BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತರಗತಿಯ ಜೊತೆಗೆ ಸಂಶೋಧನೆಯು ಅಗತ್ಯ
ಇತರೆ ಸುದ್ಧಿಗಳು

ತರಗತಿಯ ಜೊತೆಗೆ ಸಂಶೋಧನೆಯು ಅಗತ್ಯ

By News Desk BenkiyabaleUpdated:November 19, 2022 4:41 pm

ತುಮಕೂರು


ಸಂಶೋಧನೆಯ ಕಡೆಗೆ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸುತ್ತಿಲ್ಲ. ತರಗತಿಯ ಅಭ್ಯಾಸದ ಜೊತೆಗೆ ಸಂಶೋಧನೆಯಲ್ಲಿ ಹೆಚ್ಚಿನ ಗಮನ ವಹಿಸುವುದು ಅಗತ್ಯ. ಸಮಾಜಕ್ಕೆ ವೈದ್ಯರ ಅವಶ್ಯಕತೆ ಹೆಚ್ಚಾಗುತ್ತಿದ್ದು, ತಮ್ಮ ಕಾರ್ಯಶ್ರೇಷ್ಠತೆಯಿಂದ ಸಾಮಥ್ರ್ಯವನ್ನು ಉತ್ತಮಗೊಳಿಸಿಕೊಳ್ಳು ವೈದ್ಯ ಸಮುದಾಯ ಮುಂದಾಗಬೇಕಾಗಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಮಾಜಿ ಉಪಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ ರವರು ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಆರೋಗ್ಯ ಶುಶ್ರೂಷೆಯಲ್ಲಿ ಕ್ರಿಯಾಶೀಲತೆಯ ಅಳವಡಿಕೆ’ ವಿಷಯ ಕುರಿತು ರಾಷ್ಟ್ರೀಯ ಸಮ್ಮೇಳನದಲ್ಲಿ ‘ಸೌವೆನೀಯರ್’ ನಿಯತಕಾಲಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಕೌಶಲ್ಯಭರಿತ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಇದರ ಮೊದಲ ಹೆಜ್ಜೆಯೆಂಬಂತೆ ಭಾವಿ ವೈದ್ಯರುಗಳಿಗೆ ಅವರ ಯೋಚನೆ, ಚಿಂತನೆ, ಆವಿಷ್ಕಾರ ಮತ್ತು ಪರಿಹಾರಗಳನ್ನು ವ್ಯಕ್ತಪಡಿಸಲು ರಾಷ್ಟ್ರೀಯ ಮಟ್ಟದ ವೇದಿಕೆಯನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮೊಟ್ಟ ಮೊದಲಬಾರಿಗೆ ಪದವಿ ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಿರುವುದು ಸಂತಸದ ವಿಷಯ. ಮುಂದಿನ ಬಾರಿ ಅಂತರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಿ ವಿದ್ಯಾರ್ಥಿಗಳು ಹಾಗೂ ವೈದ್ಯರಲ್ಲಿ ವೃತ್ತಿ ಮನೋಭಾವ ಹೆಚ್ಚಿಸೋಣ ಎಂದು ಅವರು ಹೇಳಿದರು.
ಕಾಮನ್ ವೆಲ್ತ್‍ನ ವೈದ್ಯಕೀಯ ಸಂಘದ ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರು ಮತ್ತು ವೈದ್ಯರಾದ ಜೆ ಎ ಜಯಲಾಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವರಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕರ್ತವ್ಯ. ಈ ನಿಟ್ಟಿನಲ್ಲಿ ವೈದ್ಯರು ಧನಾತ್ಮಕ ಗುಣದಿಂದ ರೋಗಿಗಳನ್ನು ಪರೀಶಿಲಿಸಬೇಕು ಎಂದರು.
ಕುಟುಂಬ ದತ್ತು ಕಾರ್ಯಕ್ರಮ ವಿಷಯದ ಕುರಿತು ಬಿಬಿ ನಗರದ ಏಮ್ಸ್ ನಿರ್ದೇಶಕರಾದ ಡಾ|| ವಿಕಾಸ್ ಭಾಟಿಯಾ ಮತ್ತು ಸಾಕ್ಷಿ ಆಧಾರಿತ ಔಷಧಿ ಎಂಬ ವಿಷಯದ ಕುರಿತು ಡಾ|| ಸಂಜೀವ್ ಲೇವಿನ್ ವಿಶೇಷ ಉಪನ್ಯಾಸ ನೀಡಿದರು.
ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಎಂ. ಝಡ್ ಕುರಿಯನ್, ಶ್ರೀ
ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುಶೀಲ್ ಮಹಾಪಾತ್ರ, ಉಪಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಡಾ.ಮಂಜುನಾಥ್ ಜಿ ಎನ್, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ|| ಪ್ರವೀಣ್ ಕುಡವ, ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ|| ಸವಿತಾ ರಾಣಿ ಬಿ ಬಿ,ಸಾಹೇ ಕುಲಾಧಿಪತಿಯ ಸಲಹೆಗಾರರಾದ ವಿವೇಕ್ ವೀರಯ್ಯ ಹಾಗೂ ದೇಶದ ಎಲ್ಲಾ ಭಾಗಗಳಿಂದ ಸುಮಾರು ಸಾವಿರಕ್ಕೂ ಹೆಚ್ಚು ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಸಮ್ಮೇಳನದಲ್ಲಿ ದೇಶದಲ್ಲಿರುವ ಪ್ರಸ್ತುತ ಆರೋಗ್ಯ
ಕುರಿತಾದ ಕಾಳಜಿ ಮತ್ತು ಶುಶ್ರೂಷೆಯ ಪಕ್ಷಿನೋಟ ಮತ್ತು ಕ್ಷೇತ್ರ ಪರಿಣಿತರಿಂದ ಕಲಿಕೆಗೆ ಅವಕಾಶಗಳ ಕುರಿತು ಗೋಷ್ಠಿಗಳಲ್ಲಿ ದೇಶದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರು 200ಕ್ಕೂ ಹೆಚ್ಚು ವಿಷಯಗಳ ಕುರಿತು ವೈದ್ಯಕೀಯ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.

(Visited 6 times, 1 visits today)
Previous Articleಜ್ಞಾನದ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಪಾತ್ರ ಮಹತ್ವ
Next Article ಸ್ಟೂಡೆಂಟ್ ಪೆÇಲೀಸ್ ಕೆಡೆಟ್‍ಗೆ ಚಾಲನೆ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.