BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚುನಾವಣೆ ಸಮೀಪಿಸುತ್ತಿರುವಾಗ ಮಾತ್ರ ಸಂಧಾನ
ಇತರೆ ಸುದ್ಧಿಗಳು

ಚುನಾವಣೆ ಸಮೀಪಿಸುತ್ತಿರುವಾಗ ಮಾತ್ರ ಸಂಧಾನ

By News Desk BenkiyabaleUpdated:November 09, 2022 5:20 pm

ಗುಬ್ಬಿ


ಪಕ್ಷದಿಂದ ಉಚ್ಛಾಟಿಸಿದಾಗ ಯಾವ ಮುಖಂಡರುಗಳು ಇದರ ಬಗ್ಗೆ ಚಕಾರವೆತ್ತದೆ ಚುನಾವಣಾ ಸಮೀಪಿಸುತ್ತಿರುವಾಗ ಸಂಧಾನ ಪ್ರಕ್ರಿಯೆ ಎಷ್ಟು ಸಮಂಜಸ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕಿನ ಕಡಬ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಈಗಾಗಲೇ ಸಾಕಷ್ಟು ಸಿ.ಸಿ.ರಸ್ತೆ ಬಾಕ್ಸ್ ಚರಂಡಿಗಳನ್ನು ಮಾಡಿದ್ದು ಮಳೆ ಬಿದ್ದ ಕಾರಣ ರಸ್ತೆಗಳು ಹಾಳಾಗಿದ್ದು ನಿಟ್ಟೂರು ಮತ್ತು ಚೇಳೂರು ರಸ್ತೆಗೆ ಹಣ ಹಾಕಿದ್ದು ವ್ಯರ್ಥವಾಗುತ್ತಿದೆ ಹಾಗಾಗಿ ಮುಂದಿನ ದಿನಗಳಲ್ಲಿ ರಸ್ತೆ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇನೆ. ಸ್ಲಂಬೋರ್ಡ್‍ನಿಂದ ಕಡುಬಡವರಿಗೆ ನಿವೇಶನಗಳನ್ನು ಕಟ್ಟಿಕೊಳ್ಳಲು ಹಣ ಬಿಡುಗಡೆಯಾಗಿದ್ದು ಕೇವಲ ಸೀಮಿತ ಏರಿಯಾಕ್ಕೆ ಮಾತ್ರ ಹಣ ನೀಡಿದ್ದು ಹಾಗಾಗಿ ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲೂ ತಳಮಟ್ಟದ ಜನರನ್ನು ಗುರುತಿಸಿ ನಿವೇಶನಗಳನ್ನು ಕಟ್ಟಿಕೊಳ್ಳಲು ಮನವಿ ಸಲ್ಲಿಸಿದ್ದೇನೆ. ಬಿ.ಜೆ.ಪಿ. ಸರ್ಕಾರವು ವಿದ್ಯೆಗೆ ಒತ್ತು ನೀಡಲು ಸರ್ಕಾರವು ಹಣವನ್ನು ಈ ಬಾರಿಯೇ ಅತಿ ಹೆಚ್ಚಿನ ಮೀಸಲನ್ನು ಇಟ್ಟಿರುವುದಾಗಿ ತಿಳಿಸಿದರು.
ಗುದ್ದಲಿ ಪೂಜೆಯಲ್ಲಿ ತಾ.ಪಂ. ಮಾಜಿ ಸದಸ್ಯರುಗಳು ಹಾಗೂ ಎಲ್ಲಾ ಕಡಬ ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

(Visited 8 times, 1 visits today)
Gubbi tumkur
Previous Articleಬಿಸಿಯೂಟ ನೌಕರರಿಂದ ಪ್ರತಿಭಟನೆ
Next Article ಸ್ವಯಂ ಉದ್ಯೋಗ ತರಬೇತಿ ಪ್ರಯೋಜನ ಪಡೆಯಲು ಕರೆ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.