದ್ದರೆ ಯಾವ ಸಚಿವಾಲಯದಲ್ಲಿ, ಯಾವ
ಸಚಿವರು ಮಾಡಿದ್ದಾರೆ ಎಂಬುದನ್ನು ಅವರೇ ಹೇಳಬೇಕಿದೆ. ಏಕೆಂದರೆ
ಮುಖ್ಯಮಂತ್ರಿಯಾಗಿದ್ದವರು ಅವರು, ಹಾಗಾಗಿ ಜವಾಬ್ದಾರಿಯಿಂದ ಈ ಹೇಳಿಕೆ
ನೀಡಿದ್ದಾರೆ ಎಂದೆನಿಸುತ್ತದೆ. ಆದರೆ
ನಮ್ಮ ಕಾಂಗ್ರೆಸ್‍ನ ಸಚಿವರು ಯಾರೂ ಸಹ ಈ ಪರ್ಸಂಟೆಜ್ ದಂಧೆಯಲ್ಲಿ
ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಬಿಜೆಪಿ ಸರ್ಕಾರ ಗುತ್ತಿಗೆದಾರರಿಂದ 40 ಪರ್ಸಂಟೆಜ್ ಕಮೀಷನ್
ಪಡೆಯುತ್ತಿದೆ. ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಯವರಿಗೆ
ಗುತ್ತಿಗೆದಾರ ಕೆಂಪಣ್ಣನವರು ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ
ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ
ಕೈಗೊಳ್ಳಬೇಕು ಎಂದರು.
ರಾಜ್ಯದ ಜನ ಬಿಜೆಪಿ ಸರ್ಕಾರದ ಆಡಳಿತವನ್ನು ಗಮನಿಸುತ್ತಿದ್ದಾರೆ. ಮುಂಬರುವ
2023ರಲ್ಲಿ ಬಿಜೆಪಿಗೆ ಪ್ರತ್ಯುತ್ತರವನ್ವು ಜನರೇ ಕೊಡಲಿದ್ದಾರೆ ಎಂದರು.
ತುಮಕೂರು ವಿವಿಯಲ್ಲಿ ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು
ವಿವಿ ಸಿಂಡಿಕೇಟ್ ಸಭೆ ಒಪ್ಪಿಗೆ ಸೂಚಿಸಿದೆ ಎಂಬ ಪ್ರಶ್ನೆಗೆ ವಿ.ವಿ. ಸಿಂಡಿಕೇಟ್ ಸದಸ್ಯರಿಗೆ
ಸರ್ಕಾರದ ಸೂಚನೆ ಕೊಟ್ಟಿರಬಹುದು. ಹಾಗಾಗಿ ರಾಜಕೀಯ ಒತ್ತಡದಿಂದ
ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ಮುಂದಾಗಿರಬಹುದು. ಏಕಾಏಕಿ
ಕುಲಪತಿಗಳು, ಕುಲಸಚಿವರು, ವಿವಿ ಸಿಂಡಿಕೇಟ್ ಸದಸ್ಯರುಗಳು ತೀರ್ಮಾನ
ಕೈಗೊಳ್ಳಲು ಸಾಧ್ಯವಿಲ್ಲ ಎಂದರು.
ತುಮಕೂರು ವಿವಿಯನ್ನು ಇದುವರೆಗೆ ಆಡಳಿತ ನಡೆಸಿರುವ ಎಲ್ಲ
ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ. ನನ್ನ ಪ್ರಯತ್ನದಿಂದ
ವಿಶ್ವವಿದ್ಯಾನಿಲಯವನ್ನು ಸ್ಥಾಪನೆಯಾಯಿತು. ಆದರೆ
ಇದುವರೆಗೂ ಹೊಸ ಕ್ಯಾಂಪಸ್‍ಗೆ ಹೋಗಲು ಸಾಧ್ಯವಾಗಿಲ್ಲ. ಆದ್ದರಿಂದ ಕೇಂದ್ರ
ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಅನುದಾನ ಬಿಡುಗಡೆ ಮಾಡಿ ಆದಷ್ಟು
ಬೇಗ ಹೊಸ ಕ್ಯಾಂಪಸ್‍ಗೆ ತುಮಕೂರು ವಿವಿ ಸ್ಥಳಾಂತರವಾಗುವಂತೆ
ಮಾಡಬೇಕು ಎಂದು ಒತ್ತಾಯಿಸಿದರು.
ಮುನಿಯಪ್ಪನವರು ನಮ್ಮ ಪಕ್ಷದ ಹಿರಿಯ ನಾಯಕರು. 7 ಬಾರಿ
ಲೋಕಸಭಾ ಸದಸ್ಯರಾಗಿದ್ದವರು. ಅವರು ನಮ್ಮ ಪಕ್ಷ ಬಿಡುವುದಿಲ್ಲ.
ಮಾದಾರ ಚನ್ನಯ್ಯ ಸ್ವಾಮೀಜಿಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ
ನನಗೆ ಗೊತ್ತಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

(Visited 1 times, 1 visits today)
tumkur
Previous Articleರಾಜಕಾರಣಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು ವಿಷಾದನೀಯ : ಶಾಸಕ ಎಸ್ ಆರ್ ಶ್ರೀನಿವಾಸ್
Next Article ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ. ಅನುದಾನ: ಬೊಮ್ಮಾಯಿ
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.