BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮೃದ್ಧಿ ಘಟಕ ಯೋಜನೆ ಪ.ಜಾ ನಿರುದ್ಯೋಗ ಯುವಕ ಯುವತಿಯರಿಗೆ ವರದಾನ
ಇತರೆ ಸುದ್ಧಿಗಳು

ಸಮೃದ್ಧಿ ಘಟಕ ಯೋಜನೆ ಪ.ಜಾ ನಿರುದ್ಯೋಗ ಯುವಕ ಯುವತಿಯರಿಗೆ ವರದಾನ

By News Desk BenkiyabaleUpdated:October 20, 2022 5:03 pm

ತುಮಕೂರು


ಘನ ಕರ್ನಾಟಕ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಅನೇಕ ಯೋಜನೆಗಳನ್ನು ಘೋಷಣೆ ಮಾಡಿ ಆಯಾ ವರ್ಗ, ಸಮುದಾಯದ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರಿಗೆ ಉಪ-ಜೀವನ ನಿರ್ವಹಣೆಗಾಗಿ ಸಹಕಾರ ನೀಡಿದ್ದು ಸಮೃದ್ಧಿ ಯೋಜನೆ ನಿರುದ್ಯೋಗ ಯುವಕ ಯುವತಿಯರಿಗೆ ಉಪಜೀವನ ಕಟ್ಟಿಕೊಳ್ಳುವಲ್ಲಿ ಸಹಕಾರಿಯಾಗಲಿದ್ದು ಇದನ್ನು ಸದ್ಬಳಕೆ ಮಾಡಿಕೊಂಡು ಪರಿಶಿಷ್ಟ ಜಾತಿಯ ಯುವಕ-ಯುವತಿಯರು ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದು ನಗರ ಶಾಸಕ ಜ್ಯೋತಿ ಗಣೇಶ್ ಅವರು ತಿಳಿಸಿದರು.
ನಗರದ ರೈಲ್ವೆ ಸ್ಟೇಷನ್ ರಸ್ತೆಯ ಪ್ರಥಮ ದರ್ಜೆ ಕಾಲೇಜುಗಳ ಬಳಿ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸಮೃದ್ಧಿ ಯೋಜನೆಯಡಿ ಮಂಜೂರಾದ ಮಿಲ್ಕ್ ವೇ ಎಕ್ಸ್‍ಪ್ರೆಸ್ ಫ್ರಾಂಚೈಸಿಯನ್ನ ಉದ್ಘಾಟಿನೆ ಮಾಡಿ ನಂತರ ಮಾತನಾಡಿದ ಶಾಸಕರು ಮರಳೂರಿನ ಫಲಾನುಭವಿ ಶ್ರೀಕಾಂತ ಬಿನ್ ಕೋದಂಡರಾಮ ಎನ್ನುವವರು 2018- 19 ನೇ ಸಾಲಿನಲ್ಲಿ ಸಮೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಹತೆ ಆಧಾರದ ಮೇಲೆ ಸರ್ಕಾರ ಮಟ್ಟದಲ್ಲಿ ಫಲಾನುಭವಿಯಾಗಿ ಆಯ್ಕೆಯಾಗಿ ಜೀವನ ರೂಪಿಸಿಕೊಳ್ಳಲು ಸರಬರಾಜು ಫ್ರಾಂಚೈಸಿಯನ್ನು ಆಯ್ಕೆ ಮಾಡಿಕೊಂಡಿಕೊಂಡಿದ್ದಾರೆ. ಆದಿಜಾಂಬವ ಅಭಿವೃದ್ಧಿ ನಿಗಮವು ಫಲಾನುಭವಿಯ ಪ್ರಾಂಚೈಸಿ ಹೆಸರಿಗೆ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಯರಾಮಯ್ಯ ಸಮೃದ್ಧಿ ಯೋಜನೆಯನ್ನು ಸರ್ಕಾರವು ವಿದ್ಯಾವಂತ ಯುವಕ ಯುವತಿಯರಿಗಾಗಿ ರೂಪಿಸಿದ್ದು ಇದರ ಫಲ ಪಡೆದುಕೊಂಡು ಉಪಜೀವನ ಸಾಗಿಸಬಹುದು ಇನ್ನು ನಿಗಮದಲ್ಲಿ 2022-23ನೇ ಸಾಲಿನಲ್ಲಿ ನಿಗಮದಿಂದ ಸೌಲಭ್ಯ ಪಡೆಯಲು ಯೋಜನೆಯ ಅನುಗುಣವಾಗಿ ಆನ್ಲೈನ್ ಮುಖಾಂತರ ಈಗಾಗಲೇ ಗಂಗಾಕಲ್ಯಾಣ ಸ್ವಯಂ ಉದ್ಯೋಗ ನೇರ ಸಾಲ ಉದ್ಯಮಶೀಲತೆ ಸ್ತ್ರೀ ಶಕ್ತಿ ಸಂಘಗಳ ಗುಂಪುಗಳಿಗೆ ಮೈಕ್ರೋ ಫೈನಾನ್ಸ್ ಕೀರು ಸಾಲ ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಆದಿಜಾಂಬವ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಬರುವ ಉಪಜಾತಿಗಳು ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಸರ್ಕಾರ ಇತ್ತೀಚೆಗೆ ಉದ್ಯಮ ಶೀಲತೆ ಯೋಜನೆ 3ರ ಅಡಿಯಲ್ಲಿ ಇ-ಕಾಮರ್ಸ್ ಎಂಬ ನೂತನ ಯೋಜನೆಯನ್ನು ಜಾರಿಗೆ ತಂದಿದ್ದು ನಿರುದ್ಯೋಗ ಯುವಕ-ಯುವತಿಯರು ಆನ್ಲೈನ್ ಮೂಲಕ ಮನೆ ಮನೆಗೆ ಔಷಧಿ, ದಿನಸಿ ಸೇರಿದಂತೆ ಇತರೆ ವಸ್ತುಗಳ ಸರಬರಾಜು ಮಾಡಲು ನಿಗಮದಿಂದ 50 ಸಾವಿರ ರೂಗಳ ಸಹಾಯಧನವನ್ನು ನೀಡಲಾಗುವುದು ಎಂದರು.
ಎಲ್ಲಾ ಯೋಜನೆಯ ಸೌಲಭ್ಯ ಪಡೆಯಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಅಧ್ಯಕ್ಷರಾಗಿ ಆಯ್ಕೆ ಮಾಡುತ್ತಾರೆ, ಈ ಸಂದರ್ಭದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ ಕೆಎಂ ಮಧುಸೂಧನ್ ಇತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮನೆ ಕುಸಿತ : ಸ್ಥಳಕ್ಕೆ ಬಾರದ ಗ್ರಾ.ಪಂ. ಅಧಿಕಾರಿಗಳು
Next Article ಭಾರಿ ಮಳೆ : ಮೈದುಂಬಿ ಹರಿದ ಕರಿಯಣ್ಣನಕೆರೆ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.