BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಣ ಖರ್ಚು ಮಾಡಿ ನಾಯಕ ಎಂದು ಕರೆಸಿ ಕೊಳ್ಳುವವನು ನಾಯಕನಲ್ಲ
ಇತರೆ ಸುದ್ಧಿಗಳು

ಹಣ ಖರ್ಚು ಮಾಡಿ ನಾಯಕ ಎಂದು ಕರೆಸಿ ಕೊಳ್ಳುವವನು ನಾಯಕನಲ್ಲ

By News Desk BenkiyabaleUpdated:November 14, 2022 5:48 pm

ತುಮಕೂರು


ಮಾಜಿ ಶಾಸಕರಾದ ಬಿ ಸುರೇಶ್ ಗೌಡ ಅವರ 57ನೇ ಜನ್ಮದಿನದ ಆಚರಣೆಯನ್ನು ಬೆಳ್ಳಾವಿ ಹೋಬಳಿ ಬುಗುಡನಹಳ್ಳಿ ಗ್ರಾಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಕಾರದ ವೀರ ಬಸವ ಮಹಾ ಸ್ವಾಮೀಜಿ ಗಳ ಆರ್ಶಿವಾದಗಳೊಂದಿಗೆ ಎಲ್ಲಾ ಗ್ರಾಮಗಳ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಬಹಳ ಅದ್ಧೂರಿಯಾಗಿ ಗ್ರಾಮದ ಪ್ರಮುಖ ರಾಜಭೀದಿಗಳಲ್ಲಿ ವಾದ್ಯಗೋಷ್ಠಿಗಳೊಂದಿಗೆ ಜಾನಪದ ಕಲಾ ತಂಡಗಳನ್ನ ಒಳಗೊಂಡಂತೆ ಹೂ ಮಳೆ ಸುರಿಸುತ್ತಾ ಕಾರ್ಯಕ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ಸುರೇಶ್ ಗೌಡರ ಬಗ್ಗೆ ಶ್ರೀ ಮಠದ ಕಾರದ ವೀರ ಬಸವ ಮಹಾಸ್ವಾಮಿಜಿಗಳು ಬುಗುಡನಹಳ್ಳಿ ಗ್ರಾಮದಲ್ಲಿ ಹಬ್ಬದ ವಾತಾವರಣ ದೊಂದಿಗೆ ಜನಪ್ರಿಯತೆಯನ್ನು ಪಡೆದಿರುವ ಜನನಾಯಕ ಸುರೇಶ್ ಗೌಡರ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿರುವ ಅಭಿಮಾನಿಗಳಿಗೆ ಹಿತವಚನ ಹೇಳುತ್ತಾ ನಿಜವಾದ ಜನನಾಯಕ ಅಂದರೆ ಯಾರು? ಹಣ ಖರ್ಚು ಮಾಡಿ ನಾಯಕ ಎಂದು ಕರೆಸಿ ಕೊಳ್ಳುವವನು ನಾಯಕನಲ್ಲ. ದುಡ್ಡು ಖರ್ಚು ಮಾಡದೆ ಪಟಾಕಿ ಹೊಡೆಸಿಕೊಳ್ಳುವ, ಹಾರ ಹಾಕಿಸಿಕೊಳ್ಳುವ, ಕೇಕ್ ಕಟ್ ಮಾಡಿಸಿ ಕೊಳ್ಳುವ, ಪ್ರತಿ ದಿನ ಸಾರ್ವಜನಿಕರ ಜೀವನದಲ್ಲಿ ಕಾಯಕ ಮಾಡಿ ಜನಪ್ರಿಯತೆಯನ್ನ ಗಳಿಸುತ್ತಿರುವ ನಿಜವಾದ ಜನನಾಯಕ ಸುರೇಶ್ ಗೌಡ್ರು , ಅವರನ್ನು ಉಳಿಸಿ ಬೆಳೆಸುವ ಕರ್ತವ್ಯ ನಿಮ್ಮ ನಮ್ಮೆಲ್ಲರ ಮೇಲಿದೆ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ನಂತರ ಮಾತನಾಡಿದ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಚಿದಾನಂದ್ ನಮ್ಮ ನಾಯಕರದ ಸುರೇಶ್ ಗೌಡರವರ ಪ್ರತಿದಿನದ ಕಾರ್ಯವೈಕರಿ ನಾವು ನೋಡುವುದಾದರೆ ಇವರು ನಿದ್ದೆ ಮಾಡುತ್ತಾರೋ ಅಥವಾ ಇಲ್ಲವೋ ಎನ್ನುವಂತಹ ಪ್ರಶ್ನೆ ನಮ್ಮಲ್ಲಿ ಮೂಡುತ್ತದೆ. ಚುನಾವಣೆಯಲ್ಲಿ ಸೋತ ದಿನದಿಂದ ಇಂದಿನವರೆಗೂ ಸಹ ಪ್ರತಿ ದಿನವೂ ದೀನದಲಿತರ ಬಡವರ ರೈತರ ಕೂಲಿ ಕಾರ್ಮಿಕರ ಕೆಲಸಗಳನ್ನು ಬಹಳ ಶ್ರದ್ಧೆ ಪ್ರಾಮಾಣಿಕತೆಯಿಂದ ನಿರ್ವಹಿಸುತ್ತಿದ್ದು ಇವರ ಕಾರ್ಯವೈಖರಿಯನ್ನು ನೋಡಿ ನಾನು ಸಹ ಅವರ ಅಭಿಮಾನಿಯಾದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶಂಕರ್,ಜಿಲ್ಲಾ ಕಾರ್ಯದರ್ಶಿ ಸಿದ್ದೇಗೌಡ,ಓಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಚಿದಾನಂದ್ ರವರು,ಎಸ್ಸಿ ಮೋರ್ಚ ಅಧ್ಯಕ್ಷ ರಾದ ನರಸಿಂಹ ಮೂರ್ತಿ, ಎಸ್ಟಿ ಮೋರ್ಚ ಅಧ್ಯಕ್ಷರಾದ ವಿಜಿಕುಮಾರ್, ಪ್ರ.ಕಾರ್ಯದರ್ಶಿ ರಘುನಾಥಪ್ಪ ,ಶಿವಕುಮಾರ್ , ಮಾಜಿ ಅಧ್ಯಕ್ಷ ಕೆಂಪಣ್ಣ ಗ್ರಾಮಪಂಚಾಯತಿ ಅಧ್ಯಕ್ಷರು,ಉಪಾಧ್ಯಕ್ಷರು,ಸರ್ವ ಸದಸ್ಯರು,ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗ್ರಾಮ ಪಂ ಮಾಜಿ ಸದಸ್ಯರು,ರೈತಮೊರ್ಚ,ಯುವಮೋರ್ಚ,ಬೂತ್,ಹಿಂದುಳಿದಮೋರ್ಚ,ಡೈರಿ,ವಿಎಸ್‍ಎಸ್‍ಎನ್ ಮತ್ತು ಎಲ್ಲಾ ಮಂಡಲಗಳ ಅಧ್ಯಕ್ಷರು, ಸದಸ್ಯರುಗಳು ಪದಾಧಿಕಾರಿಗಳು ಮತ್ತು ಬುಗಡನಹಳ್ಳಿ ಅಕ್ಕಪಕ್ಕದ ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.

(Visited 4 times, 1 visits today)
tumkur
Previous Articleತುಮಕೂರು ನಗರದ ಜೆಡಿಎಸ್‍ನಲ್ಲಿ ಬುಗಿಲೆದ್ದ ಭಿನ್ನಮತ
Next Article ಲೈನ್‍ಮನ್‍ಗಳು ಸುರಕ್ಷತಾ ಕ್ರಮಗಳನ್ನು ಪಾಲಿಸಿ
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.