BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಮಳಿಗೆ ತೆರೆಯಲು ಸಿಇಓ ಸೂಚನೆ
ಇತರೆ ಸುದ್ಧಿಗಳು

ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಮಳಿಗೆ ತೆರೆಯಲು ಸಿಇಓ ಸೂಚನೆ

By News Desk BenkiyabaleUpdated:November 30, 2022 4:48 pm

ತುಮಕೂರು


ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ 2022-23ನೇ ಸಾಲಿನ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನವು ಫೆಬ್ರವರಿ 8, 2023 ರಿಂದ ಫೆ.22ರವರೆಗೆ ನಡೆಯಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಸಹ ವ್ಯವಸ್ಥಿತವಾಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಏರ್ಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರಿಂದು ಸಿದ್ದಗಂಗಾ ಮಠದ ವಸ್ತುಪ್ರದರ್ಶನ ಆವರಣದಲ್ಲಿ ನಡೆದ ಶ್ರೀ ಸಿದ್ದಗಂಗಾ ಕ್ಷೇತ್ರದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ವಿವಿಧ ಇಲಾಖೆಗಳ ಜನಪರ ಯೋಜನೆಗಳಿಗೆ ವ್ಯಾಪಕ ಪ್ರಚಾರ ನೀಡುವ ಇಂತಹ ಕಾರ್ಯಕ್ರಮಗಳ ಸದ್ಭಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸರ್ಕಾರಿ ಕಾರ್ಯಕ್ರಮಗಳ ಕುರಿತು ಉಪಯುಕ್ತ ಮಾಹಿತಿ ನೀಡುವ ವ್ಯವಸ್ಥೆಯಾಗಬೇಕು. ವಸ್ತುಪ್ರದರ್ಶನ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದು, ಸಂವಹನ ಕೌಶಲ್ಯ ಇರುವಂತಹ ಸಿಬ್ಬಂದಿಗಳನ್ನು ಮಳಿಗೆಗಳ ಬಳಿ ನೇಮಿಸಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸವಾಗಬೇಕು ಎಂದು ಸೂಚಿಸಿದರು.
ಮಳಿಗೆಗಳು ವಿನೂತನವಾಗಿದ್ದು, ಹೊಸತನದಿಂದ ಕೂಡಿರಲಿ ಎಂದು ತಿಳಿಸಿದ ಸಿಇಓ ಅವರು, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳು ಆನ್‍ಲೈನ್ ವ್ಯವಸ್ಥೆಯಡಿ ಒದಗಿಸಲಾಗುತ್ತಿರುವ ಹಾಸ್ಟೆಲ್‍ಗಳ ಪ್ರವೇಶಾತಿ, ಸೀಟು ಹಂಚಿಕೆ ಮತ್ತು ಸ್ಕಾಲರ್‍ಶಿಫ್ ಹಾಗೂ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡುವಂತೆ ಸೂಚಿಸಿದರು.
ಮೈದಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರು ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಶ್ರೀ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ವಸ್ತುಪ್ರದರ್ಶನ ಟ್ರಸ್ಟಿನ ಜಂಟಿ ಕಾರ್ಯದರ್ಶಿ ಎಸ್. ಶಿವಕುಮಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಅನಾರೋಗ್ಯದ ಆರಂಭÀದಲ್ಲಿಯೇ ತಪಾಸಣೆ ಮಾಡಿಸಿ : ಶಾಸಕ
Next Article ಜಿ.ಮಲ್ಲಿಕಾರ್ಜುನಯ್ಯ ದಕ್ಷ ಆಡಳಿತಕ್ಕೆ ಹೆಸರು ವಾಸಿ : ಸಂಸದ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.