BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ರಮ ಭೂ ಕಬಳಿಕೆಗೆ ಕಡಿವಾಣ
ಇತರೆ ಸುದ್ಧಿಗಳು

ಅಕ್ರಮ ಭೂ ಕಬಳಿಕೆಗೆ ಕಡಿವಾಣ

By News Desk BenkiyabaleUpdated:November 26, 2022 4:13 pm

ಕೊರಟಗೆರೆ


ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಾಜಿಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನುಸಿಳಿ ಬೇಲಿ ಹಾಕಿಕೊಂಡಿರುವ ಬೆಂಗಳೂರಿನ ಮೂಲದವರಿಗೆ ಯಾವುದೇ ಕಾರಣಕ್ಕೂ ಜಮೀನು ಮಂಜೂರು ಮಾಡುವುದಿಲ್ಲ, ಅದನ್ನು ತಾಲ್ಲೂಕಿನ ರೈತರಿಗೆ ಕೊಡಿಸುವುದು ಶತ ಸಿದ್ದ ಮಾಜಿ ಡಿಸಿಎಂ ಹಾಗೂ ಶಾಸಕ ಡಾ. ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಹಾಗೂ ಸಂದೇಶ ನೀಡಿದರು.
ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಂದಾಯ ಇಲಾಖಾ ವತಿಯಿಂದ ಕೊರಟಗೆರೆ ತಾಲ್ಲೂಕಿನ ಬಗರ್ ಹುಕ್ಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಪಹಣಿ, ಹಕ್ಕು ಪತ್ರ ದಾಖಲಾತಿಗಳು ಹಾಗೂ ಪಿಂಚಣಿ ಮಾಸಾಶನ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ದಾಖಲಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಕಂದಾಯ ಇಲಾಖೆಯು 1951 ರಿಂದ ಉಳುವವನಿಗೆ ಭೂಮಿ ಎನ್ನುವ ಆದೇಶ ತಂದು
ಜಮೀನಿಲ್ಲದ ರೈತರಿಗೆ ಜಮೀನನ್ನು ಮಂಜೂರು ಮಾಡಿಕೊಟ್ಟಿದೆ. ದೇವರಾಜು ಅರಸು ಅವರ ಕಾಲದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆ ಲಕ್ಷಾಂತರ ರೈತರು ಇದರ ಉಪಯೋಗ ಪಡೆದು ವ್ಯವಸಾಯ ಮಾಡುತ್ತಿದ್ದಾರೆ ಎಂದರು.
ತಾಲ್ಲೂಕಿನಲ್ಲಿ ಶನಿವಾರ 121 ಸಾಗುವಳಿ ಹಕ್ಕುಪತ್ರ, 30 ಸಾಗುವಳಿ ಪತ್ರ, 162 ಪಿಂಚಣಿ ಮಾಸಾಶನಗಳ ಪತ್ರಗಳನ್ನು ವಿತರಿಸಲು ತಾಲ್ಲೂಕು ದಂಡಾಧಿಕಾರಿಗಳ ಜೊತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಕಮಿಟಿಯ ಸದಸ್ಯರುಗಳ ಸಹಕಾರದಿಂದ ತಾಲೂಕಿನ ರೈತರು ಇಂದು ನೆಮ್ಮದಿಯಿಂದ ಇರುವಂತಹ ಸಮಯ ಒದಗಿ ಬಂದಿದೆ ಎಂದು ಡಾಕ್ಟರ್ ಜಿ ಪರಮೇಶ್ವರ್ ತಿಳಿಸಿದರು.
ರೈತರಿಗೆ ಸಾಗುವಳಿಯೊಂದಿಗೆ ಹಕ್ಕುಪತ್ರಗಳನ್ನು ವಿತರಿಸುವ ಕೆಲಸ ರಾಜ್ಯದಲ್ಲೇ ಕೊರಟಗೆರೆ ತಾಲ್ಲೂಕಿನಲ್ಲಿ ವಿನೂತನವಾಗಿ ಮಾಡುತ್ತಿದ್ದೇವೆ, ಇದರಿಂದ ಸಾಗುವಳಿ ಪಡೆದ ರೈತರು ಹಕ್ಕುಪತ್ರಕ್ಕಾಗಿ ಕಂದಾಯ ಇಲಾಖೆಗೆ ಅಲೆಯುವುದು ತಪ್ಪಿದಂತೆ ಆಗುತ್ತದೆ. ಆ ಕೆಲಸವನ್ನು ನನ್ನ ಅಧ್ಯಕ್ಷತೆಯಲ್ಲಿ ಬಗರ್ ಹುಕ್ಕುಂ ಸಮಿತಿ, ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬಹಳ ಅಚ್ಚುಕಟ್ಟಾಗಿ ಮಾಡಿದ್ದಾರೆ, ಅದರೆ ರೈತರು ತಮಗೆ ಮಂಜೂರಾದ ಜಮೀನನ್ನು 25 ವರ್ಷಗಳ ಕಾಲ ಪರಭಾರೆ ಮಾಡುವಂತ್ತಿಲ್ಲ ಎಂದರು.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಾಜಿಹಳ್ಳಿ ಗ್ರಾಮ ಸರ್ಕಾರಿ ಜಮೀನಿನಲ್ಲಿ ಬೆಂಗಳೂರು ಮೂಲದವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಎಕರೆ ಜಮೀನನ್ನು ನಮ್ಮ
ರೈತರಿಂದ ತಪ್ಪಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿದ್ದಾರೆ. ಅವರಿಗೆ ಸಾಗುವಳಿ ಪತ್ರ ಮಾಡಿಕೊಡುವಂತೆ ನನ್ನ ಮೇಲೆ ಮತ್ತು ಅಧಿಕಾರಿಗಳ ಮೇಲೆ ಹಲವು ಒತ್ತಡಗಳನ್ನು ಹಾಕಿದ್ದಾರೆ. ಆದರೆ ಅವುಗಳಿಗೆ ಜಗ್ಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕು ಬೆಂಗಳೂರು ಮೂಲದವರಿಗೆ ಸಾಗುವಳಿ ಜಮೀನನ್ನು ನೀಡುವುದಿಲ್ಲ ಎಂದು ಜಮೀನು ಕಬಳಿಸಿರುವ ಬೆಂಗಳೂರು ಮೂಲದವರಿಗೆ ಕಡಕ್ ಎಚ್ಚರಿಕೆ ನೀಡಿದರು.
ರೈತರಿಗೆ ಜಮೀನು ನೀಡುವ ಜೊತೆಗೆ ಬೆಳೆದಂತ ಬೆಳೆಗೆ ಬೆಂಬಲ ಬೆಲೆ, ಅವರ ದವಸ ಧಾನ್ಯಗಳನ್ನು ಖರೀದಿಸಿದ ಸರ್ಕಾರದ ಸಂಸ್ಥೆಗಳು ಅವರಿಗೆ ಶೀಘ್ರ ಹಣಪಾವತಿ ಮಾಡುವ ಕೆಲಸ ಮಾಡಿದರೆ ರೈತರಿಗೆ ಅನುಕೂಲ ಮಾಡಿದಂತಾಗುತ್ತದೆ. ಇಲ್ಲದಿದ್ದಲ್ಲಿ ವ್ಯವಸಾಯ ಮಾಡಲು ಮುಂದೆ ಯಾರೊಬ್ಬರು ಬರುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಹೀದಾ ಜಮ್ ಜಮ್, ಗ್ರೇಡ್-2 ತಹಶೀಲ್ದಾರ್ ನರಸಿಂಹಮೂರ್ತಿ, ಅರಣ್ಯ ಅಧಿಕಾರಿ ಸುರೇಶ್, ಕೃಷಿ ಅಧಿಕಾರಿ ನಾಗರಾಜು, ಎಇಇ ರವಿಕುಮಾರ್, ಬಗರ್ ಹುಕ್ಕುಂ ಸಮಿತಿಯ ಸದಸ್ಯರಾದ ಹೇಮಲತಾ, ಹನುಮಂತರಾಜು, ದೇವರಾಜು ಉಪತಹಶೀಲ್ದಾರ್‍ಗಳಾದ ಮಧುಚಂದ್ರ, ಎ.ಜಿ. ರಾಜು, ಮಹೇಶ್, ಕಂದಾಯ
ಇಲಾಖಾಧಿಕಾರಿಗಳಾದ ಪ್ರತಾಪ್, ಅರುಣ್‍ಕುಮಾರ್, ಜಯಪ್ರಕಾಶ್, ಪವನ್‍ಕುಮಾರ್, ಬಸವರಾಜು, ರಾಖೇಶ್, ರಘು, ಮಾಜಿ ಜಿ.ಪಂ.ಸದಸ್ಯ ಪ್ರಸನ್ನಕುಮಾರ್, ಪ.ಪಂ ಸದಸ್ಯ ಎ ಡಿ ಬಲರಾಮಯ್ಯ, ಸೇರಿದಂತೆ ಇತರರು
ಹಾಜರಿದ್ದರು.

