BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ವಕಡೆಯಲ್ಲೂ ದಾಸ ಸಾಹಿತ್ಯ ಸ್ವೀಕಾರ
ಇತರೆ ಸುದ್ಧಿಗಳು

ಸರ್ವಕಡೆಯಲ್ಲೂ ದಾಸ ಸಾಹಿತ್ಯ ಸ್ವೀಕಾರ

By News Desk BenkiyabaleUpdated:November 12, 2022 4:33 pm

ತುಮಕೂರು

ಕನಕದಾಸರ ಸಾಹಿತ್ಯ ದೀನ ದಲಿತರ ವರ್ಗದ ಜನರಿಂದ ಹಿಡಿದು ಮೇಲ್ವರ್ಗ ಜನರ ಸಮುದಾಯಗಳಲ್ಲಿ, ಮಠ-ಮಾನ್ಯಗಳಲ್ಲಿ, ದಾಸ ಸಾಹಿತ್ಯ ಸ್ವೀಕಾರವಾಗಿದೆ. ವಿದ್ವತ್ ಪಂಡಿತರ ಶಾಸ್ತ್ರೀಯ ಸಂಗೀತದಿಂದ ಹಿಡಿದು ಜನಸಾಮಾನ್ಯರ ಜಾನಪದರ ಭಜನೆಗಳವರೆಗೂ ಕನಕ ಸಾಹಿತ್ಯ ತುಂಬಿಕೊಂಡಿದೆ ಎಂದು ಹೊಸದುರ್ಗದ ಶ್ರೀ ಕುಂಚಿಟಿಗ ಗುರುಪೀಠದ ಜಗದ್ಗುರು ಡಾ.ಶ್ರೀ ಶಾಂತವೀರ ಸ್ವಾಮೀಜಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಕನಕಜಯಂತಿ ಹಾಗೂ ಒನಕೆ ಓಬವ್ವ ಜಯಂತಿಯ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೂಡಿಬಂದ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಜನಸಾಮಾನ್ಯರ ಸಾಹಿತ್ಯವಾಗಿ ಹಾಸುಹೊಕ್ಕಾಗಿದೆ. ಈ ಎರಡು ಸಾಹಿತ್ಯ ಜೀವನವನ್ನು ಆನಂದಮಯವಾಗಿ ಪರಿವರ್ತಿಸುವ ವಿಚಾರಧಾರೆಗಳು. ನಾವು ಸಮಾಜದಲ್ಲಿ ಜೀವನೋತ್ಸಾಹದಿಂದ ಸಂತೋಷದಿಂದ ಬಾಳಬೇಕೆಂಬ ದಿಕ್ಸೂಚಿಯನ್ನು ರೂಪಿಸಿದ ಸಾಹಿತ್ಯ. ವಚನ ಮತ್ತು ಕೀರ್ತನೆಗಳ ಸಂದೇಶ ನೇರ, ನಿಷ್ಠೂರ, ಸ್ಪಷ್ಟ, ವಿಡಂಬನೆಯಿಂದ ಸಮಾಜನ್ನು ಜಾಗೃತಿಗೊಳಿಸಿದ್ದಾರೆ.
ಜ್ಞಾನ ಹಾಗೂ ಭಕ್ತಿ ಸಾಹಿತ್ಯ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಿದ್ದಾರೆ. ಅವರವರ ಧರ್ಮದ ಅಸ್ತಿತ್ವವನ್ನು, ಅವರವರ ನಂಬುಗೆಗಳನ್ನು, ಶ್ರದ್ಧೆಯನ್ನು ಉಳಿಸಿ ಜನರ ಮನಸ್ಸನ್ನು ಧರ್ಮದಲ್ಲಿ ನಡೆಯುವಂತೆ ಮಾಡಿ, ಅರ್ಥವಿಲ್ಲದ ಆಚಾರ ವಿಚಾರಗಳನ್ನು, ಅಂಧಾನುಕರಣೆಯನ್ನು ಖಂಡಿಸುತ್ತ ಮುಕ್ತಿಗೆ ಸಾಧನೆಯಾಗಿ,
ಆಧ್ಯಾತ್ಮದ ಪಥವನ್ನು ಒದಗಿಸಿ ಕೊಡುವಲ್ಲಿ ಕೊಡುಗೆ ಅಪಾರ. ಹಾಗೂ ಆತ್ಮಭಾವವರಿತ ದಾಸವರೇಣ್ಯರಾಗಿದ್ದಾರೆ. ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಹಡಪದ ಗುರುಪೀಠದ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮಿಗಳು, ಉಪಸ್ಥಿಯಿದ್ದರು. ಹಡಪದ ಗುರುಪೀಠದ ಶ್ರೀ ಅನ್ನದಾನೀ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ ಒನಕೆ ಓಬವ್ವ ರಾಜಮನೆತನದಲ್ಲಿ ಜನಿಸದೇ ಇದ್ದರೂ ವೀರರಾಣಿಯರ ಸಾಲಲ್ಲಿ ನಿಂತು ಗೌರವ ಪಡೆಯುತ್ತಿರುವವಳು. ತನ್ನ ರಾಜ್ಯವನ್ನು ಉಳಿಸಲು ಓಬವ್ವ ಮಾಡಿದ ತ್ಯಾಗ ಎಲ್ಲರಿಗೂ
ಆದರ್ಶಪ್ರಾಯವಾದದ್ದು, ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಹೇಳಿದರು.

(Visited 1 times, 1 visits today)
tumkur
Previous Articleಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದವರು ಬಸವಣ್ಣ
Next Article ಹರಿದಾಸ ಸಾಹಿತ್ಯದ ಅಗ್ರಗಣ್ಯ ಕನಕದಾಸರು : ಶಾಸಕ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.