BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ
  • ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ
  • ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ
  • ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು
  • ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್
  • ಕನಿಷ್ಠ ಕೂಲಿ ಜಾರಿಗೇಕೆ ನ್ಯಾಯಾಂಗ ಅಡ್ಡಿ
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರ ನಿರೀಕ್ಷೆಯಂತೆ ಇರುವುದು ಸ್ವಾಮೀಜಿ ಕರ್ತವ್ಯ : ಹಿರೇಮಠದ ಶಿವಾಚಾರ್ಯಸ್ವಾಮೀಜಿ
ಇತರೆ ಸುದ್ಧಿಗಳು

ಜನರ ನಿರೀಕ್ಷೆಯಂತೆ ಇರುವುದು ಸ್ವಾಮೀಜಿ ಕರ್ತವ್ಯ : ಹಿರೇಮಠದ ಶಿವಾಚಾರ್ಯಸ್ವಾಮೀಜಿ

By News Desk BenkiyabaleUpdated:September 21, 2022 4:50 pm

ತುಮಕೂರು


ಜನರು ನಮಗೆ ಗೌರವ ಕೊಡುತ್ತಾರೆ ಎಂದರೆ, ಅವರು ನಮ್ಮಿಂದ ಕೆಲವನ್ನು ನಿರೀಕ್ಷಿಸುತ್ತಾರೆ.ಹಾಗಾಗಿ ಪುರೋಹಿತರಾಗಿರುವ ನಾವುಗಳು, ಜನರ ನಿರೀಕ್ಷೆಗೆ ತಕ್ಕಂತೆ, ಆಚಾರ, ವಿಚಾರ, ಉಡುಗೆ, ತೊಡುಗೆಗಳನ್ನು ಹೊಂದುವುದು ಸೂಕ್ತ ಎಂದು ಹಿರೇಮಠದ ಡಾ.ಶ್ರೀಶಿವಾನಂದ ಶಿವಾಚಾರ್ಯಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ(ರಿ)ನ ತುಮಕೂರು ಜಿಲ್ಲಾ ಶಾಖೆ ಉದ್ಘಾಟನೆ ಹಾಗೂ ಶ್ರೀವೀರಭದ್ರೇಶ್ವರರ ಜಯಂತೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತಿದ್ದ ಅವರು,ಮಂತ್ರಗಳ ಸ್ಪಷ್ಟ ಉಚ್ಚಾರಣೆಯ ಜೊತೆಗೆ,ಅವುಗಳ ಅರ್ಥವನ್ನು ಜನರಿಗೆ ಬಿಡಿಸಿ ಹೇಳುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಿ, ಎಂದಿಗೂ ಮಂತ್ರಕ್ಕಾಗಿ ಮೊಬೈಲ್ ಮೊರೆ ಹೋಗಬೇಡಿ ಎಂದು ಕಿವಿ ಮಾತು ಹೇಳಿದರು.
ತುಮಕೂರಿನ ಹಿರೇಮಠದ ವತಿಯಿಂದ ಹಳೆ ನಿಜಗಲ್ ಬಳಿ ನಿರ್ಮಾಣವಾಗಿರುವ ಶ್ರೀವೀರಭದ್ರಸ್ವಾಮಿ ತಪೋವನದಲ್ಲಿ ವೇದೋಪನಿಷತ್ತಿನ ಜೊತೆಗೆ, ರುದ್ರ, ಅಷ್ಟೋತ್ತರ ಸೇರಿದಂತೆ ಹಲವು ಮಂತ್ರ ಕಲಿಸುವ ತರಗತಿಯನ್ನು ಮೇಲಿಂದ ಮೇಲೆ ನಮ್ಮ ನೇತೃತ್ವದಲ್ಲಿಯೇ ಆಯೋಜಿಸಲಾಗುತ್ತದೆ. ತಮ್ಮಲ್ಲಿ ಯಾರಾದರು ಕಲಿಯಲು ಆಸಕ್ತಿ ಉಳ್ಳವರು ಬಂದರೆ, ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಾ.ಶ್ರೀಶಿವಾನಂದಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾದ ರಾಜ್ಯ ನಿರ್ದೇಶಕ
ದೇವರಾಜ ಶಾಸ್ತ್ರಿಗಳು, 2018ರಿಂದಲೂ ಈ ಸಮಾವೇಶ ನಡೆಸಬೇಕೆಂಬ ನಮ್ಮ ಕನಸು ಇಂದು ನೆರವೇರಿದೆ.ವಿವಿದ ಸಂಸ್ಕøತಿ, ಪರಂಪರೆಯನ್ನು ಹೊಂದಿರುವ ಭಾರತದಲ್ಲಿ ವೀರಶೈವ ಸಂಸ್ಕøತಿ ಅತ್ಯಂತ ಶ್ರೇಷ್ಠವಾದುದ್ದು, ಪಾವರ್ತಿ, ಪರಮೇಶ್ವರರ ಅಶೀರ್ವಾದದ ಫಲವಾಗಿ ಹುಟ್ಟಿದ ಶ್ರೀವೀರಭದ್ರಸ್ವಾಮಿಗೆ ವೇದ, ಉಪನಿಷತ್ತುಗಳಲ್ಲಿಯೂ ಪ್ರಮುಖ ಸ್ಥಾನವಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಯಡಿಯೂರಿನ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿಯ ಶ್ರೀ ರೇವಣ್ಣ ಸಿದ್ದೇಶ್ವರ ಶಿವಾಚಾರ್ಯಸ್ವಾಮೀಜಿ, ಸಿದ್ದರ ಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ತೆವಡಹಳ್ಳಿಯ ಶ್ರೀಚನ್ನಬಸವೇಶ್ವರ ಶಿವಾಚಾರ್ಯಸ್ವಾಮೀಜಿ ವಹಿಸಿದ್ದರು.ವೇದಿಕೆಯಲ್ಲಿ ಅಕವೀಪುಮಹಾಸಭಾ ರಾಜ್ಯಪ್ರಧಾನ ಕಾರ್ಯದರ್ಶಿ ಕೆ.ಎಸ್.ವೀರಪ್ಪದೇವರು, ತುಮಕೂರು ಜಿಲ್ಲಾಧ್ಯಕ್ಷ ಟಿ.ಆರ್.ರುದ್ರೇಶ ಶಾಸ್ತ್ರಿಗಳು ಮತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಗುಬ್ಬಿಯ ಲಿಖಿತ್,ಅರೆಯೂರಿನ ಎ.ಎಂ.ಭೂಮಿಕಾ, ಜೋನಿಗರಹಳ್ಳಿಯ ಪ್ರೀತಂ, ಮಾಕನಹಳ್ಳಿ ಭೂಮಿಕಾ, ಕುಂಭಿಪಾಳ್ಯದ ಕುಮಾರಿ ಹರ್ಷಿತಾ, ರುದ್ರೇಶ್ ಅವರುಗಳನ್ನು ಅಭಿನಂದಿಸಲಾಯಿತು
ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆಗೆ ತುಮಕೂರು ನಗರ ಶಾಸಕ ಜಿ.ಬಿ,ಜೋತಿಗಣೇಶ್ ಚಾಲನೆ ನಗರದ ಟೌನ್‍ಹಾಲ್ ವೃತ್ತದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಶ್ರೀವೀರಭದ್ರಸ್ವಾಮೀಯ ಪುತ್ಥಳಿಯನ್ನು ವೇಧ ಘೋಷ, ರುದ್ರ ಪಠಣ ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನದ ಮೂಲಕ ಉತ್ಸವ ನಡೆಸಲಾಯಿತು.

