BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಲು ಸಾರ್ವಜನಿಕರಿಂದ ಲಂಚ
ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಲು ಸಾರ್ವಜನಿಕರಿಂದ ಲಂಚ

By News Desk BenkiyabaleUpdated:October 01, 2022 3:58 pm

ತುರುವೇಕೆರೆ


ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಹಲವು ಪರೀಕ್ಷೆ ಮಾಡಲು ಸಾರ್ವಜನಿಕರಿಂದ ಲಂಚ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ದಾಖಲೆ ಸಿಡಿ ಸಹಿತ ಪೋಲೀಸ್ ಅದೀಕ್ಷಕ ಲೋಕಾಯುಕ್ತ ರಾಮರೆಡ್ಡಿಯವರಿಗೆ ಸೋಮವಾರ ದೂರು ನೀಡಿದ್ಧಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಮಾಜಿಕ ಕಾರ್ಯಕರ್ತರ ವೇದಿಕೆ ತಾಲೂಕು ಅಧ್ಯಕ್ಷ ಮೋಹನ್ ಕುಮಾರ್ ಲೋಕಾಯುಕ್ತರಿಗೆ ದೂರು ನೀಡಿ ಮಾತನಾಡಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಬ್ರಷ್ಟಚಾರ ಲಂಚಗುಳಿತನ ಹೆಚ್ಛಾಗಿದೆ. ಹೆರಿಗೆ ಡಾಕ್ಟರ್‍ಗಳು
ಸಿಜೇರಿಯನ್ ಮಾಡಲು ಸುಮಾರು 10 ಸಾವಿರ ಹಣ ಪಡೆಯುತ್ತಿದ್ದಾರೆ. ಇದಲ್ಲದೇ ಸರ್ಕಾರಿ ಆಸ್ಪತ್ರೆ ಡಾಕ್ಟರ್ ಗಳು ಪಟ್ಟಣದಲ್ಲಿ ಸ್ವಂತ ಕ್ಲೀನಿಕ್ ಗಳನ್ನು ಮಾಡಿಕೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ನಮ್ಮ ಕ್ಲೀನಿಕ್ ಗೆ ಬರಮಾಡಿಕೊಂಡು ಹಲವು ಕೆಲವು ಪರೀಕ್ಷೆಯ ನೆಪದಲ್ಲಿ ಸಾವಿರಾರು ರೂಗಳನ್ನು ಪೀಕುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ರೋಗಿಗಳನ್ನು ಕೈಯಿಂದ ಮುಟ್ಟಿ ಸಹ ನೋಡದೇ ದೂರದಲ್ಲಿಯೇ ನಿಂತು ಏನಾಗಿದೆ ಹೇಳಿ ಕೇಳಿ ಚೀಟಿ ಬರೆದುಕೊಡುತ್ತಿದ್ದಾರೆ ಎಂದರು.
ಲೋಕಾಯುಕ್ತ ರಾಮರೆಡ್ಡಿ ಮಾತನಾಡಿ ನಮಗೆ ವಿಡಿಯೋ ದಾಖಲೆ ನೀಡುವ ಮುನ್ನಾ ಮೊದಲೇ ಮಾಹಿತಿ ನೀಡಿ. ಹಣ ಪಡೆಯುತ್ತಿರುವ ಅಧಿಕಾರಿಗಳ ಬಗ್ಗೆ ನಮಗೆ ಮಾಹಿತಿ ನೀಡಿ ಟ್ರಾಪ್ ಮಾಡಿಸಿ ಎಂದರು. ಡಾಕ್ಟರ್‍ಗಳು ಸರ್ಕಾರಿ ಆಸ್ಪತ್ರೆಯ ಕೆಲಸ ಮುಗಿದ ನಂತರ ಸ್ವಂತ ಕ್ಲೀನಿಕ್ ತೆರೆದು ಸೇವೆ ಮಾಡುವ ಅವಕಾಶ ಇದೆ. ಸರ್ಕಾರಿ ಕೆಲಸದ ಸಮಯದಲ್ಲಿ ಸ್ವಂತ ಕ್ಲೀನಿಕ್ ನಲ್ಲಿ ಹಾಜರಿದ್ದರೆ ಅದರ ಬಗ್ಗೆ ಮಾಹಿತಿ ನೀಡಿ ಎಂದರು.