ಡಾ. ಜಿ ಪರಮೇಶ್ವರ್, ಶಾಸಕ

ರೈತರಿಗೆ ಸಾಗುವಳಿಯೊಂದಿಗೆ ಹಕ್ಕುಪತ್ರಗಳನ್ನು ವಿತರಿಸುವ ಕೆಲಸ ರಾಜ್ಯದಲ್ಲೇ ಕೊರಟಗೆರೆ ತಾಲ್ಲೂಕಿನಲ್ಲಿ ವಿನೂತನವಾಗಿ ಮಾಡುತ್ತಿದ್ದೇವೆ, ಇದರಿಂದ ಸಾಗುವಳಿ ಪಡೆದ ರೈತರು ಹಕ್ಕುಪತ್ರಕ್ಕಾಗಿ ಕಂದಾಯ ಇಲಾಖೆಗೆ ಅಲೆಯುವುದು ತಪ್ಪಿದಂತೆ ಆಗುತ್ತದೆ. ಆ ಕೆಲಸವನ್ನು ನನ್ನ ಅಧ್ಯಕ್ಷತೆಯಲ್ಲಿ ಬಗರ್ ಹುಕ್ಕುಂ ಸಮಿತಿ, ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬಹಳ ಅಚ್ಚುಕಟ್ಟಾಗಿ ಮಾಡಿದ್ದಾರೆ, ಅದರೆ ರೈತರು ತಮಗೆ ಮಂಜೂರಾದ ಜಮೀನನ್ನು 25 ವರ್ಷಗಳ ಕಾಲ ಪರಭಾರೆ ಮಾಡುವಂತ್ತಿಲ್ಲ.

(Visited 4 times, 1 visits today)
Koratagere tumkur
Previous Articleಡಿ.1 : ತುಮಕೂರಿಗೆ ಪಂಚರತ್ನ ರಥಯಾತ್ರೆ
Next Article ಕೇಂದ್ರ ಚುನಾವಣಾ ಆಯೋಗ ತಂಡ ತುಮಕೂರು ಜಿಲ್ಲೆಗೆ ಭೇಟಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.