BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲೈನ್‍ಮನ್‍ಗಳು ಸುರಕ್ಷತಾ ಕ್ರಮಗಳನ್ನು ಪಾಲಿಸಿ
ಇತರೆ ಸುದ್ಧಿಗಳು

ಲೈನ್‍ಮನ್‍ಗಳು ಸುರಕ್ಷತಾ ಕ್ರಮಗಳನ್ನು ಪಾಲಿಸಿ

By News Desk BenkiyabaleUpdated:November 14, 2022 5:50 pm

ತುಮಕೂರು


ವಿದ್ಯುತ್ ಮಾರ್ಗಗಳಲ್ಲಿ ಕೆಲಸ ಮಾಡುವಾಗ ಲೈನ್‍ಮನ್‍ಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಸ್ಕಾಂ ಚಿತ್ರದುರ್ಗ ವಲಯದ ಮುಖ್ಯ ಇಂಜಿಯರ್ ಕೆ.ವಿ. ಗೋವಿಂದಪ್ಪ ಸಲಹೆ ನೀಡಿದರು.
ನಗರದ ಹೊರಪೇಟೆಯಲ್ಲಿರುವ ಕೆ.ಇ.ಬಿ ಇಂಜಿನಿಯರ್ಸ್ ಅಸೋಸಿಯೇಷನ್ ಬಿಲ್ಡಿಂಗ್‍ನಲ್ಲಿ ಬೆಸ್ಕಾಂ ಹಾಗೂ ಬೆವಿಕಂ ತುಮಕೂರು ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಬೆಸ್ಕಾಂ ನೌಕರರ ಸುರಕ್ಷತಾ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ತುಮಕೂರು ವಿಭಾಗ ಮಟ್ಟದ ಎಲ್ಲ ಪವರ್ ಮನ್‍ಗಳಿಗೆ ವಿದ್ಯುತ್ ಮಾರ್ಗದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದರು.
ಕೆಲಸಕ್ಕೆ ಹೋಗುವ ಮುನ್ನ ವಿದ್ಯುತ್ ಸರಬರಾಜಿನ ಮಾರ್ಗಗಳ ಬಗ್ಗೆ ಹಾಗೂ ಉಂಟಾಗಿರುವ ದೋಷವನ್ನು ಸರಿಪಡಿಸಲು ಅಧಿಕಾರಿಗಳಿಂದ ಸೂಕ್ತ ಮಾರ್ಗದರ್ಶನ ಪಡೆದು ಎಲ್ಲಾ ಸುರಕ್ಷತಾ ಸಾಮಗ್ರಿಗಳನ್ನು ತಪ್ಪದೇ ಕೊಂಡೊಯ್ಯಬೇಕು. ಕೆಲಸ ಪ್ರಾರಂಭಕ್ಕೆ ಮುನ್ನ ಕೆಲಸ ಮಾಡುವ ಸ್ಥಳಕ್ಕೆ ಯಾವ ಯಾವ ಮಾರ್ಗದಿಂದ ವಿದ್ಯುತ್ ಸರಬರಾಜಾಗುತ್ತದೆ ಎಂಬುದನ್ನು ಗಮನಿಸಿ, ಸಂಬಂಧಪಟ್ಟ ಮಾರ್ಗಗಳಲ್ಲಿ ಮಾರ್ಗಮುಕ್ತತೆ ತೆಗೆದುಕೊಂಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ಲೈನ್ ಕ್ಲಿಯರ್ ಪಡೆಯುವಾಗ, ಆರ್.ಎಂ.ಯು, ಸ್ಟೇಷನ್ ಬ್ರೇಕರನ್ನು ಕೆಳಗಿಳಿಸಿ ಮತ್ತು ಹೊರಗಡೆ ತೆಗೆದಿರುವುದನ್ನು ಹಾಗೂ ಜಿಓಎಸ್ ಓಪನ್ ಮಾಡಿರುವುದನ್ನು ಖುದ್ದಾಗಿ ಖಚಿತಪಡಿಸಿಕೊಳ್ಳಬೇಕು. ಜಿಓಎಸ್ ಓಪನ್ ಮಾಡುವಾಗ ಹ್ಯಾಂಡ್ ಗ್ಲೌಸ್ ಮತ್ತ ಕಾಲಿಗೆ ಚಪ್ಪಲಿ, ಶೂ ತಪ್ಪದೇ ಧರಿಸಬೇಕು ಮತ್ತು 3 ಬ್ಲೇಡ್‍ಗಳು ಸರಿಯಾಗಿ ಓಪನ್ ಆಗಿರುವುದರ ಬಗ್ಗೆ ಖುದ್ದಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಇತ್ತೀಚಿ ದಿನಗಳಲ್ಲಿ ಉದಾಸೀನತೆ, ಬೇಜವಾಬ್ದಾರಿಯಿಂದಾಗಿ ವಿದ್ಯುತ್ ಅಪಘಾತವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿಯಾದರೆ ಜತೆಯಲ್ಲಿ ಕೆಲಸಕ್ಕೆ ಹೋಗುವ ಲೈನ್‍ಮನ್‍ಗಳು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಅಧೀಕ್ಷಕ ಎಂಜಿನಿಯರ್ ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಂತೆ ಲೈನ್‍ಮನ್‍ಗಳು ಸದಾ ಎಚ್ಚರಿಕೆಯಿಂದಲೇ ಕೆಲಸ ಮಾಡಬೇಕು. ಪ್ರತಿದಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕಂಬದ ಮೇಲೆ ಕೆಲಸ ಮಾಡುವಾಗ ಸೇಪ್ಟಿಬೆಲ್ಟ್ ಮತ್ತು ಹೆಲ್ಮೆಟ್‍ನ್ನು ಕಡ್ಡಾಯವಾಗಿ ಧರಿಸಬೇಕು. ಕೆಲಸ ಪ್ರಾರಂಭಿಸುವ ಮುನ್ನ ಸಂಬಂಧಪಟ್ಟ ಎ.ಇ., ಜೆ.ಇ. ಅಥವಾ ಮೇಸ್ತ್ರಿರವರ ಸಲಹೆ ಪಡೆದ ನಂತರ ಕೆಲಸ ಪ್ರಾರಂಭಿಸಬೇಕು. ಕಂಬದ ಮೇಲೆ ಕೆಲಸ ಮಾಡುವಾಗ ಮೊಬೈಲ್ ಫೆÇೀನ್ ಬಳಕೆ ಮಾಡಬಾರದು ಎಂದು ಸಲಹೆ ಮಾಡಿದರು.
ಬೆಸ್ಕಾಂ ಸಿಬ್ಬಂದಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕು. ಯಾವುದೇ ರೀತಿಯಿಂದಲೂ ಬೆಸ್ಕಾಂಗೆ ಕೆಟ್ಟ ಹೆಸರು ಬಾರದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‍ಗಳಾದ ಪ್ರಶಾಂತ್ ಕೂಡ್ಲಿಗಿ, ಅನಂತರಾಮಯ್ಯ, ಉಮೇಶ್ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಬೆಸ್ಕಾಂ ಅಧಿಕಾರಿಗಳು, ಲೈನ್‍ಮನ್‍ಗಳು ಮತ್ತಿತರರು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಹಣ ಖರ್ಚು ಮಾಡಿ ನಾಯಕ ಎಂದು ಕರೆಸಿ ಕೊಳ್ಳುವವನು ನಾಯಕನಲ್ಲ
Next Article ಸಮುದಾಯದ ಅಭ್ಯುದಯಕ್ಕೆ ಶಿಕ್ಷಣ ಪೂರಕ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.