(Visited 2 times, 1 visits today)
tumkur
Previous Articleಕಟ್ಟಡ ಕಾರ್ಮಿಕ ಕಲ್ಯಾಣ ನಿಧಿ ದುರ್ಬಳಕೆ : ಪ್ರತಿಭಟನೆ
Next Article ಸಮಸ್ಯೆಗಳ ಪರಿಹಾರಕ್ಕೆ ಹೋರಾಟ : ಸಿಪಿಐ
News Desk Benkiyabale

Related Posts

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm news

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm news
ತಾಜಾ ಸುದ್ಧಿಗಳು
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm
news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm
news

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm
news

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
news

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

October 30, 2026 5:38 pm
news

ಕನಿಷ್ಠ ಕೂಲಿ ಜಾರಿಗೇಕೆ ನ್ಯಾಯಾಂಗ ಅಡ್ಡಿ

October 30, 2026 5:36 pm
Our Youtube Channel
Our Picks

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

October 30, 2026 5:38 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

By News Desk BenkiyabaleOctober 30, 2026 5:44 pm

ಹುಳಿಯಾರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಬೆಳಗುಲಿ ಗ್ರಾಮ ಪಂಚಾಯಿತಿ…

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm

ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ

October 30, 2026 5:41 pm

ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು

October 30, 2026 5:39 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.