BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಗೆ ಸಾಗುವಳಿ – ಹಕ್ಕು ಪತ್ರವನ್ನು ಅಂದೋಲನ
ಇತರೆ ಸುದ್ಧಿಗಳು

ರೈತರಿಗೆ ಸಾಗುವಳಿ – ಹಕ್ಕು ಪತ್ರವನ್ನು ಅಂದೋಲನ

By News Desk BenkiyabaleUpdated:November 08, 2022 5:17 pm

ಕೊರಟಗೆರೆ


ನವೆಂಬರ್ ತಿಂಗಳಲ್ಲಿ ಬಗರ್‍ಹುಕುಂ ರೈತರಿಗೆ ಸಾಗುವಳಿ ಚೀಟಿ ಮತ್ತು ಹಕ್ಕು ಪತ್ರವನ್ನು ಅಂದೋಲನದ ಮುಖಾಂತರ ವಿತರಣೆ ಮಾಡಲಾಗುವುದು ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.
ಅವರು ಪಟ್ಟಣದ ತಾಲೂಕು ಕಛೇರಿಯಲ್ಲಿ ಬಗರ್ ಹುಕುಂ ಸಭೆ ನಡೆಸಿ ನಂತರ ಪತ್ರಕರ್ತರೋಂದಿಗೆ ಮಾತನಾಡಿ ಹಲವು ವರ್ಷಗಳಿಂದ ಸರ್ಕಾರಿ ಜಮೀನಿಯಲ್ಲಿ ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ಪತ್ರ ನೀಡುತ್ತಿಲ್ಲ ಎನ್ನುವ ಚರ್ಚೆ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಬಗರ್ ಹುಕುಂ ರೈತರಿಗೆ ಸಾಗುವಳಿ ಪತ್ರ ಮತ್ತು ಹಕ್ಕುಪತ್ರ ವಿತರಣೆಯ ಆಂದೋಲವನ್ನು ಪ್ರಾರಂಭಿಸಲಾಗುವುದು, ಆದರೆ ಇದನ್ನು ಪಾರದರ್ಶಕತೆಯಿಂದ ಮಾಡಲು ನಿರ್ಣಯಿಸಲಾಗಿದ್ದು ಸಾರ್ವಜನಿಕರಲ್ಲಿ ಮತ್ತು ಬಗರ್‍ಹುಕುಂ ರೈತರಲ್ಲಿ ಮನವಿ ಮಾಡುವುದೇÉನೆಂದರೆ ಸಾಗುವಳಿ ಚೀಟಿ ಪಡೆಯಲು ಅಥವಾ ಇನ್ನು ಯಾವುದೇ ವಿಚಾರಕ್ಕಾಗಿ ಯಾರಿಗಾದಾರೂ ಹಣ ನೀಡಿದರೆ ಅದಕ್ಕೆ ಹೊಣೆ ಅವರೇ ಆಗುತ್ತಾರೆ, ಆ ರೀತಿ ಹಣ ಯಾರಾದೂ ಕೇಳಿದರೆ ಅದನ್ನು ಕಮಿಟಿಗೆ, ಶಾಸಕನಾದ ನನಗೆ, ತಹಶೀಲ್ದಾರ ಗಮನಕ್ಕೆ ತರುವುದು, ಪತ್ರ ನೀಡಲು ಅವಕ್ಯಕತೆ ಇರುವ ಕಡೆ ಸ್ಥಳ ಪರಿಶೀಲನೆ ನಡೆಸಲಾಗುವುದು ಹಕ್ಕು ಪತ್ರವನ್ನು ಮನೆಗೆ ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದರು.
ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಗರ್ ಹುಕುಂಗಾಗಿ ಕೊರಟಗೆರೆ ತಾಲೂಕಿನಿಂದ 5041 ಅರ್ಜಿಗಳು, ಮಧುಗಿರಿ ಪುರವಾರ ಹೋಬಳಿಯಿಂದ 296 ತುಮಕೂರು ಕೋರ ಹೋಬಳಿಯಿಂದ 236 ಅರ್ಜಿಗಳು ಬಂದಿದ್ದವು. ಇಂದು ನಡೆದ ಸಬೆಯಲ್ಲಿ 51 ಕಡತಗಳನ್ನು ವಿಲೆವಾರಿ ಮಾಡಲಾಗಿದ್ದು ಕೋರ ಹೋಬಳಿಯ 12 ಅರ್ಜಿಗಳು ಚರ್ಚೆಗೆ ಬಂದ್ದಿದ್ದು ಅದರ ಸುತ್ತುಮುತ್ತ ಕೆ,ಐ,ಡಿ.ಬಿ. ಸ್ಥಳ ಇರುವುದರಿಂದ ಸ್ಥಳ ಪರಿಶೀಲಿಸಿ ನಿರ್ಣಯ ಮಾಡಲಾಗುವುದು ಹಾಗೂ ಪುರವಾರದ 4 ಅರ್ಜಿಗಳನ್ನು ಮಂಹೂರು ಇಂದು ಸ್ಥೀರೀ ಕರಣ ಒಂದು ವಜಾ ಮಾಡಲಾಗಿದೆ ಎಂದರು.
ಸಭೆಯಲ್ಲಿ ಕೊರಟಗೆರೆ ತಹಶೀಲ್ದಾರ್ ನಹಿದಾ ಜಮ್ ಜಮ್, ವಲಯ ಅರಣ್ಯಧಿಕಾರಿ ಸುರೇಶ್, ಉಪ ತಹಶೀಲ್ದಾರ್‍ಗಳಾದ ಕಮಿಟಿ ಸದಸ್ಯರುಗಳಾದ ಸಿ.ಎಸ್.ಹನುಮಂತರಾಜು, ದೇವರಾಜು. ಹೇಮಲತ ಇತರರು ಹಾಜರಿದ್ದರು.
ಚಿತ್ರ- ಪಟ್ಟಣದ ತಾಲೂಕು ಕಛೇರಿಯಲ್ಲಿ ಬಗರ್ ಹುಕುಂ ಸಭೆಯಲ್ಲಿ ಶಾಸಕ ಡಾ.ಜಿ.ಪರಮೇಶ್ವರ ಸೇರಿದಂತೆ ಇತರರು.

(Visited 7 times, 1 visits today)
tumkur
Previous Articleದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ : ಎನ್.ಗೋವಿಂದರಾಜು
Next Article ಐಕ್ಯತೆ – ಸಮಗ್ರತೆಗೆ ಪೊಲೀಸರ ಶ್ರಮ ಹೆಚ್ಚು
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.