ಕೊಳಾಲದ ಪುನಿತ್ ಎಂಬುವರು ನಮ್ಮ ಜಮೀನು ವಿವಾದಲ್ಲಿದ್ದು ಪೋಲೀಸರು ನಮಗೆ ನ್ಯಾಯ ಓದಗಿಸುತ್ತಿಲ್ಲ ನಮ್ಮ ವಿರುದ್ದರ ಪರವಾಗಿ ಮಾತನಾಡಿ ನಮ್ಮ ಮೇಲೆಯೇ ಕೇಸ್ ಮಾಡುತ್ತಿನಿ ಎಂದು ಬೆದರಿಸುತ್ತಾರೆ ನಮಗೆ ನ್ಯಾಯ ಓದಗಿಸಿ ನಮ್ಮ ಜಮೀನು ನಮಗೆ ಕೊಡಿಸಿ ಎಂದು ಅರ್ಜಿ ನೀಡಿದರು.
ಕೋಳಘಟ್ಟ ಗ್ರಾಮದ ಪಕ್ಕದಲ್ಲಿ ನೆಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಕೋಳಘಟ್ಟ ಗ್ರಾಮಸ್ಥರು ಮನವಿ ನೀಡಿದರು. ತೋವಿನ ಕೆರೆ ಗ್ರಾಮದ ಶಿವಕುಮಾರ್ ಎಂಬುವರು ಅದೇ ಗ್ರಾಮದ ಸಿದ್ದಲಿಂಗಪ್ಪ ಎಂಬುವರು ನಮಗೆ ದಾರಿ ಬಿಡುತ್ತಿಲ್ಲ. ಈ ರಸ್ತೆ ಸರ್ಕಾರಿ ರಸ್ತೆಯಾಗಿದ್ದು ಈಗಾಗಲೇ ಸರ್ಕಾರದಿಂದ ಅನುದಾನವನ್ನು ಹಾಕಿ ರಸ್ತೆ ಅಭಿವೃದ್ದಿ ಮಾಡಲಾಗಿದೆ ಆದರೂ ನಮಗೆ ತಿರುಗಾಡಲು ತೊಂದರೆ ನೀಡುತ್ತಾರೆ. ಸಂಭಂದ ಪಟ್ಟ ಅಧಿಖಾರಿಗಳು ಪೋಲೀಸ್ ಠಾಣೆಗೂ ದೂರು ನೀಡಿದ್ದೇನೆ ಎಂದು ದಾಖಲೆ ಸಮೇತ ದೂರು ನೀಡಿದರು. ಸೂಳೆಕೆರೆ ಗ್ರಾಮ ಪಂಚಾಯಿತಿ ಸದಸ್ಯ ಮುನಿಸ್ವಾಮಿ ತನ್ನ ಹೆಂಡತಿ ಹೆಸರಿಗೆ ದನದ ಕೊಟ್ಟಿಗೆ ಮುಂಜೂರು ಮಾಡಿಕೊಂಡಿದ್ದು ಹಣ ಪಡೆದಿರುತ್ತಾರೆ
ಆದರೆ ಇದರೆ ಪಲಾನುಭವಿಗಳಿಗೆ ಗ್ರಾಮ ಪಂಚಾಯಿ ಹಣವನ್ನು ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ದೊರೆಸ್ವಾಮಿ ದೂರು ನೀಡಿದರು.

(Visited 1 times, 1 visits today)
tumkur
Previous Articleಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ನಂದಿಸುವ ಅಣುಕು ಪ್ರದರ್ಶನ
Next Article ಅ. 2: ಉಚಿತ ಆರೋಗ್ಯ ತಪಾಸಣಾ ಶಿಬಿರ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.