BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
  • ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
  • ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ
  • ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು
  • ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
  • ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ
  • ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94ಲಕ್ಷ ಮತದಾರರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಧ್ಯಾನಕ್ಕೆ ಏಕಾಗ್ರತೆ ಮುಖ್ಯ: ಪ್ರೊ. ಎಂ. ವೆಂಕಟೇಶ್ವರಲು
ಇತರೆ ಸುದ್ಧಿಗಳು

ಧ್ಯಾನಕ್ಕೆ ಏಕಾಗ್ರತೆ ಮುಖ್ಯ: ಪ್ರೊ. ಎಂ. ವೆಂಕಟೇಶ್ವರಲು

By News Desk BenkiyabaleUpdated:September 20, 2022 5:47 pm

ತುಮಕೂರು


ಧ್ಯಾನಕ್ಕೆ ಏಕಾಗ್ರತೆ ಅತಿಮುಖ್ಯ. ಧ್ಯಾನವೆಂಬುದು ಮನುಷ್ಯನಿಗೆ ಮನಃಶಾಂತಿ ಮತ್ತು ಸಂತೋಷವನ್ನು ನೀಡುತ್ತದೆ. ಧ್ಯಾನಕ್ಕೆ ಕುಳಿತಾಗ ಮನುಷ್ಯನ ದೇಹ ಮತ್ತು ಮನಸ್ಸು ಒಂದೇ ರೀತಿಯಲ್ಲಿ ಇರಬೇಕು ಎಂದು ತುಮಕೂರು ವಿವಿಯ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ), ಬೈಲುಕುಪ್ಪೆಯ ಸೆರಾ ಜೆ ಮೊನಾಸ್ಟಿಕ್ ವಿವಿ ಸಹಯೋಗದಲ್ಲಿ ಧ್ಯಾನದ ಪರಿಚಯ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಿದ್ದವು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಸೆರಾ ಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದಲ್ಲಿರುವ ಸಾಂಸ್ಕøತಿಕ ಚಟುವಟಿಕೆಗಳನ್ನು ಪ್ರತಿಯೊಂದು ವಿಶ್ವವಿದ್ಯಾನಿಲಯವೂ ಅಳವಡಿಸಿಕೊಳ್ಳಬೇಕಿದೆ. ಪ್ರತಿಯೊಬ್ಬರಿಗೂ ಸಮಯಪಾಲನೆ, ಶಿಸ್ತು ಎಂಬುದು ಅತಿಮುಖ್ಯ ಎಂದು ತಿಳಿಸಿದರು.
ಸೆರಾ ಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ಅಬೋಟ್ ಘೆಶೆ ತಾಶಿ ಸೆತರ್ ಅವರು ಮಾತನಾಡಿ, ಧ್ಯಾನವೆಂಬುದು ನಮ್ಮ ಭಾರತದ ಪುರಾತನ ಮನಃಶಾಸ್ತ್ರವಾಗಿದ್ದು, ಅದನ್ನು ಈ ಕಾಲಕ್ಕೆ ಅಳವಡಿಸಿಕೊಳ್ಳಬೇಕಿದೆ.
ಧ್ಯಾನ ಸಂಸ್ಕøತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಜ್ಯಾತ್ಯತೀತ ಮನೋಭಾವವನ್ನು ವೃದ್ಧಿಸುತ್ತದೆ. ಹಿಂಸೆಯನ್ನು ಹೋಗಲಾಡಿಸಿ, ಅಹಿಂಸೆ ಮತ್ತು ಸ್ನೇಹಯುತ ಬದುಕನ್ನು ಕಟ್ಟಿಕೊಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ಜಿ. ಪರಶುರಾಮ, ಪ್ರಾಧ್ಯಾಪಕ ಪ್ರೊ. ಬಿ. ರಮೇಶ್, ಸೆರಾ ಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದ ಘೆಶೆ ನ್ಯಾಮ ತಾಶಿ, ನವಾಂಗ್ ಜಂಗ್‍ಚುಪ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಸಕ್ಕರೆ ಕಾಯಿಲೆ – ಇಣುಕು ವಿಶೇಷ ಸಂವಾದ
Next Article ಮಾಸಾಚರಣೆ ಕಾರ್ಯಕ್ರಮ
News Desk Benkiyabale

Related Posts

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm
news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm
news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
news

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
Our Youtube Channel
Our Picks

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

By News Desk BenkiyabaleOctober 29, 2026 5:45 pm

ಪಾವಗಡ: ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಗುರುವಾರ ಪಾವಗಡಕ್ಕೆ ಭೇಟಿ ನೀಡಿ…

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.